Girl in a jacket

Daily Archives: March 31, 2025

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ by-ಕೆಂಧೂಳಿ ಎರಡೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಗಾಯಕಿಯಾಗಿದ್ದ ಗುರುತಿಸಿಕೊಂಡಿದ್ದ ಮಾನಸ ಹೊಳ್ಳ ಅವರು ಇತ್ತೀಚೆಗೆ ಸಂಗೀತ ನಿರ್ದೇಶಕಿಯಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಅವರು ಸಂಗೀತ ನೀಡಿರುವ ಠಾಣೆ ಚಿತ್ರದ “ಬಾಳಿನಲಿ ಭರವಸೆಯ ಬೆಳಕನು ನೀ ಹೂಡು..” ಎಂಬ ಹಾಡಿಗೆ ಇಡೀ ಕರುನಾಡೇ ಮನಸೋತಿದೆ. ಎಲ್ಲೆಡೆ ವೈರಲ್ ಆಗಿರುವ,ಅದರಲ್ಲೂ ಪುಟ್ಟ ಮಕ್ಕಳೇ ದನಿಯಾಗಿರುವ ಈ ಹಾಡಿಗೆ ಗೆಳತಿ ರೆಮೋ ಸಾಹಿತ್ಯ ಬರೆದಿದ್ದಾರೆ. ಕರವೇ ರಾಜ್ಯಾಧ್ಯಕ್ಷ‌ ನಾರಾಯಣಗೌಡ್ರು ಕೂಡ ಈ ಹಾಡನ್ನು…

ಕಾಂಗ್ರೆಸ್ ನಾಯಕನನ್ನು ಭೇಟಿಯಾದ ಯತ್ನಾಳ್

ಕಾಂಗ್ರೆಸ್ ನಾಯಕನನ್ನು ಭೇಟಿಯಾದ ಯತ್ನಾಳ್ by-ಕೆಂಧೂಳಿ ಹುಬ್ಬಳ್ಳಿ, ಮಾ,31-ಹೊಸ ಪಕ್ಷ ರಚಿಸುತ್ತೇನೆ ಎಂದು ಸುಳಿವು ನೀಡದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಕಾಂಗ್ರೆಸ್ ನಾಯಕನನ್ನು ಭೇಟಿಯಾಗಿರುವುದ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಇಂದು ಅವರು ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನಿನ್ನೆಯಷ್ಟೇ ಯುಗಾದಿ ಹಬ್ಬದ ದಿನದಂದು ಅವರು ತಮ್ಮ ಅನುಯಾಯಿಗಳೊಂದಿಗೆ ಚರ್ಚಿಸಿ ಹೊಸ ಪಕ್ಷ ಕಟ್ಟುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು. ಜೊತೆಗೆ, ಮುಂದಿನ…

Girl in a jacket