ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿಗೆ ಕ್ಲಿನ್ ಚಿಟ್..!?
ಬೆಂಗಳೂರು,ಮೇ,೨೯ : ಅಂತೂ ಇಂತೂ ನಿರೀಕ್ಷೆಯಂತೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಕ್ಲೀನ್ ಚಿಟ್ ನೀಡುವ ಎಲ್ಲಾ ಸಾಧ್ಯತೆಗಳು ಇವೆ. ಎಸ್‌ಐಟಿ ಸದ್ಯದಲ್ಲೇ ರಮೇಶ್ ಜಾರಕಿಹೊಳಿ ಈ ಸಿಡಿ ಕೇಸ್‌ಗೆ ಸಂಬಂಧಿಸಿದಂತೆ ‘ಬಿ ರಿಪೋರ್ಟ್ ಸಲ್ಲಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. ಸಾಕ್ಷ್ಯಾಧಾರಗಳ ಕೊರೆತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಗೆ ಕ್ಲಿನ್ ಚಿಟ್ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯಕ್ಕೆ ಸಲ್ಲಿಸಿ ಪ್ರಕರಣವನ್ನು ಸಮಾಪ್ತಿಗೊಳಿಸಲಿದೆ. ಮಾರ್ಚ್ ೨೬ ರಂದು ಕಬ್ಬನ್ ಪಾರ್ಕ್…




















