ಪಾಕಿಸ್ತಾನದ ಡ್ರೋನ್ ಗಳನ್ನು ಹೊಡೆದುರುಳಿಸಿದ್ದೇವೆ- ಸೇನಾ ಅಧಿಕಾರಿಗಳ ಮಾಹಿತಿ
ನವದೆಹಲಿ,ಮೇ,12-ಪಾಕಿಸ್ತಾನ ಉಗ್ರರನ್ನು ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಪಾಕ್ ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎಂದು ಮೂವರು ಸೇನಾಧಿಕಾರಿಗಲಕು ತಿಳಿಸಿದ್ದಾರೆ. ಏರ್ ಡಿಫೆನ್ಸ್ ಸಿಸ್ಟಮ್ ತಯಾರಾಗಿತ್ತು ಪಾಕಿಸ್ತಾನದ ಡ್ರೋನ್ ಗಳನ್ನು ಉಡೀಸ್ ಮಾಡಿದ್ದೇವೆ. ಆಪರೇಷನ್ ಸಿಂಧೂರಿಗೆ ತಯಾರಿ ಮಾಡಿಕೊಂಡಿದ್ದೆವು. ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಈ ಕುರಿತು ಸೇನಾಧಿಕಾರಿಗಳು ಸಾಕ್ಷಿ ಸಮೇತ ವಿಡಿಯೋ ತೋರಿಸಿದರು. ತಂತ್ರಜ್ಞಾನದ ಕ್ಷಿಪಣಿ ಬಳಸಿ ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ಅನ್ನು…