Girl in a jacket

Author kendhooli_editor

ಆಕ್ಸಿಜನ್ ಮಾರಾಟ ಜಾಲ: ಮತ್ತಿಬ್ಬರ ಬಂಧನ

ಬೆಂಗಳೂರು,ಮೇ,22:ಒಂದು ಕಡೆ ಸರ್ಕಾರ ಆಕ್ಸಿಜನ್ ಅಗತ್ಯ ಇರುವಕಡೆಗೆ ತಕ್ಷಣ ಒದಗಿಸಲಾಗುತ್ತದೆ ಎಂದು ಆದರೆ ಆಕ್ಸಿಜನ್ ಮಾರಾಟ ಜಾಲ ಮಾತ್ರ ನಿಂತಿಲ್ಲ.ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚು ಬೆಲೆಗೆ ಆಕ್ಸಿಜನ್ ಮಾರುತ್ತಿದ್ದ ಶಿವ ಗಣೇಶ್ ಮತ್ತು ಭರತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ಶೇಷಾದ್ರಿಪುರಂ ಮತ್ತು ಬ್ಯಾಟರಾಯನ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕ್ಸಿಜನ್ ಸಿಲಿಂಡರ್ ದಾಸ್ತಾನು ಮಾಡಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದರು. ಸಂಕಷ್ಟದಲ್ಲಿರೋ ರೋಗಿಗಳನ್ನೆ ಟಾರ್ಗೆಟ್ ಮಾಡಿ ಆಕ್ಸಿಜನ್ ಸಿಲಿಂಡರ್‍ ಗಳನ್ನು ದುಪ್ಪಟ್ಟು ಹಣಕ್ಕೆ…

ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಕಾರಣ- ಈಶ್ವರಪ್ಪ ಆರೋಪ

ಶಿವಮೊಗ್ಗ, ಮೇ 22: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದು ಈ ಬಗ್ಗೆ ಬಹಿರಂಗ ಪತ್ರ ಬರೆದಿದ್ದಾರೆ. ಸಚಿವ ಕೆ.ಎಸ್ ಈಶ್ವರಪ್ಪ ಅವರು ಎರಡು ಅಂಶಗಳನ್ನು ಒಳಗೊಂಡ ಪತ್ರ ಬರೆದಿದ್ದು, ಇದರಲ್ಲಿ ಪ್ರಮುಖವಾಗಿ ಕೋವಿಡ್ ಲಸಿಕೆ ಮತ್ತು ಅದರ ನಿರ್ವಹಣೆಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ವಿಷಯ 1: ಬಿಜೆಪಿಗೊಂದು, ಕಾಂಗ್ರೆಸ್‌ಗೊಂದು ಸಂವಿಧಾನವಾ? ಕೋವಿಡ್ ಸಂಬಂಧ ಸಭೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ…

ಗಣಿ ಇಲಾಖೆಯಿಂದ ಕೋವಿಡ್ ಚಿಕಿತ್ಸೆಗೆ 5.5 ಕೋಟಿ ರೂ-ನಿರಾಣಿ

ರಾಮನಗರ,ಮೇ,22: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ಕೋವಿಡ್ ಚಿಕಿತ್ಸೆಗಾಗಿ ಆಮ್ಲಜನಕ ಸಾಂದ್ರಕ, ಆಕ್ಸಿಮೀಟರ್, ಔಷಧಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಖರೀದಿಗಾಗಿ ಇಲಾಖೆ ವತಿಯಿಂದ 5.5 ಕೋಟಿ ರೂ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರಾಗೇಶ್ ಆರ್ ನಿರಾಣಿ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು,ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು ಖರೀದಿಸಲು…

ದೇಸಿ ಭಾಷೆಯಲ್ಲಿ ಜ್ಞಾನವೃದ್ಧಿಸಿಕೊಳ್ಳಲು ವೈದ್ಯರಿಗೆ ನಾಗಾಭರಣ ಸಲಹೆ

ಬೆಂಗಳೂರು,ಮೇ,22: ಪಾರಂಪರಿಕ ಜ್ಞಾನದ ಜೊತೆಗೆ ವಿಜ್ಞಾನ ಮೇಳೈಸಿದಾಗ ಮಾತ್ರ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರವಾದುದನ್ನು ಸಾಧಿಸಲು ಸಹಕಾರಿಯಾಗಬಲ್ಲದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ  ಅಭಿಪ್ರಾಯಪಟ್ಟರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 25ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕನ್ನಡ ವೈದ್ಯ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದೀಯ ಪಾರಂಪರಿಕ ಜ್ಞಾನವನ್ನು ವಿಜ್ಞಾನದಲ್ಲಿ ಬಳಸಿಕೊಳ್ಳಬಹುದಾಗಿದೆ. ನಮ್ಮ ಪೂರ್ವಿಕರು ಆರೋಗ್ಯ ರಕ್ಷಣೆಗಾಗಿ ಪಾರಂಪರಿಕವಾಗಿ ಬಳಸುತ್ತಿದ್ದ ಗಿಡಮೂಲಿಕೆಗಳು ಇಂದಿಗೂ ನಮಗೆ ಸಂಜೀವಿನಿಯಾಗಿ ಕಾಣ ಸಿಗುತ್ತವೆ…

ಲಾಕ್ಡೌನ್ ಕಟ್ಟು ನಿಟ್ಟಿನ ಜಾರಿಗೆ ಪೊಲೀಸರಿಗೆ ಸೂಚಿನೆ ನೀಡಿದ ಬೊಮ್ಮಾಯಿ

ಹುಬ್ಬಳ್ಳಿ  ಮೃ,22:  ವಿಸ್ತರಣೆ ಯಾಗಿರುವ ಲಾಕ್ಡೌನ್ ನ್ನು ಪರಿಣಾಮಕಾರಿ ಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಮೂರು- ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ ಹರಡುವಿಕೆಯ ಚೈನ್ ಬ್ರೇಕ್ ಮಾಡುವ…

ಎಲ್ಲದಕ್ಕೂಕೇಂದ್ರದ ಕಡೆ ನೋಡದೇ ರಾಜ್ಯ ಸರ್ಕಾರವೇ ನಿರ್ಧಾರ ಕೈಗೊಳ್ಳಲಿ- ಹೆಚ್.ಡಿಕೆ ಸಲಹೆ

ಬೆಂಗಳೂರು,ಮೇ,22:ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರವನ್ನು ಅವಲಂಬಿಸಿದೆ ಪರ್ಯಾಯ ಔಷಧಿಗಳನ್ನು ತಾವೇ ನಿರ್ದರಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆನೀಡಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ಅಡಿರುವ ಅವರು,ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ‘ಮುಂದಿನ…

ಹೋಂ ಐಸೋಲೇಷನ್ ಇಲ್ಲ, ಕೋವಿಡ್ ಕೇಂದ್ರಕ್ಕೆ ದಾಖಲು ಕಡ್ಡಾಯ: ಸುಧಾಕರ್

ದಾವಣಗೆರೆ,ಮೇ,೨೨: ಇನ್ನೂ ಮುಂದೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವುದಿಲ್ಲ ಕಡ್ಡಾಯವಾಗಿ ಕೋವಿಡ್ ಕೇಂದ್ರಕ್ಕೆ ದಾಖಲಾಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಹೋಂ ಐಸೋಲೇಷನ್‌ಗೊಳಗಾದ ಕೋವಿಡ್ ಸೋಂಕಿತರಿಂದಲೇ ಇತರರಿಗೂ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ದಾವಣಗೆರೆ ನಗರದಲ್ಲಿ ಶುಕ್ರವಾರ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಹೋಂ ಐಸೋಲೇಷನ್‌ಗಳಗಾದ ಕೋವಿಡ್…

