ರೈತರ ಬೆಳೆಗೆ ಬೆಂಬಲ ಬೆಲೆ ಪ್ರಕ್ರಿಯೇ ಆರಂಭಿಸಲು ಶಿವಾನಂದ ಪಾಟೀಲ್ ಆದೇಶ
ಯಾವ ಬೆಳೆಗೆ ಎಷ್ಟು ಬೆಂಬಲ ಬೆಲೆ? ಹೆಸರುಕಾಳು – ಕ್ವಿಂಟಾಲ್‌ಗೆ 8,768 ರೂ., ಉದ್ದಿನಕಾಳು – ಕ್ವಿಂಟಾಲ್‌ಗೆ 7,800 ರೂ., ಸೂರ್ಯಕಾಂತಿ – ಕ್ವಿಂಟಾಲ್‌ಗೆ 7,721 ರೂ., ಬೆಂಗಳೂರು,ಸೆ,26-: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ಆದೇಶ ಮಾಡಿದ್ದಾರೆ. ಖರೀದಿ ಏಜನ್ಸಿಗಳೊಂದಿಗೆ ಚರ್ಚೆ…