ಜುಲೈ 25 ರಂದು ಕರೆನೀಡಿದ್ದ ವರ್ತಕರ ಬಂದ್ ವಾಪಾಸ್
ಬೆಂಗಳೂರು, ಜು,23-ಇದೇ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕರೆ ನೀಡಲಾಗಿದ್ದ ಬಂದ್ ನ್ನು ವರ್ತಕರು ವಾಪಸ್ ಪಡೆದಿದ್ದು, ಎಂದಿನಂತೆ ಎಲ್ಲಾ ವ್ಯಾಪಾರ, ವಹಿವಾಟು ನಡೆಯಲಿದೆ. ಸಿಎಂ ಗೇಹ ಕಚೇರಿ ಕೃಷ್ಣಾ ದಲ್ಲಿ ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು…