ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನ
ಬೆಂಗಳೂರು, ಜು 11-ಸರಳ ಸಜ್ಜನ ಹಾಗೂ ನಿಷ್ಕಂಳಕ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳಾಗಿದ್ದ ಎನ್. ತಿಪ್ಪಣ್ಣ ಇಂದು ಬಳ್ಳಾರಿಯ ಅವರ ನಿವಾಸದಲ್ಲಿ ನಿಧನರಾದರು. 97 ವರ್ಷ ವಯಸ್ಸಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 5 ಗಂಟೆಗೆ ಕೊನೆಯಿಸಿರೆಳದರು. 1928 ನವೆಂಬರ್ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ಜನಿಸಿದ ಅವರು ತುರುವನೂರಿನಲ್ಲಿ ಜರುಗಿದ ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ರಾಜಕೀಯ ಗರಡಿಯಲ್ಲಿ ಪಳಗಿ, ಮೂರು…