ಲಕ್ಷ್ಮಿ ಹೆಬ್ಬಾಳಕರ್ ವಿರುದ್ದ ನೀಂದನೆ ಕೇಸ್- ಸಿ.ಟಿ.ರವಿ.ಅರ್ಜಿ ವಜಾ
ಬೆಂಗಳೂರು, ಮೇ,02-ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವಹೇಳನಕಾರಿ ಪದ ಬಳಿಸಿ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ದ ದಾಖಲಾಗಿದ್ದ ಎಫ್ ಐಆರ್ ರದ್ದು ಪಡಿಸುವಂತೆ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ದೂರುದಾರ ಮಹಿಳೆಯ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಲಾದ ಮಾತು, ಮಾತನಾಡಿದ್ದರೆ ಅಥವಾ…