ಸೆಟ್ರಲ್ ವಿಸ್ಟ್ರಾ ಯೋಜನೆ ಸ್ಥಗಿತಗೊಳಿಸಲು ಕೋರಿದ್ದ ಅರ್ಜಿ ವಜಾ
ನವದೆಹಲಿ,ಮೇ,೩೧: ಸೆಂಟ್ರಲ್ ವಸ್ಟಾ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಈ ಯೋಜನೆ ಒಂದು ರಾಷ್ಟ್ರೀಯ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಹೇಳಿದೆ. ಅಲ್ಲದೆ ಈ ಅರ್ಜಿ ನಿಜವಾದ ಅರ್ಜಿಯಲ್ಲಿ ಇದು ಅರ್ಜಿದಾರರ ಪ್ರೇರಿತವಾಗಿದೆ ಹಾಗಾಗಿ ಅರ್ಜಿಯನ್ನು ೧,೦೦,೦೦೦ ವೆಚ್ಚದೊಂದಿಗೆ ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ವಿಭಾಗೀಯ ಪೀಠವು ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿನ ಕೆಲಸವು ಸೆಂಟ್ರಲ್ ವಿಸ್ಟಾ ಪ್ರಾಜೆಕ್ಟ್ನಲ್ಲಿನ ಕೆಲಸದ…




















