ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ ಕನ್ನಡ ಪರ ಸಂಘಟನೆಗಳು
ಬೆಂಗಳೂರು,ಜೂ,18:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ. ಸಂತೋಷ ಹಾನಗಲ್ ಅವರನ್ನು ಕನ್ನಡಪರ ಸಂಘಟನೆಗಳು ಅವರ ಕಛೇರಿಯಲ್ಲಿ ಅಭಿನಂದಿಸಿದವು. ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ. ಪಾರ್ಶ್ವನಾಥ್, ಮಹಮದೀಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾಖಾನ್, ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ಸದ್ಭಾವನ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶಮೂರ್ತಿ, ಕರ್ನಾಟಕ ವಿದ್ಯಾರ್ಥಿಕೂಟದ ಪ್ರಧಾನ ಕಾರ್ಯದರ್ಶಿ ಹರ್ಷ, ವಿಷ್ಣುಸೇನೆಯ ಆನಂದ್ ಮತ್ತಿತರರು ನೂತನ…