ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ,ಕಿರುಕುಳ ನೀಡಿದ ಸಂಸ್ಥೆಗೆ10 ವರ್ಷ ಜೈಲುವಾಸ by- ಕೆಂಧೂಳಿ ಬೆಂಗಳೂರು, ಫೆ,04-ಮೈಕ್ರೋಫೈನಾನ್ಸ್ ಹಾವಳಿ ರಾಜ್ಯದಲ್ಲಿ ಹೆಚ್ಚುಗುತ್ತಿದ್ದು ಈ ಕುರಿತು ತಯಾರಿಸಿರುವ ಕರಡು ಪ್ರತಿಯಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ಗೆ ಏರಿಸಲಾಗಿದೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು…