Girl in a jacket

Author kendhooli_editor

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ by ಕೆಂಧೂಳಿ ಚಿತ್ರದುರ್ಗ, ಜ. 23:”ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ…

ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ.

“ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ. by ಕೆಂಧೂಳಿ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ “ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ…

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ by ಕೆಂಧೂಳಿ ಲಿಖಿತ್ ಶೆಟ್ಟಿ ನಾಯಕನಾಗಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.. ಸಿನೆಮಾದ ನಾಯಕಿ ಖುಷಿ ರವಿ ಹುಟ್ಟುಹಬ್ಬದ ಪ್ರಯುಕ್ತ ಸಣ್ಣ ತುಣುಕೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ ವೀಡಿಯೋ ಕೊನೆಯಲ್ಲಿ ಶೀಘ್ರದಲ್ಲೇ ಟ್ರೈಲರ್ ಬರಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್ ಮತ್ತು ಅಬ್ಬಬ್ಬ ಸಿನೆಮಾಗಳ ಮೂಲಕ ಸಾಕಷ್ಟು…

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ 

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ  by ಕೆಂಧೂಳಿ ಚಿತ್ರದುರ್ಗ, ಜ 23-ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ…

ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50; ಹೆಚ್.ಡಿ.ಕುಮಾರಸ್ವಾಮಿ

ಯಂತ್ರೋಪಕರಣ ಉದ್ಯಮದಲ್ಲಿ ಕರ್ನಾಟಕದ ಪಾಲು ಶೇ.50; ಹೆಚ್.ಡಿ.ಕುಮಾರಸ್ವಾಮಿ by ಕೆಂಧೂಳಿ ಬೆಂಗಳೂರು,ಜ,23- ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದು, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆದ ಭಾರತೀಯ ಯಂತ್ರೋಪಕರಣ ತಂತ್ರಜ್ಞಾನ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಂತ್ರೋಪಕರಣ…

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ by ಕೆಂಧೂಳಿ ಬೆಂಗಳೂರು, ಜ.23-ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ…

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ- ಸಿಎಂ ಭರವಸೆ

ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ- ಸಿಎಂ ಭರವಸೆ by ಕೆಂಧೂಳಿ ಬೆಂಗಳೂರು, ಜ,23- ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

ಸತೀಶ್ ಮಣಿಸಲು ಶ್ರೀರಾಮುಲಗೆ ಡಿಕೆಶಿಯಿಂದ ಗಾಳ; ಜನಾರ್ದನರೆಡ್ಡಿ ಆರೋಪ

ಸತೀಶ್ ಮಣಿಸಲು ಶ್ರೀರಾಮುಲುಗೆ ಡಿಕೆಶಿ ಗಾಳ; ಜನಾರ್ದನ ರೆಡ್ಡಿ ಆರೋಪ by ಕೆಂಧೂಳಿ ಬೆಂಗಳೂರು, ಜ,23- ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದು ಖಚಿತವಾಗುತ್ತಿದ್ದಂತೆ ..ಅವರ ವಿರುದ್ದ ಗುಡುಗಿರುವ ಆಪ್ತ ಜನಾರ್ದನ ರೆಡ್ಡಿ ,ಕಾಂಗ್ರೆಸ್ ಗೆ ಯಾಕೆ ಅವರನ್ನು ಅಹ್ಬಾನಿಸಲಾಗಿದೆ ಎನ್ನುವ ಕುರಿತು ರಾಜಕೀಯ ಲೆಕ್ಕಾಚಾರ ದ ಉದ್ದೇಶವನ್ನು ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸತೀಶ್ ಜಾರಕಿಹೊಳಿ ಮಣಿಸಲು ಶ್ರೀರಾಮುಲು ಅವರನ್ನ ಡಿಕೆ ಶಿವಕುಮಾರ್ ಬೆಳೆಸುತ್ತಿದ್ದಾರೆ. ರಾಮುಲುರನ್ನ ಕಾಂಗ್ರೆಸ್ ಗೆ…

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ

ಸುಭಾಷ್ ಚಂದ್ರ ಬೋಸ್  ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ:ಸಿಎಂ by ಕೆಂಧೂಳಿ ಬೆಂಗಳೂರು, ಜ 23-ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು…

ಮೈಕ್ರೋ  ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಮೈಕ್ರೋ  ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ by ಕೆಂಧೂಳಿ ಹುಬ್ಬಳ್ಳಿ,ಜ,23: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ…

ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ?

