‘ಅದೊಂದಿತ್ತು ಕಾಲ’ದಲ್ಲಿ ನಿರ್ದೇಶಕನಾದ ವಿನಯ್

Share

‘ಅದೊಂದಿತ್ತು ಕಾಲ ಚಿತ್ರದಲ್ಲಿ ವಿನಯ್‌ರಾಜ್‌ಕುಮಾರ್ ನಿರ್ದೇಶಕನ ಪಾತ್ರ ಮಾಡಲಿದ್ದಾರೆ. ನಿರ್ದೇಶಕ ಕತೆ ಹೊಂದಿರುವ ಈ ಚಿತ್ರ ಅವರ ಕಷ್ಟ-ನಷ್ಟಗಳ ಕುರಿತ ಎಳೆ ಈ ಚಿತ್ರದಲ್ಲಿದೆ.
ಕೊವಿಡ್ ಕಾರಣದಿಂದ ಶೂಟಿಂಗ್ ನಿಂತಿದ್ದವು. ಈಗ ಮತ್ತೆ ಚಿತ್ರೀಕರಣ ಆರಂಭವಾಗಿದೆ.
ಈ ಚಿತ್ರದಲ್ಲಿ ಅವರು ನಿರ್ದೇಶಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಓರ್ವ ನಿರ್ದೇಶಕನ ಜೀವನವನ್ನು ಈ ಸಿನಿಮಾ ಹೇಳಲಿದೆ. ಈ ಸಿನಿಮಾ ಬಗ್ಗೆ ವಿನಯ್ ರಾಜ್‌ಕುಮಾರ್ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಕಾರಣದಿಂದ ಈ ಸಿನಿಮಾ ಕೆಲಸಗಳು ನಿಂತಿದ್ದವು. ಈಗ ಮತ್ತೆ ಶೂಟಿಂಗ್ ಶುರುವಾಗಿದೆ. ಇದಲ್ಲದೆ, ‘ಗ್ರಾಮಾಯಣ’ ಚಿತ್ರದಲ್ಲೂ ವಿನಯ್ ನಟಿಸುತ್ತಿದ್ದು, ಈ ಸಿನಿಮಾ ಮೇಲೂ ಸಾಕಷ್ಟು ನಿರೀಕ್ಷೆ ಇದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

Girl in a jacket
error: Content is protected !!