ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕರೈ ಮೇಲೆ ಗುಂಡಿನ ದಾಳಿ
ಬೆಂಗಳೂರು,ಏ,೧೯-ಬೆಂಗಳೂರಿನಲ್ಲಿ ಇನ್ನೂ ನಟೋರಿಯಸ್‌ಗಳ ನಡುವಿನ ಜಿದ್ದು ನಿಂತಂತೆ ಕಾಣುತ್ತಿಲ್ಲ, ಮಾಜಿ ಅಂಡರ್‌ವರ್ಲ್ಡ್ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಯುವ ಮೂಲಕ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಇಂದು ಬೆಳಗಿನಜಾವ ೧-೩೦ರ ಸುಮಾರಿನಲ್ಲಿ ರಾಮನಗರ ಜಿಲ್ಲೆ ಬಿಡದಿಯ ಸಮೀಪ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡದಿದೆ. ಮುತ್ತಪ್ಪೆರೈ ಪುತ್ರ ರಿಕ್ಕಿ ರೈ ಕಾರಿನಲ್ಲಿ ಬರುವ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಆತನ ಮೇಲೆ ಮೂರು ಸುತ್ತಿನ ಗುಂಡು…