Girl in a jacket

Daily Archives: November 12, 2025

ದೇವನಹಳ್ಳಿಯಲ್ಲಿ ಕಾಲಿನ್ಸ್‌ ಇಂಡಿಯಾ ಆಪರೇಷನ್ ಸೆಂಟರ್ ಗೆ ಚಾಲನೆ, 25 ಮಿಲಿಯನ್‌ ಡಾಲರ್‌ ಹೂಡಿಕೆ

ಬೆಂಗಳೂರು,ನ,12-: ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಕಾಲಿನ್ಸ್‌ ಏರೋಸ್ಪೇಸ್‌ ಕಂಪನಿಯು ಅಭಿವೃದ್ಧಿಪಡಿಸಿರುವ ತನ್ನ `ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಸಚಿವರಾದ ಕೆ.ಜೆ.ಜಾರ್ಜ್‌, ಕೆ.ಎಚ್.ಮುನಿಯಪ್ಪ ಮತ್ತು ಸಂಸದ ಡಾ.ಕೆ. ಸುಧಾಕರ್‌ ಹಾಗೂ ಕಾಲಿನ್ಸ್‌ ಏರೋಸ್ಪೇಸ್‌ ಕಂಪನಿಯ ಹಿರಿಯ ಉಪಾಧ್ಯಕ್ಷ ರಾಯ್‌ ಗಲಿಕ್ಸನ್ ಇದ್ದರು.‌ ಈ ಸಂದರ್ಭದಲ್ಲಿ ಮಾತನಾಡಿದ…

Girl in a jacket