Girl in a jacket

Daily Archives: April 8, 2025

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ

ಚೈನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಜಯ     by-ಕೆಂಧೂಳಿ ಮೊಹಾಲಿ,ಏ,೦೮-ಪಂಜಾಬ್ ಕಿಂಗ್ಸ್ ನಿಗಧಿತ ಓವರ್‌ನಲ್ಲಿ ಗಳಿಸಿದ ೨೧೦ ರನ್ನು ಬೆನ್ನಟ್ಟಿದರಾದರೂ ಚೆನೈ ಸೂಪರ್ ಕಿಂಗ್ಸ್ ನ ಆಟಗಾರರು ಹೆಚ್ಚು ಹೊತ್ತು ಫೀಲ್ಡ್‌ನಲ್ಲಿ ನಿಲ್ಲದೆ ಔಟ್ ಆಗುವ ಮೂಲಕ ಆ ಮೊತ್ತವನ್ನು ಕಲೆಹಾಕಲು ವಿಫಲವಾಗುವ ಮೂಲಕ ೧೮ ರನ್‌ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು. ಇದರಿಂದ ಪಂಜಾಬ್ ಕಿಂಗ್ಸ್ ತಂಡ೧೮ ರನ್‌ಗಳಿಂದ ವಿಜಯ ಸಾಧಿಸಿತು. ಮಂಗಳವಾರ ಚಂಡೀಗಡದ ಮೊಹಾಲಿಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಈ ಪಂದ್ಯದಲ್ಲಿ ಟಾಸ್…

ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ

ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಏ,08-ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮಂಗಳವಾರ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದರು. ಮಂಗಳವಾರ ಅವರು ಖನಿಜ ಭವನದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜತೆಗೂಡಿ ಹಲವು ವಿಮಾನಯಾನ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ದೀರ್ಘ ಸಭೆ ನಡೆಸಿ, ಚರ್ಚಿಸಿದರು.…

ದ್ವತೀಯ ಪಿಯುಸಿ ಫಲಿತಾಂಶ- ಈ ಬಾರಿಯೂ ಮಹಿಳೆಯರೆ ಟಾಪ್

ದ್ವತೀಯ ಪಿಯುಸಿ ಫಲಿತಾಂಶ- ಈ ಬಾರಿಯೂ ಮಹಿಳೆಯರೆ ಟಾಪ್ by-ಕೆಂಧೂಳಿ ಬೆಂಗಳೂರು, ಏ.08-ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಎಂದಿನಂತೆ ಮಾಮೂಲಿ ಮಹಿಳಾ ವಿದ್ಯಾರ್ಥಿಗಳೆ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿದ್ದಾರೆ. ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ 597 ಅಂಕ ಗಳಿಸುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ…

ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ

ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ by-ಕೆಂಧೂಳಿ ಮೈಸೂರು,ಏ,08- ರಾಜ್ಯದ ಸಿದ್ದರಾಮಯ್ಯನವರ ಸರಕಾರವು 48 ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದೆ. ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮೈಸೂರಿನಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಜನಸಾಮಾನ್ಯರಿಗೆ ಬರೆ ಎಳೆಯುವ ಕೆಲಸವನ್ನು ಬೇರೆ ರಾಜ್ಯಗಳಲ್ಲಿ ಯಾರೂ ಮಾಡಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ಸಿನವರು, ಸಿದ್ದರಾಮಯ್ಯನವರು ಬರೆ ಎಳೆಯುವ ಕೆಲಸ…

Girl in a jacket