ನಾಯಕನ ಜೊತೆ ಮಲಗಲು ಹೇಳಿದ್ದ ನಿರ್ಮಾಪಕ-ಅನುಭವ ಬಿಚ್ಚಿಟ್ಟ ಕಿಶ್ವೆರ್
ಮುಂಬ್ಯೆ,ಮೇ,೨೯: ಚಿತ್ರದಲ್ಲಿ ನಟಿಸುವ ಅವಕಾಶ ಬೇಕೆಂದರೆ ನಾಯಕನೊಂದಿಗೆ ಮಲಬಗೇಕು ಎಂದು ದೊಡ್ಡ ಚಿತ್ರ ನಿರ್ಮಾಪಕರೊಬ್ಬರು ಹೇಳಿದ್ದಾಗಿ ನಟಿ ಕಿಶ್ವೆರ್ ಮರ್ಚೆಂಟ್ ತಮಗಾದ ಅನುಭವವನ್ನು ಬಹಿರಂಗ ಪಡಿಸಿದ್ದಾರೆ. ಇ ಟೈಮ್ಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ವಿಷಯವನ್ನು ಬಿಚ್ಚಿಟ್ಟ ಅವರು ತಮಗಾದ ಅನುಭವವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ಅಲ್ಲದೆ ಆ ಅವಕಾಶವನ್ನು ನಯವಾಗಿಯೇ ನಿರಾಕರಿಸಿ ಬಂದಿದ್ದೆ ಎಂದು ಅವರು ತಿಳಿಸಿದ್ದಾರೆ. ಸದ್ಯ, ಸಾಂಸಾರಿಕ ಜೀವನದಲ್ಲಿ ಸಂತಸದಿಂದಿರುವ ನಟಿ ಕಿಶ್ವರ್ ಮರ್ಚೆಂಟ್ ಮತ್ತು ಪತಿ ಗಾಯಕ ಸುಯಾಶ್ ರಾಯ್ ಮೊದಲ…




