ಮುಡಾ ಪ್ರಕರಣ- ಸಿದ್ದರಾಮಯ್ಯ ಗೆ ಕ್ಲೀನ್ ಚಿಟ್ ? by ಕೆಂಧೂಳಿ ಬೆಂಗಳೂರು, ಜ,23- ಮುಡಾ ಹಗರಣ ಕುರಿತಂ ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ  ವರದಿಯನ್ನ ಸಲ್ಲಿಕೆ ಮಾಡಲಿದ್ದಾರೆ  ಮಾಹಿತಿ ಲಭ್ಯವಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ…

ಇನ್ವೆಸ್ಟ್ ಕರ್ನಾಟಕ; ದೆಹಲಿಯಲ್ಲಿ ಉದ್ಯಮ ದಿಗ್ಗಜರ ಜೊತೆ ಎಂ. ಬಿ. ಪಾಟೀಲ ಸಮಾಲೋಚನೆ

ಇನ್ವೆಸ್ಟ್ ಕರ್ನಾಟಕ; ದೆಹಲಿಯಲ್ಲಿ ಉದ್ಯಮ ದಿಗ್ಗಜರ ಜೊತೆ ಎಂ. ಬಿ. ಪಾಟೀಲ ಸಮಾಲೋಚನೆ by ಕೆಂಧೂಳಿ ನವದೆಹಲಿ,ಜ,22-ಮುಂದಿನ ತಿಂಗಳು 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ʼಇನ್ವೆಸ್ಟ್‌ ಕರ್ನಾಟಕ 2025ʼರ ಪೂರ್ವಸಿದ್ಧತೆಗಳ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರವು ಬುಧವಾರ ಇಲ್ಲಿ ಯಶಸ್ವಿಯಾಗಿ ರೋಡ್‌ಷೋ ನಡೆಸಿತು. ಐಟಿಸಿ ಲಿಮಿಟೆಡ್‌, ರಿನ್ಯೂ ಪವರ್‌, ಸಂವರ್ಧನ ಮದರ್‌ಸನ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌, ಹ್ಯಾವೆಲ್ಸ್‌, ಕೆಇಐ ಇಂಡಸ್ಟ್ರೀಸ್‌, ದಾಲ್ಮಿಯಾ, ಫ್ಲೆಕ್ಸಿಬಸ್‌ ಮತ್ತಿತರ ಕಂಪನಿಗಳ ಉನ್ನತಾಧಿಕಾರಿಗಳ ಜೊತೆಗೆ ರಾಜ್ಯದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು…

2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಗೆ ಸುದೀಪ್,ಅನುಪಗೌಡ ಗೆ ಅತ್ಯುತ್ತಮ ನಟ,ನಟಿ ಪ್ರಶಸ್ತಿ

2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಗೆ ಸುದೀಪ್,ಅನುಪಗೌಡ ಅತ್ಯುತ್ತಮ ನಟ,ನಟಿ ಪ್ರಶಸ್ತಿ by ಕೆಂಧೂಳಿ ಬೆಂಗಳೂರು,ಜ,22: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ನಟ ಸುದೀಪ್ ಹಾಗೂ ನಟಿ ಅನುಪಮ ಗೌಡ ಕ್ರಮವಾಗಿ ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಪೈಲ್ವಾನ್’ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಸುದೀಪ್ ಗೆ ಈ ಪ್ರಶಸ್ತಿ ಬಂದಿದೆ. ಇನ್ನೂ ಥ್ರಿಲ್ಲರ್ ಚಿತ್ರ ‘ತ್ರಯಂಬಕಂನ ‘ ಅಮೋಘ ನಟನೆಗಾಗಿ ಅನುಪಮ ಗೌಡ ‘ಅತ್ಯುತ್ತಮ ನಟಿ’ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಹಿರಿಯ ನಿರ್ದೇಶಕ…