ನಗರ ನಾಶವಾಗುತ್ತಿದ್ದರೂ ಗಮನ ಹರಿಸದ ಅಧಿಕಾರಿಗಳು

by G.K.Hebbar ಶಿಕಾರಿಪುರ,ಮೇ,೨೨: ನಗರದ ಹಲವಾರು ರಸ್ತೆಗಳು ಒಂದಲ್ಲ ಒಂದು ರೀತಿಯಲ್ಲಿ ಬೇರೆ ಬೇರೆ ನೆಪ ವ ಡ್ಡಿ.ಅಗೆದು ಅಗೆದು ಹಾಳಾಗುತ್ತಿದೆ ಆದರೆ ಅಧಿಕಾರಿಗಳು ದಿವ್ಯ ಮೌನಕ್ಕೆ ಶರಣಾಗಿದ್ದು ಬುದ್ದಿ ಜೀವಿಗಳಲ್ಲಿ ಆತಂಕ ಎದುರಾಗಿದೆ.ಕಾರಣ ಕೋಟಿ ಕೋಟಿ ಮೊತ್ತದ ಅನುದಾನ ಅಡಿಯಲ್ಲಿ ಊರಿಗೆ ಅನೇಕ ಕೆಲಸಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ್ದಾರೆ . ನಗರದ ಸುಂದರತೆ ಅನುಗುಣವಾಗಿ ಆಡಳಿತ ಸೌಧ.ಪಾರ್ಕ್.ಕೆರೆ. ರಾಜ್ಯ ಎಲ್ಲು ಕಂಡರಿಯದ ವಿಶೇಷ ಕುಡಿಯುವ ನೀರಿನ ವ್ಯವಸ್ಥೆ.ಹೀಗೆ ಲೆಕ್ಕ ಹಾಕಲು ಸಾಧ್ಯವಾ…

ಸ್ಪಿನ್ ಮಾಂತ್ರಿಕ ಅನಿಲ್‌ಕುಂಬ್ಳೆ ಬಗ್ಗೆ ಶ್ರೀಲಂಕಾ,ಪಾಕಿಸ್ತಾನ ಕ್ರಿಕೆಟಿಗರ ಪ್ರಶಂಸೆ

ನವದೆಹಲಿ,ಮೇ,೨೨:ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ಗ್ ಐಸಿಸಿ ಹಾಲ್ ಆಫ್ ಮೇಮಸ್‌ಗೆ ಆಯ್ಕೆಯಾಗಿರು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಲೆಗ್ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರನ್ನು ಶ್ರೀಲಂಕಾಹಾಗೂ ಪಾಕಿಸ್ತಾನ ಕ್ರಿಕೆಟ್ ಆಟಗಾರರು ಪ್ರಶಂಸಿದ್ದಾರೆ. ಇತರ ದೇಶಗಳ ಅತ್ಯುತ್ತಮ ಆಟಗಾರರ ಸಾಧನೆಗಳನ್ನು ಆಚರಿಸಿದ ಬಳಿಕ, ಐಸಿಸಿಯು ಅನಿಲ್ ಕುಂಬ್ಳೆಯವರು ಕ್ರಿಕೆಟ್‌ನಲ್ಲಿ ಮಾಡಿರುವ ಅದ್ಭುತ ದಾಖಲೆಗಳನ್ನು ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದೆ. ಅನಿಲ್ ಕುಂಬ್ಳೆ ಅವರನ್ನು, “ಸಾರ್ವಕಾಲಿಕ ಅತಿ ಶ್ರೇಷ್ಟ ಬೌಲರ್‌ಗಳಲ್ಲಿ ಒಬ್ಬರು” ಎಂದು ಕರೆದಿರುವ ಐಸಿಸಿ, ಅವರು ಕ್ರಿಕೆಟ್‌ನಲ್ಲಿ…

ಮೇ ೨೬ ಕ್ಕೆ ಯಾಸ್ ಚಂಡಮಾರುತ ಅಬ್ಬರ; ಹೈ ಅಲಾರ್ಟ್ ಘೋಷಣೆ

ಕೊಲ್ಕತ್ತಾ ,ಮೇ ,೨೨: ತೌತೆ ಚಂಡಮಾರುತದ ಅವಾಂತರ ನಂತರ ಈ ಮತತೊಂದು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ ಮೇ ೨೬ ರಿಂದ ಯಾಸ್ ಚಂಡಮಾರುತ ಈಗ ಕರಾವಳಿ ಪ್ರದೇಶಗಳಲ್ಲಿ ಅಪ್ಪಳಿಸುವ ಸುಳಿವನ್ನು ನೀಡಿರುವ ಅವಮಾನ ಇಲಾಖೆಮೇ ೨೩ ರಿಂದ ಇದು ಆರಂಭವಾಗಲಿದ್ದು ಮೇ ೨೬ ರವರೆಗೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಈ ಚಂಡಮಾರುತದಿಮದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಸೂಕ್ತ ಎಚ್ಚರಿಕೆಯನ್ನು ನೀಡಿದೆ ಅಲ್ಲದೆ ಹೈ ಅಲಾರ್ಟ ಕೂಡ ಘೋಷಿಸಿದೆ. ಪಶ್ಚಿಮ ಬಂಗಾಳ, ಒರಿಸ್ಸಾ,…

ನೇಪಾಳ ಸಂಸತ್ತು ವಿಸರ್ಜನೆ-ಮಧ್ಯಂತರ ಚುನಾವಣೆ ಘೋಷಣೆ

ಕಠ್ಮಂಡು,ಮೇ,೨೨: ಕೊನೆಗೂ ನೇಪಾಳದಕೆ.ಪಿ.ಶರ್ಮಾಒಲಿ ಸರ್ಕಾರವನ್ನು ನೇಪಾಳ ಸಂಸತ್ತನ್ನಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ವಿಸರ್ಜಿಸಿದ್ದಾರೆ. ಕೆ.ಪಿ.ಶರ್ಮಾಒಲಿ ಅವರ ಸರ್ಕಾರ ಬಹುಮತ ಕಳೆದುಕೊಂಡಿತ್ತು ಹೀಗಾಗಿ ಈ ಘೋಷಣೆಮಾಡಿರಿರುವ ನೇಪಾಳ ಸಂಸತ್‌ಅಧ್ಯಕ್ಷೆ ವಿಸರ್ಜನೆಯ ನಂತರ ಮಧ್ಯಂತರ ಚುನಾವಣೆ ಘೋಷಣೆ ಮಾಡಿದ್ದಾರೆ. ನಿನ್ನೆ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ವಿರೋಧ ಪಕ್ಷಗಳು ಪ್ರತ್ಯೇಕವಾಗಿ ನೇಪಾಳ ರಾಷ್ಟ್ರಪತಿಗಳಾದ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿವೆ. ಒಲಿ ಅವರು ತಮ್ಮ ಸಿಪಿಎನ್‌ಯುಎಂಎಲ್ ಪಕ್ಷದ ೧೨೧ ಸಂಸದರು…

ಅಮ್ಮನ ಮಡಿಲಿನ ಸುಖವೇ ಸುಖ ಎಂದ ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ಯಾವಾಗಲೂ ಸುದ್ದಿಯಲ್ಲಿರುತ್ತಾರೆ ಅಂತ ಸುದಿದಗಳನ್ನು ತಮ್ಮ ಇನ್‌ಸ್ಟ್ರಾಗ್ರಾಮ್‌ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಹೌದು ಈಗ ತಮ್ಮ ತಾಯಿಯ ಬಗ್ಗೆ ಹೇಳಿಕೊಂಡಿದ್ದಾರೆ ಕೊರೊನಾ ಸಂಕಷ್ಟದ ಈ ವೇಳೆ ಮನೆಯಲ್ಲೆ ಇರುವುದರಿಂದ ಅಮ್ಮನ ಮಡಿಲಿನಲ್ಲಿ ಹಾಯಾಗಿ ಕಾಲ ಕಳೆಯುತ್ತಿರುವೆ ಅಮ್ಮನ ಮಡಿಲಿಲ್ಲಿರುವುದು ಅದೆಷ್ಟು ಖುಷಿ ಎಂದು ಹೇಳಿಕೊಂಡಿದ್ದಾರೆ ಇಡೀ ಜಗತ್ತಿನ ಖುಷಿ ಒಂದ್ಕಡೆಯಾದ್ರೆ, ಅಮ್ಮನ ಮಮತೆಯ ಮಡಿಲು ಇನ್ನೊಂದು ಕಡೆ ಎಂದು ಕ್ಯಾಪ್ಶನ್ ಕೊಟ್ಟು ಅಮ್ಮ ಕೈಯಿಂದ ತಲೆಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿಕೊಳ್ಳುತ್ತಿರುವ ಫೋಟೋವನ್ನು ಇನ್‌ಸ್ಟಾಗ್ರಾಮ್…

ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ

ಬೆಂಗಳೂರು, ಮೇ 21: ಕೊರೊನಾ ಸೋಂಕಿತ ಪ್ರಕರಣಗಳು ಮತ್ತಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 14 ಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಲಾಗಿದೆ. ಸುದ್ದಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಜ್ಞರ ನೀಡಿರುವ ಮಾಹಿತಿ ಆದರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದ ಅವರು, ಲಾಕ್‌ಡೌನ್ ಜೂನ್ 7ರ ಬೆಳಗಿನ ಜಾವ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದರು. ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.ರಿಂದ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ…

