Girl in a jacket

Author kendhooli_editor

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ by-ಕೆಂಧೂಳಿ ಕಲಬುರ್ಗಿ, ಮಾ. 8-“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಅವರು ಮಾತನಾಡಿದರು. “ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು…

ಅರ್ಜುನ್‌ ಸರ್ಜಾ ನಿರ್ದೇಶನದ’ ಸೀತಾ ಪಯಣ’

ಅರ್ಜುನ್‌ ಸರ್ಜಾ ನಿರ್ದೇಶನದ ‘ಸೀತಾ ಪಯಣ’ by-ಕೆಂಧೂಳಿ ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ ಮೂಲಕ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್‌ ಬ್ಯಾನರ್‌ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ನಟಿಸಿದರೆ, ಅರ್ಜುನ್‌…

ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ  ಮಹಿಳಾ ದಿನಾಚರಣೆ 

“ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ  ಮಹಿಳಾ ದಿನಾಚರಣೆ  by-ಕೆಂಧೂಳಿ ಮರ್ಚ್ 8, ಅಂತರರಾಷ್ಟ್ರೀಯ ಮಹಿಳೆಯರ ದಿನ. ಈ ವಿಶಿಷ್ಟ ದಿನವನ್ನು “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್, ನಟಿಯರಾದ ಶೃತಿ ಕೃಷ್ಣ, ಮಾಳವಿಕ ಅವಿನಾಶ್, ಶೃತಿ ಹರಿಹರನ್, ವಾಣಿ ಹರಿಕೃಷ್ಣ ಹಾಗೂ ನಿರ್ದೇಶಕಿ ಬಾಬಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ಮಹಿಳೆಯರ ದಿನವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಈ…

ಯೋಗರಾಜ್ ಭಟ್ ಜೊತೆ  ರಮ್ಯಾ ಸಿನಿಮಾ

ಯೋಗರಾಜ್ ಭಟ್ ಜೊತೆ  ರಮ್ಯಾ ಸಿನಿಮಾ by-ಕೆಂಧೂಳಿ ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ‘ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆಗಿದೆ. ಹಿಂದೆ ‘ರಂಗ SSLC’ ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್…

ರಷ್ಯಾದ ಮೇಲೆ ಸುಂಕದ ಬೆದರಿಕೆ ಹಾಕಿದ ಡೊನಾಲ್ಡ್ ಟ್ರಂಪ್

ರಷ್ಯಾದ ಮೇಲೆ ಸುಂಕದ ಬೆದರಿಕೆ ಹಾಕಿದ ಡೊನಾಲ್ಡ್ ಟ್ರಂಪ್ by-ಕೆಂಧೂಳಿ ವಾಷಿಂಗ್ಟನ್,ಮಾ,10- ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಕ್ಕದ ರಾಷ್ಟ್ರಗಳ ಮೇಲೆಸೇಡು ತೀರಿಸಿಕೊಳ್ಳುವ ಹವಣಿಕೆಯಲ್ಲಿ ಇದ್ದಂತೆ ಕಾಣುತ್ತಿದೆ. ಅದರಲ್ಲೂ ರಷ್ಯದ ಮೇಲೆ ಮತ್ತಷ್ಟು ಕೆಂಗಣ್ಞು ಬೀರಿದ್ದು ಈಗ ಆ ದೇಶದ ಮೇಲೆ ಹೊಸ ನಿರ್ಬಂಧ ಮತ್ತು ಸುಂಕದ ಬೆದರಿಕೆ ಹಾಕಿದ್ದಾರೆ. “ರಷ್ಯಾ ಇದೀಗ ಯುದ್ಧಭೂಮಿಯಲ್ಲಿ ಉಕ್ರೇನ್ ಅನ್ನು ಸಂಪೂರ್ಣವಾಗಿ ‘ಬಡಿಯುತ್ತಿದೆ’ ಎಂಬ ಅಂಶವನ್ನು ಆಧರಿಸಿ, ಕದನ ವಿರಾಮ ಮತ್ತು ಶಾಂತಿಯ ಅಂತಿಮ ಇತ್ಯರ್ಥ ಒಪ್ಪಂದ ಆಗುವವರೆಗೆ ನಾನು…

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಮಾ,09-ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಜಟ್ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.…

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ by-ಕೆಂಧೂಳಿ ಚಿತ್ರದುರ್ಗ: ಮಾ.7-ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂಬ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಕ್ಕ, ಯೋಜನಾತ್ಮಕ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ತಮ್ಮ ಧೀರ್ಘ ರಾಜಕೀಯ ಅನುಭವ, ಬಡಜನರ ನೋವು ಕಣ್ಣಾರೆ ಕಂಡಿರುವ ಸಿದ್ದರಾಮಯ್ಯ ರಾಜ್ಯದ 6 ಕೋಟಿಗೂ ಹೆಚ್ಚು ಜನರ ಪ್ರಗತಿಗೆ ಬಜೆಟ್‍ನಲ್ಲಿ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಮೃದ್ಧ ನಾಡು ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಪಂಚ ಗ್ಯಾರೆಂಟಿ ಯೋಜನೆಗಳಿಗೆ…

