ಕ್ಯಾಪಿಟಲ್ ಸಿಟಿ” ನಾಳೆ ಬಿಡುಗಡೆ

Share

“ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ಜಿಂದಗಿ” ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಚಿತ್ರ ಜನರ ಮನಸ್ಸಿಗೆ ಹತ್ತಿರವಾಗಿದೆ.

ಪ್ರೇರಣ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟರಾದ ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್ ಮುಂತಾದವರಿದ್ದಾರೆ. ನಾಗ್ ಸಂಗೀತ ನಿರ್ದೇಶನ, ಪ್ರದೀಪ್ ಛಾಯಾಗ್ರಹಣ, ಈಶ್ವರ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ “ಕ್ಯಾಪಿಟಲ್ ಸಿಟಿ” ಚಿತ್ರಕ್ಕಿದೆ.

Girl in a jacket
error: Content is protected !!