ದೆಹಲಿ ಗಣರಾಜ್ಯೋತ್ಸವದಲ್ಲಿಲಕ್ಕುಂಡಿ ಶಿಲ್ಪಕಲೆಗಳ ಅನಾವರಣ

ದೆಹಲಿ ಗಣರಾಜ್ಯೋತ್ಸವದಲ್ಲಿ ಲಕ್ಕುಂಡಿ ಶಿಲ್ಪಕಲೆಗಳ ಅನಾವರಣ By ಕೆಂಧೂಳಿ ನವದೆಹಲಿ, ಜ. 22– ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ…

ಮಲ್ಲಿಕಾರ್ಜುನ ಖರ್ಗೆನಾಡಿನ ಜನರ ಕ್ಷಮೆ ಕೇಳಬೇಕು : ಸಿ.ಟಿ.ರವಿ

ಮಲ್ಲಿಕಾರ್ಜುನ ಖರ್ಗೆನಾಡಿನ ಜನರ ಕ್ಷಮೆ ಕೇಳಬೇಕು : ಸಿ.ಟಿ.ರವಿ By ಕೆಂಧೂಳಿ ಬೆಂಗಳೂರು,ಜ,22- ಕಾಂಗ್ರೆಸ್ ಸಮಾವೇಶದಲ್ಲಿ ನಿನ್ನೆ ಪ್ರಿಯಾಂಕ ಗಾಂಧಿಯವರನ್ನು ಕಿತ್ತೂರು ರಾಣಿ ಚನ್ನಮ್ಮನಿಗೆ ಹೋಲಿಸಿದ್ದಾರೆ. ಇದೊಂದು ರೀತಿಯ ಭಟ್ಟಂಗಿತನದ ಪರಮಾವಧಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ವೀರರಾಣಿ. ಅವರನ್ನು ಪ್ರಿಯಾಂಕ ಗಾಂಧಿಗೆ ಹೋಲಿಕೆ ಮಾಡುವುದು ಅಥವಾ ಕಿತ್ತೂರು ರಾಣಿ ಚನ್ನಮ್ಮರಿಗೆ ಅವಮಾನ ಮಾಡುವುದು ಒಂದೇ…

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಪ್ರಿಯಾಂಕ ಖರ್ಗೆ ಸಭೆ

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಪ್ರಿಯಾಂಕ ಖರ್ಗೆ ಸಭೆ By ಕೆಂಧೂಳಿ ಬೆಂಗಳೂರು, ಜ,22-ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್‌ ಅವರ ಅಧ್ಯಕ್ತತೆಯಲ್ಲಿ ಸರ್ಕಾರ ರಚಿಸಿರುವ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಸಲಹೆ…

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ By ಕೆಂಧೂಳಿ ಬೆಂಗಳೂರು, ಜ,22-ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ಹಾಗೂ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ಮನ್ನ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಜಿಲ್ಲೆಯ ಶಾಸಕರು ಅಭಿನಂದನೆ ಸಲ್ಲಿಸಿದರು. ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ…

ಅಧಿಕಾರ ಹುಡುಕಿಕೊಂಡು ಹೋಗಿವುದಿಲ್ಲ; ಡಿ.ಕೆ.ಶಿ

ಅಧಿಕಾರ ಹುಡುಕಿಕೊಂಡು ಹೋಗಿವುದಿಲ್ಲ; ಡಿ.ಕೆ.ಶಿ ಬೆಂಗಳೂರು, ಜ,22- ಅಧಿಕಾರ ಹಸ್ತಾಂತರ ಕುರಿತಂತೆ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಸದ್ಯ ಯಾವುದು ತುರ್ತು ಇಲ್ಲ ಪಕ್ಷ ತೀರ್ಮಾನ ಮಾಡುತ್ತದೆ ನಾನು ಅಧಿಕಾರ ಹುಡುಕಿಕೊಂಡು ಹೋಗುವುದಿಲ್ಲ ಎಂದು ಉಒ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದ್ದು, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು, ಅವರ ಬೆಂಬಲಿಗರು ಆಗ್ರಹಿಸುತ್ತಲೇ ಇದ್ದಾರೆ. ಬಿಜೆಪಿ ಎಂಎಲ್ ಸಿ…

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ ಬೆಳಗಾವಿ, ಜರ, 21-ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು…

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ By ಕೆಂಧೂಳಿ ಬೆಂಗಳೂರು,ಜ,20-ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.…

1 14 15 16 17 18 96
Girl in a jacket