ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ
ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಮಾ,೦೨-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ ವಿಚಾರ ಈಗ ಎಲ್ಲಡೆ ತೀವ್ರ ವಿರೋಧವಾಗುತ್ತಿದೆ ಅದರಲ್ಲೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಈ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ…