ಸಂಕಷ್ಟದ ಜನರಿಗೆ ‘ಆಸರೆ’ಯಾದ ಶಿವಣ್ಣ
ಕನ್ನಡ ಚಿತ್ರರಂಗದ ನಟರು,ನಿರ್ದೇಶಕರು ನಿರ್ಮಾಪಕರು ಹೀಗೆ ಹಲವಾರು ಮಂದಿ ಹಸಿದವರಿಗೆ ಹಾಗೂ ಚಿತ್ರರಂಗದ ಕಾರ್ಮಿಕರಿಗೆ ನೆರವಾಗುತ್ತಿದ್ದಾರೆ. ಈಗಾಗಲೇ ಹಿರಿಯನಟಿ ಲೀಲಾವತಿ,ಉಪೇಂದ್ರ ಸೇರಿದಂತೆ ಹಲವರು ಹಸಿದವರಿಗೆ ಸಹಾಯ ಹಸ್ತ ಚಾಚಿದ್ದಾರೆ . ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿಮಾನಿಗಳು ಕಷ್ಟದಲ್ಲಿರುವವರ ಸಹಾಯಕ್ಕೆ ಮುಂದಾಗಿದ್ದಾರೆ .ನಾಗಾವಾರದ ಸುತ್ತಮುತ್ತಲಿರುವ ಪ್ರದೇಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ‘ಆಸರೆ’ ಯಾಗಿದ್ದಾರೆ ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು ನಾಗವಾರ ಏರಿಯಾದಲ್ಲಿ ಪ್ರತಿನಿತ್ಯ ೫೦೦ ಜನರಿಗೆ ಊಟ, ತಿಂಡಿ, ಹಾಗೂ…




















