ಮತ್ತೇ ತೈಲೋತ್ಪನ್ನಗಳ ದರ ಏರಿಕೆ
ನವದೆಹಲಿ,ಮೇ,೨೭: ಕಳೆದ ಎರಡು ದಿನ ತೈಲೋತ್ಪನ್ನಗಳ ದರ ಏರಿಕೆಯಾಗಿರಲಿಲ್ಲ ಇಂದು ಮತ್ತೇ ದಿಡೀರ್ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ ಪ್ರತಿ ಲೀಟರ್‌ಗೆ ೨೫ ಪೈಸೆ , ಡೀಸೆಲ್ ೩೦ ಪೈಸೆ ಎರಿಕೆ ಕಂಡಿದೆ ಆ ಮೂಲಕ ದೇಶದ ಹಲವು ಭಾಗಗಳಲ್ಲಿ ಪೆಟ್ರೋಲ್ ದರ ೧೦೦ ರೂ ಗಡಿದಾಟಿದೆ. ಕಳೆದೊಂದು ವಾರದ ಅಂತರದಲ್ಲಿ ಸತತ ೬ನೇ ಬಾರಿಗೆ ತೈಲೋತ್ಪನ್ನಗಳ ದರ ಏರಿಕೆ ಮಾಡಲಾಗಿದೆ. ಇಂದಿನ ದರ ಏರಿಕೆ ಬಳಿಕ ದೆಹಲಿಯಲ್ಲಿ ಪೆಟ್ರೋಲ್ ೯೩.೭೪ರೂ ಮತ್ತು ಡೀಸೆಲ್ ೮೪.೬೭ರೂ ಗೆ ಏರಿಕೆಯಾಗಿದೆ.…




