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್: ಎಂ ಬಿ ಪಾಟೀಲ

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಮಾ,09-: ಮುಖ್ಯಮಂತ್ರಿ ಸಿದ್ದರಾಮಯ್ಯನವರು 16ನೇ ಬಾರಿಗೆ ಮಂಡಿಸಿರುವ ಬಜೆಟ್ ಸಾಮಾಜಿಕ ಕಳಕಳಿ ಹೊಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಆರ್ಥಿಕ ಬೆಳವಣಿಗೆಗೆ ಇಂಬು ನೀಡುವ ಕೈಗಾರಿಕಾ ಬೆಳವಣಿಗೆ ಎರಡಕ್ಕೂ ಸಮಾನ ಪ್ರಾತಿನಿಧ್ಯ ನೀಡಿರುವ ಸಮಗ್ರ ದೃಷ್ಟಿಕೋನದ ಬಜೆಟ್ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಸಿದ್ದರಾಮಯ್ಯನವರು 1995ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದಾಗ ಅದರ ಗಾತ್ರ 12 ಸಾವಿರ…

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್ by-ಕೆಂಧೂಳಿ ಬೆಂಗಳೂರು, ಮಾ, 7-ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ…

ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಏರಿಕೆ,ನಕ್ಸಲ್ ನಿಗ್ರಹ ದಳ ವಿಸರ್ಜನೆ ಫೋಷಿಸಿದ ಸಿಎಂ

ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಏರಿಕೆ,ನಕ್ಸಲ್ ನಿಗ್ರಹ ದಳ ವಿಸರ್ಜನೆ ಫೋಷಿಸಿದ ಸಿಎಂ by- ಕೆಂಧೂಳಿ ಬೆಂಗಳೂರು,ಮಾ,09-ಪೊಲೀಸ್ ಇಲಾಖೆಯನ್ನು ಪರಿಣಾಮ ಕಾರಿಗೊಳಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ರಿಂದ 11 ಪೂಲೀಸ್ ವಿಭಾಗಗಳನ್ನು ಹೆಚ್ಚಿಸಲಾಗುವುದು ಮತ್ತು ನಕ್ಸಲ್ ನಿಗ್ರಹದಳವನ್ನು ವಿಸರ್ಜಿಸುವುದಾಗಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಇನ್ನೂ ಮೂರು ಪೊಲೀಸ್ ವಿಭಾಗಗಳೊಂದಿಗೆ, ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ನಗರದಲ್ಲಿ ಇನ್ನೂ ಮೂವರು ಐಪಿಎಸ್ ಅಧಿಕಾರಿಗಳನ್ನು ಡಿಸಿಪಿಗಳಾಗಿ…

ಕೃಷಿ,ಮೂಲಸೌಕರ್ಯ, ಉದ್ಯೋಗ ಸೃಷ್ಟಿಯ ಮಹತ್ವದ ಜಬೆಟ್ ಮಂಡಿಸಿ ಸಿದ್ದರಾಮಯ್ಯ

ಕೃಷಿ,ಮೂಲಸೌಕರ್ಯ, ಉದ್ಯೋಗ ಸೃಷ್ಟಿಯ ಮಹತ್ವದ ಜಬೆಟ್ ಮಂಡಿಸಿ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ,09-ಮುಖ್ಯಮಂತ್ರಿ ಸಿದ್ದರಾಮಯ್ಯ  ಶುಕ್ರವಾರ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ.₹4.09 ಲಕ್ಷ ಕೋಟಿ ಮೌಲ್ಯದ ಬಜೆಟ್ ಮಂಡಿಸಿದ್ದು ಇದು ಬಜೆಟ್ ಅಭಿವೃದ್ಧಿ, ಕಲ್ಯಾಣ, ಮೂಲಸೌಕರ್ಯ, ಕೃಷಿ ಮತ್ತು ಉದ್ಯೋಗವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. 3 ಗಂಟೆ 30 ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಲಾಗಿದೆ. ಇದೊಂದು ದಾಖಲೆಯ ಬಜೆಟ್‌ ಮಂಡನೆಯಾಗಿದೆ. ಈ ಬಜೆಟ್ ರಾಜ್ಯದ ಆರ್ಥಿಕ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿ ಹೊರ ಹೊಮ್ಮಿದೆ.…

ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ

ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ by-ಕೆಂಧೂಳಿ ಬೆಂಗಳೂರು, ಮಾ.5- ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ,…

ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ಚಾಲನೆ

ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ಚಾಲನೆ by-ಕೆಂಧೂಳಿ ಬೆಂಗಳೂರು,ಮಾ,05- ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಬೇಕಾಗುವ ಸಾಧನಗಳ ತಯಾರಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಕಾಲಿನ್ಸ್ ಏರೋಸ್ಪೇಸ್ ಎಂಜಿನಿಯರಿಂಗ್ ಕಂಪನಿಯು ಯಲಹಂಕ ಸಮೀಪದ ವೆಂಕಟಾಲ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಪರೀಕ್ಷಾ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲಿನ್ಸ್ ಏರೋಸ್ಪೇಸ್ ಕಂಪನಿಯು `ಪವರ್ಡ್ ಬೈ…

ದೇವಾಲಯಗಳ ಅರ್ಚಕರು ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ:  ರಾಮಲಿಂಗಾರೆಡ್ಡಿ

ದೇವಾಲಯಗಳ ಅರ್ಚಕರು ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ:  ರಾಮಲಿಂಗಾರೆಡ್ಡಿ by-ಕೆಂಧೂಳಿ ಬೆಂಗಳೂರು, ಮಾ, 05-ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದೆಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಮುಜರಾಯಿ ಇಲಾಖೆಯ ದೇವಾಲಯಗಳ ಸಿಬ್ಬಂದಿಗಳಲ್ಲಿನ ವೇತನ ತಾರತಮ್ಯ ಕುರಿತಂತೆ ಸದನದ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರ ನಿಯಮ‌ 72 ರಡಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದರು ಕರ್ನಾಟಕ ಹಿಂದೂ…

ರಾಜ್ಯದಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ನೀಡಿಕೆ; ಸಚಿವ ತಂಗಡಗಿ

ರಾಜ್ಯದಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ನೀಡಿಕೆ; ಸಚಿವ ತಂಗಡಗಿ by-ಕೆಂಧೂಳಿ ಬೆಂಗಳೂರು,ಮಾ.05- ತುಮಕೂರು,ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಸುಸೂತ್ರವಾಗಿ ಪ್ರಮಾಣಪತ್ರ ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು. ಅರಸಿಕೇರೆಯ ಸದಸ್ಯ ಶಿವಲಿಂಗೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರತ್ಯೇಕಿಸಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದ್ದು,ನಿಗಮಕ್ಕೆ ಅಗತ್ಯ ಅನುದಾನ ಕಲ್ಪಿಸಲಾಗುವುದು. ಸದರಿ ನಿಗಮ ಸೇರಿದಂತೆ…

26 ಲಕ್ಷ ನಕಲಿ ಕಾರ್ಡ್ಗಳು ರದ್ದು: ಸಂತೋಷ ಲಾಡ್

26 ಲಕ್ಷ ನಕಲಿ ಕಾರ್ಡ್ಗಳು ರದ್ದು: ಸಂತೋಷ ಲಾಡ್ by-ಕೆಂಧೂಳಿ ಬೆಂಗಳೂರು,ಮಾ.05- ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು. ಸದಸ್ಯ ಮಹೇಷ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ಸಹ ನಕಲಿ ಕಾರ್ಡ್ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಅವರು ಹೇಳಿದರು. 2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು…

ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ   by-ಕೆಂಧೂಳಿ ಕೊಪ್ಪಳ,ಮಾ.೨- ಸಿನಿಮಾ ರಂಗದವರ ಬಗ್ಗೆ ನನಗೆ ಬಹಳ ಕೋಪವಿದೆ. ಕೆಲಸವಿದ್ದಾಗ ಮಾತ್ರ ಅವರು ನಮ ಬಳಿ ಬರುತ್ತಾರೆ ಹೇಗೆ ಬೋಲ್ಟು ನಟ್ ಟೈಟ್ ಮಾಡುವುದು ನಮಗೆ ಗೊತ್ತೆಂದು ಚಿತ್ರರಂಗದವರ ವಿರುದ್ಧ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಬೆದರಿಕೆ ಬಗ್ಗೆ ಮಾತನಾಡುವ ಅವಶ್ಯಕತೆ…

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ:  ಡಿ.ಕೆ. ಶಿ ಭರವಸೆ

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ:  ಡಿ.ಕೆ. ಶಿ ಭರವಸೆ by-ಕೆಂಧೂಳಿ *ಉಡುಪಿ, ಮಾ.02-“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಎದಿರು ಅನಿರ್ದಾಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿಗಳನ್ನು…

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ:  ಡಿ.ಕೆ. ಶಿವಕುಮಾರ್

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಮಂಗಳೂರು, ಮಾ.02-“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್…

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಮಾ,೦೨-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ ವಿಚಾರ ಈಗ ಎಲ್ಲಡೆ ತೀವ್ರ ವಿರೋಧವಾಗುತ್ತಿದೆ ಅದರಲ್ಲೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಈ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ…

1 8 9 10 11 12 103
Girl in a jacket