Girl in a jacket

Daily Archives: July 26, 2025

ಅಭಿವೃದ್ಧಿ ಕೆಲಸದಲ್ಲಿ ಶಾಸಕ ಶಿವಲಿಂಗೇಗೌಡರು ದಾಖಲೆ ನಿರ್ಮಿಸಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಅರಸೀಕೆರೆ ಜು 27-ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ…

ಧರ್ಮಸ್ಥಳ ಪ್ರಕರಣ-ಅನಾಮಿಕ ತಂದುಕೊಟ್ಟ ಬುರುಡೆ ಸುತ್ತ ಎಸ್‌ಐಟಿ ತನಿಖೆ ಆರಂಭ

ಉಡುಪಿ,ಜು,೨೬-ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿ ತಂಡ ಇಂದು ವಿಚಾರಣೆ ಆರಂಭಿಸಿತು, ಈ ನಡುವೆ ಮುಸುಕು ದಾರಿವ್ಯಕ್ತಿಯೊಬ್ಬನನ್ನು ವಿಚಾರಣೆ ಮಾಡುವ ವೇಳೆ ಅನಾಮಿಕನೊಬ್ಬ ತಂದ ಕೊಟ್ಟ ಬರುಡೆ ಸುತ್ತ ಈಗ ತನಿಖೆ ಆರಂಬಿಸಿದೆ. ೩೦ ವರ್ಷಗಳ ಹಿಂದಿನ ಈ ಪ್ರಕರಣ ಈಗ ಹಲವು ತಿರುವುಗಳನ್ನು ಪಡೆದುಕೊಂಡಿದೆ ಎಸ್‌ಐಟಿ ತಂಡ ಇಂದು ಬೆಳಗಿನಿಂದಲೇ ವಿಚಾರಣೆ ಆರಂಭಿಸಿದ್ದು ,ಇದಕ್ಕಾಗಿ ಹಲವಾರು ಪ್ರಶ್ನೆಗಳನ್ನು ಸಿದ್ದತೆ ಮಾಡಿಕೊಂಡು ಮಾಹಿತಿಗಾಗಿ ಸನ್ನದ್ಧವಾಗಿದೆ ,ಅಲ್ಲದೆ ದೂರದಾರನಿಂದಲೂ ಮಾಹಿತಿ ಪಡೆದುಕೊಳ್ಳುತ್ತಿದ್ದು ಅತನ…

Girl in a jacket