ಕಳೆದ 24 ಗಂಟೆಯಲ್ಲಿ52,581 ಕೋವಿಡ್ ಹೊಸ ಪ್ರಕರಣಗಳು ದಾಖಲು

ಬೆಂಗಳೂರು, ಮೇ,21:ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 52,581 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ,353 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,32,218 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 23,67,742 ಕ್ಕೆ ಏರಿಕೆಯಾಗಿದೆ. ಆ ಪೈಕಿ 24,207 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 18,29,276 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 5,14,238 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 9,591 ಹೊಸ ಪ್ರಕರಣಗಳು ವರದಿಯಾಗಿದ್ದು, 129 ಮಂದಿ ಮೃತಪಟ್ಟಿದ್ದಾರೆ.…

ಆರ್ ಬಿ ಐ ಹೆಚ್ಚುವರಿ ಹಣ 99,122 ಕೋಟಿ ರೂ ಕೇಂದ್ರಕ್ಕೆ ವರ್ಗಾವಣೆ

ನವದೆಹಲಿ, ಮೇ,21:ಆರ್ ಬಿ ಐ ಹೆಚ್ಚುವರಿ ಹಣ 99,122 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರಕ್ಕೆ ವರ್ಗಾವಣೆ ಮಾಡಲು ಒಪ್ಪಿಗೆ ನೀಡಿದೆ. ಈ ಸಂಬಂಧ ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ಆರ್ ಬಿ ಐ ಮಂಡಳಿ ಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆರ್‌ಬಿಐ ಮಂಡಳಿಯ ಪ್ರಕಾರ, ಪ್ರಸ್ತುತ ಆರ್ಥಿಕ ಪರಿಸ್ಥಿತಿ, ಜಾಗತಿಕ ಮತ್ತು ದೇಶೀಯ ಸವಾಲುಗಳು ಮತ್ತು ಕೋವಿಡ್ ಎರಡನೇ ಅಲೆ ಆರ್ಥಿಕತೆಯ ಮೇಲೆ ಉಂಟು ಮಾಡಿರುವ ಪ್ರತಿಕೂಲ ಪರಿಣಾಮವನ್ನು ತಗ್ಗಿಸುವ ಸಲುವಾಗಿ…

ಮಾಜಿ ಸ್ಪೀಕರ್ ಕೃಷ್ಣ ನಿಧನ-ಕಂಬನಿ ಮಿಡಿದ ಗಣ್ಯರು

ಬೆಂಗಳೂರು,ಮೇ,೨೧;ನಾಡಿನ ಹಿರಿಯ ಮುತ್ಸುದ್ದಿ ಮಾಜಿ ವಿಧಾನಸಭಾಧ್ಯಕ್ಷ ಕೃಷ್ಣ ಅವರು ಇಂದು ನಿಧರಾಗಿದ್ದಾರೆ. ಅವರಿಗೆ೮೧ ವರ್ಷ ವಯಸ್ಸಾಗಿತ್ತು. ಲಿವರ್ ಕ್ಯಾನ್ಸ್‌ರ್‌ನಿಂದ ಬಳಲುತ್ತಿದ್ದ ಅವರು ಚೈನೈ ಆಪಲೋಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗಿದೆ ಅಸುನೀಗಿದ್ದಾರೆ. ಪತ್ನಿ ಇಂದ್ರಮ್ಮ,ಪುತ್ರಿಮಂಜುಳಾ ಅಳಿಯ ಶ್ರೀಧರ್ ಇಬ್ಬರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಎಸ್.ಆರ್.ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರೇಷ್ಮೆ ಸಚಿವರಾಗಿದ್ದ ಕೃಷ್ಣ ಮೂರು ಅವಧಿಕೆ ಕೆ.ಆರ್. ಪೇಟೆ ಶಾಸಕರಾಗಿದ್ದರು. ಎಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.…

ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ :ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನಿರ್ಧಾರ-ಸಿದ್ದು

ಬೆಂಗಳೂರು ,ಮೇ,21: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕೊರೊನಾದಿಂದಾಗಿ ರಾಜ್ಯ…

