Girl in a jacket

Daily Archives: April 3, 2025

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌

ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್‌‌ by-ಕೆಂಧೂಳಿ ಬೆಂಗಳೂರು, ಏ,03-ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್‌ 2025 ರ ಲೋಗೋವನ್ನು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಬಿಡುಗಡೆ ಮಾಡಿದರು.ವ ನಂತರ ಮಾತನಾಡಿದ ಸಚಿವರು, ಭಾರತಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಎಂಎಸ್‌ಎಂಇ ಬಹುಮುಖ್ಯವಾದ ಪಾತ್ರವಹಿಸಿದೆ. ಉದ್ಯೋಗಾವಕಾಶವಾಗಿರಲಿ ಅಥವಾ ವಿವಿಧ ವಲಯಗಳಲ್ಲಿ ಎಂಎಸ್‌ಎಂಇಯು ತನ್ನದೇ ಆದ ಪ್ರಾಮುಖ್ಯತೆ…

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ-ರಾಹುಲ್ ಗಾಂಧಿ ಜೊತೆ ಸಿಎಂ ಚರ್ಚೆ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ-ರಾಹುಲ್ ಗಾಂಧಿ ಜೊತೆ ಸಿಎಂ ಚರ್ಚೆ by-ಕೆಂಧೂಳಿ ನವದೆಹಲಿ ಏ 3: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್…

ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ by-ಕೆಂಧೂಳಿ ಬೆಂಗಳೂರು-ಏ,3-ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ…

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: .ಅಶೋಕ ವಾಗ್ದಾಳಿ

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: .ಅಶೋಕ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಏ, 3-ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ…

ಎರಡನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ

ಎರಡನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ಕುರಿತು ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಇಂದು ಬೆಳಗ್ಗೆ 11ಕ್ಕೆ ಸಿಎಂ ಮನೆ ಮುತ್ತಿಗೆ ಹಾಕ್ತೇವೆ. 5-10 ಸಾವಿರ ಕಾರ್ಯಕರ್ತರು ಬರ್ತಾರೆ. ಸಿಎಂ ಮನೆ ಮುತ್ತಿಗೆ ಹಾಕಿ ರಸ್ತೆ ತಡೆ ಮಾಡ್ತೇವೆ. ನಾವು ಗಾಂಧಿ ತತ್ವದಡಿ ಶಾಂತಿಯುತವಾಗಿ ಹೋರಾಟ ಮಾಡ್ತೇವೆ. by-ಕೆಂಧೂಳಿ ಬೆಂಗಳೂರು, ಏ,03-ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ…

Girl in a jacket