ಮೇ 9 ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಸೂತ್ರದಾರಿ’
ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಚೆನ್ನಾಗಿದೆ. ತಂತ್ರಜ್ಞರ ಕೆಲಸ ಹಾಗೂ ಕಲಾವಿದರ ಅಭಿನಯ ಸೊಗಸಾಗಿದೆ. ನಾನು ಇಲ್ಲಿಗೆ ಬರಲು…