ಪ್ರಣೀತಾ ಹೊಸ ಚಿತ್ರ ಒಟಿಟಿಯಲ್ಲಿ ರಿಲೀಜ್ ಆಗಲಿದೆ

ಪ್ರಣೀತಾ ಸುಭಾಷ್? ಪ್ರಾಣಿ, ಪಕ್ಷಿಗಳು ಹಾಗೂ ಪರಿಸರ ಸೇರಿದಂತೆ ಇತರೆ ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಣೀತಾ ಫೌಂಡೇಶನ್ ಮೂಲಕ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗಾಗಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಪ್ರಣೀತಾ ಸುಭಾಷ್. ಸದ್ಯ ಕೊರೋನಾ ಎರಡನೇ ಅಲೆಯಿಂದಾಗಿ ಸಂಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದಾರೆ ಪ್ರಣೀತಾ ಸುಭಾಷ್‌ಬಾಲಿವುಡ್ ಸಿನಿಮಾದಲ್ಲೂ ನಟಿಸಿದ್ದು, ಅದು ತೆರೆ ಕಾಣುವ ಹೊಸ್ತಿಲಲ್ಲಿದೆ. ಶಿಲ್ಪಾ ಶೆಟ್ಟಿ, ಪರೇಶ್ ರಾವಲ್ ನಟಿಸಿರುವ ಹಂಗಾಮ ೨ ಸಿನಿಮಾದಲ್ಲಿ ಪ್ರಣೀತಾ ನಟಿಸಿದ್ದಾರೆ. ಈ ಸಿನಿಮಾ ಲಾಕ್‌ಡೌನ್‌ನಿಂದಾಗಿ ಈಗ ಒಟಿಟಿ…

ದೊಡ್ಡಸವಾಲಾಗಿರುವ ಬ್ಲ್ಯಾಕ್ ಫಂಗಸ್ ನಿರ್ವಹಣೆಗೆ ಸಜ್ಜಾಗಲು ಮೋದಿ ಕರೆ

ಕೊರೊನಾ ನಮ್ಮಿಂದ ಹಲವರನ್ನು ಕಿತ್ತುಕೊಂಡಿದೆ; ಭಾವುಕರಾದ ಮೋದಿ ನವದೆಹಲಿ, ಮೇ ೨೧:ಕೊರೊನಾ ಎರಡನೇ ಅಲೆ ನಮಗೆ ಅತೀ ದೊಡ್ಡ ಸವಾಲನ್ನೇ ಒಡ್ಡಿದೆ ಅಲ್ಲದೆ ಇದೇ ವೇಳೆ ಕೊರೊನಾ ರೋಗಿಗಳಲ್ಲಿ ಕಾನಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಮತ್ತೊಂದು ಸವಾಲನ್ನು ಹೊಡ್ಡಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾಧ ವ್ಯಕ್ತಪಡಿಸಿದರು. ಕೊರೊನಾ ನಿರ್ವಹಣೆ ಸಂಬಂಧ ಶುಕ್ರವಾರ ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಆರೋಗ್ಯ ಕಾರ್ಯಕರ್ತರು, ವೈದ್ಯರೊಂದಿಗೆ ವರ್ಚುಯಲ್ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಕೊರೊನಾ ನಿರ್ವಹಣೆಯಲ್ಲಿ…

ಎರಡನೇ ಲಸಿಕೆ ಸದ್ಯದ ಮಾರ್ಗಸೂಚಿ ಅನುಸರಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು,ಮೇ, ೨೧: ಕೋವಿಡ್-೧೯ ಎರಡನೇ ಲಸಿಕೆ ಪಡೆಯಲು ಅರ್ಹರಾಗಿರುವ ನಾಗರಿಕರಿಗೆ ಸದ್ಯ ಚಾಲ್ತಿಯಲ್ಲಿರುವ ಮಾರ್ಗಸೂಚಿಯನ್ನು ಅನುಸರಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ ಈ ಕುರಿತಂತೆ ತರ್ಕಬದ್ಧ ಮತ್ತು ನ್ಯಾಯಯುತ ನೀತಿಯನ್ನು ರೂಪಿಸುವಂತೆ ಅದು ಸರಕಾರಕ್ಕೆ ಹೇಳಿದ್ದು, ಇಂತಹ ಪರಿಸ್ಥಿತಿಯಲ್ಲಿ ಮೊದಲ ಡೋಸ್ ಲಸಿಕೆ ನೀಡಲು ಖಾಸಗಿ ಏಜನ್ಸಿಯವರಿಗೆ ಅನುಮತಿ ಇದೆಯೇ ಎಂದು ಸೂಚಿಸುವಂತೆ ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ನಿರ್ದೇಶನ ನೀಡಿತು. ಸದ್ಯ ರಾಜ್ಯದಲ್ಲಿ ಲಭ್ಯವಿರುವ ೯೭,೪೪೦…

1 113 114 115 116 117 122
Girl in a jacket