Girl in a jacket

Daily Archives: April 4, 2025

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ by-ಕೆಂಧೂಳಿ ಚೆನೈ, ಏ,04-ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಶೀಘ್ರ ಬದಲಿಸಿ ಆ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲು ದೆಹಲಿ ನಾಯಕರು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಈಗ ಎಲ್ಲೆಡೆ ಬಹಿರಂಗಗೊಳ್ಳುತ್ತಿವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಗೆ ಮುನ್ನ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿದೆ. ಹಾಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಅವಧಿ ಮುಗಿದಿದ್ದು, ಶೀಘ್ರದಲ್ಲೇ ಹೊಸ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ…

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್ by-ಕೆಂಧೂಳಿ ಬೆಂಗಳೂರು, ಏ, 4-ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು…

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ರನ್ನುಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಏಪ್ರಿಲ್ 04-ಚಿಲಿ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಗೌರವಾನ್ವಿತ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ…

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ

ನಾಳೆಯಿಂದ ಎರಡು ದಿನ ನವರಸನ್ ನೇತೃತ್ವದ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್. by-ಕೆಂಧೂಳಿ ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಅನೇಕ ಇವೆಂಟ್ ಗಳನ್ನು ಆಯೋಜಿಸಿ ಜನಪ್ರಿಯರಾಗಿರುವ ನವರಸನ್ ಇದೇ ಮೊದಲ ಬಾರಿಗೆ ನೂರಕ್ಕೂ ಹೆಚ್ಚು ವುಮೆನ್ಸ್ ಸೆಲೆಬ್ರಿಟಿ ಗಳು ಭಾಗವಹಿಸುತ್ತಿರುವ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸಿದ್ದಾರೆ. ಈ ಲೀಗ್ ನ ಉದ್ಘಾಟನೆ ಏಪ್ರಿಲ್ 5ರಂದು ನಡೆಯಲಿದೆ. ಏಪ್ರಿಲ್ 5, 6(ಶನಿವಾರ, ಭಾನುವಾರ) ಪಂದ್ಯಗಳು ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ…

ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್

“ಮಹಾನ್” ಚಿತ್ರದ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ  ಶಿವರಾಜಕುಮಾರ್ by-ಕೆಂಧೂಳಿ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. ಲ ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ…

ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ

ಮೈಸೂರು ವಿಮಾನ ನಿಲ್ದಾಣ ರನ್ ವೇ ಯುಟಿಲಿಟಿ ಸ್ಥಳಾಂತರ ಕಾಮಗಾರಿ ಶೀಘ್ರ ಮುಗಿಸಲು ಕೇಂದ್ರಕ್ಕೆ ಮನವಿ by-ಕೆಂಧೂಳಿ ನವದೆಹಲಿ, ಏ,04-ಮೈಸೂರು  ವಿಮಾನ ನಿಲ್ದಾಣದ ರನ್ ವೇ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ,ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ…

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ by-ಕೆಂಧೂಳಿ ಬೆಂಗಳೂರು, ಏ,04-ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಮಡಿಕೇರಿ ಬಿಜೆಪಿ ಕಾರ್ಯಕರ್ತ ತಮ್ಮ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಘಟನೆ ಬೆಂಗಳೂರಿನ ನಾಗಾವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ…

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ

ಸನ್‌ರೈಸ್‌ವಿರುದ್ಧಗೆದ್ದುಬೀಗಿದ ಕೋಲ್ಕತ್ತ by-ಕೆಂಧೂಳಿ ಕೋಲ್ಕತ್ತ ,ಏ,೦೪-ವೆಂಕಟೆಶ್ ಅಯ್ಯರ್ ಮತ್ತು ರಘುವಂಶಿ ಅವರ ಸೊಗಸಾದಜೊತೆಯಾಟದಿಂದ ಸನ್‌ರೈಸ್ ಹೈದರಾಬಾದ್ ತಂಡವನ್ನು ಕೋಲ್ಕತ್ತಾ ತಂಡ ಸೋಲಿಸುವ ಮೂಲಕ ಎರಡನೇ ಗೆಲುವು ಸಾಧಿಸಿತು. ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯದಲ್ಲಿ ೮೦ ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸದೆಬಡಿಯಿತು.ಹಾಲಿ ಚಾಂಪಿಯನ್ ಕೋಲ್ಕತ್ತ ತಂಡವು ನಾಲ್ಕು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿತು. ಮತ್ತೊಂದೆಡೆ ಹಾಲಿ ರನ್ನರ್ಸ್ ಅಪ್ ಹೈದರಾಬಾದ್ ತಂಡವು ಹ್ಯಾಟ್ರಿಕ್ ಸೋಲಿನೊಡನೆ ಕೊನೆಯ ಸ್ಥಾನಕ್ಕೆ…

Girl in a jacket