ಫ್ರಾಡ್ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ನಮ್ ಋಷಿ
“ಒಳಿತು ಮಾಡು ಮನುಸ” ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ “ಫ್ರಾಡ್ ಋಷಿ” ಚಿತ್ರದ ಮೂರನೇ ಹಾಡು “ನೀ ಹೆಜ್ಜೆ ಇಟ್ಟ ಕಡೆಯಲ್ಲೆಲ್ಲ ಗೆಜ್ಜೆನಾದ” ಎಂಬ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಡಾ||ವಿ.ನಾಗೇಂದ್ರಪ್ರಸಾದ್ ಅವರು ನಮ್ ಋಷಿ ಬರೆದಿರುವ ರಾಜೇಶ್ ಕೃಷ್ಣನ್ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹಲವು ವರ್ಷಗಳಿಂದ ಋಷಿ ಅವರನ್ನು ಬಲ್ಲೆ. ಅವರ “ಒಳಿತು…