Girl in a jacket

Author kendhooli_editor

15 ಲಕ್ಷಕ್ಕಿಂತ ಕಡಿಮೆ ಆಧಾಯ ಹೊಂದಿದವರೆಗೆ ತೆರಿಗೆ ವಿನಾಯಿತಿ?

15 ಲಕ್ಷಕ್ಕಿಂತ ಕಡಿಮೆ ಆಧಾಯ ಹೊಂದಿದವರೆಗೆ ತೆರಿಗೆ ವಿನಾಯಿತಿ? by ಕೆಂಧೂಳಿ ನವದೆಹಲಿ, ಜ,26-2025 ರ ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಮದ್ಯಮ ವರ್ಗದ ಜನರಿಗೆ ಸಿಹಿ ಸುದ್ದಿವಸಿಗುವ ಸಾದ್ಯತೆಗಳಿವೆ.10ರಿಂದ 15 ಲಕ್ಷ ರೂ ಕಡಿಮೆ ಆಧಾಯ ಹೊಂದಿದವರಿಗೆ ತೆರಿಗೆ ವಿನಾಯಿತಿ ಸಿಗುವ ಸುಳಿವು ನೀಡಿದೆ. ಫೆಬ್ರವರಿ 1ರಂದು 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಧ್ಯಮ ಜನರಿಗೆ ಸಿಹಿಸುದ್ದಿ ಸಿಗುವ ಸುಳಿವು ನೀಡಿದ್ದಾರೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ…

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ

ಕ್ಯಾನ್ಸ್‌ರ್ ಗೆದ್ದು ಬಂದ ಶಿವಣ್ಣಗೆ ಅದ್ದೂರಿ ಸ್ವಾಗತ byಕೆಂಧೂಳಿ ಬೆಂಗಳೂರು,ಜ,೨೬-ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾದ ನಂತರ ಅಮೆರಿಕಾದಿಂದ ಬೆಂಗಲೂರಿಗೆ ಹಿಂತಿರುಗಿದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಭಾನುವಾರ ಬೆಳಿಗ್ಗೆ ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಇಳಿದು ಬಂದ ಅವರನ್ನು ಅವರ ಸಾವಿರಾರು ಅಭಿಮಾನಿಗಳು ಹಾರ,ಹೂಗುಚ್ಚ ನೀಡಿ ಶುಭಕೋರಿ ಬರಮಾಡಿಕೊಂಡಿದ್ದು ಗಮನಸೆಳೆಯಿತು. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲ. ಈ ಕಾರಣದಿಂದ ಅಭಿಮಾನಿಗಳು ಸಾದಹಳ್ಳಿ ಟೋಲ್…

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು by ಕೆಂಧೂಳಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತು.ಚೆಪಾಕ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಈ ಗೆಲುವು ದಾಖಲಿಸಿತು. ಭಾರತದ ಪರ ತಿಲಕ್ ವರ್ಮಾ ಅವರು ೭೨ ರನ್ ಹೊಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು. ವಾಷಿಂಗ್ಟನ್ ಸುಂದರ್ ಕೂಡ ೨೬ ರನ್ ಗಳಿಸಿ ಗಮನ ಸೆಳೆದರು. ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್…

ಅನಂತ್‌ನಾಗ್‌ಗೆ ಪದ್ಮಭೂಷಣ ಸಂಗೀತ ದಿಗ್ಗಜ ಲಕ್ಷ್ಮೀನಾರಾಯಣಗೆ ಪದ್ಮವಿಭೂಷಣ ಗೌರವ

ಅನಂತ್‌ನಾಗ್‌ಗೆ ಪದ್ಮಭೂಷಣ ಸಂಗೀತ ದಿಗ್ಗಜ ಲಕ್ಷ್ಮೀನಾರಾಯಣಗೆ ಪದ್ಮವಿಭೂಷಣ ಗೌರವ by ಕೆಂಧೂಳಿ ಬೆಂಗಳೂರು ಜ.೨೬-ಕೇಂದ್ರ ಸರ್ಕಾರ ೨೦೫ನೇ ಸಾಲಿನ ದಿಗ್ಗಜರಿಗೆ ನೀಡುವ ಪದ್ಮಭೂಷಣ,ವಿಭೂಷಣ ಪ್ರಶಸ್ತಿಗಳನ್ನು ಘೋಷಿಸಿದ್ದು ಈ ಬಾರಿ ಕನ್ನಡದ ಖ್ಯಾತ ನಟ ಅನಂತ್‌ನಾಗ್ ಅವರಿಗ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಹಾಗೆಯೇ ಕರ್ನಾಟಕದ ಸಂಗೀತ ಕ್ಷೇತ್ರದ ದಿಗ್ಗಜ ಸುಬ್ರಮಣಿಯಂ ಲಕ್ಷ್ಮೀನಾರಾಯಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿಗೌರವಿಸಲಾಗಿದೆ. ಭಾರತದಲ್ಲಿ ಸುಜುಕಿ ಕಂಪನಿ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುಜುಕಿ ಕಂಪನಿಯ ಮಾಜಿ ಚೇರ್ಮನ್ , ಇತ್ತೀಚೆಗೆ ನಿಧನರಾದ ಜಪಾನ್‌ನ…

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ  ಡಿ.ಕೆ. ಶಿ ಪತ್ರ

ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿ: ನಿರ್ಮಲಾ ಸೀತಾರಾಮನ್ ಗೆ  ಡಿ.ಕೆ. ಶಿ ಪತ್ರ by ಕೆಂಧೂಳಿ ಬೆಂಗಳೂರು, ಜ.25-ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್…

ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ

ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ by ಕೆಂಧೂಳಿ ಬೆಂಗಳೂರು, ಜ,25-ಮಐಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ  ಮುಖ್ಯಮಂತ್ರಿ…

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ by ಕೆಂಧೂಳಿ ಬೆಂಗಳೂರು,ಜ,25- ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ಕೊಠಡಿ ಸಂಖ್ಯೆ 122ರಲ್ಲಿಂದು ಸಂಜೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ…

ಬಿಜೆಪಿಯಲ್ಲಿ ಹೆಚ್ಚಿದ ಬಣಬಿಡಿದಾಟ, ವಿಜಯೇಂದ್ರ ದಿಡೀರ್ ದೆಹಲಿಪ್ರಯಾಣ..!

ಬಿಜೆಪಿಯಲ್ಲಿ ಹೆಚ್ಚಿದ ಬಣಬಿಡಿದಾಟ, ವಿಜಯೇಂದ್ರ ದಿಡೀರ್ ದೆಹಲಿಪ್ರಯಾಣ..! byಕೆಂಧೂಳಿ ಬೆಂಗಲೂರು,ಜ,೨೫-ಇತ್ತೀಚೆಗಷ್ಟೆ ಬಿಜೆಪಿ ಕೋರ್‌ಕಮಿಟಿಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತದೆ ಎನ್ನುವ ಸುದ್ದಿಯಿತ್ತು ಆದರೆ ಈ ಸಭೆಯಲ್ಲಿ ಬಡಿದಾಟ ಮತ್ತಷ್ಟು ಹೆಚ್ಚಾಗಿದೆ ಮತ್ತಷ್ಟು ಬಹಿರಂಗ ಕಚ್ಚಾಟಗಳು ಆರಂಭವಾಗಿದೆ ಇದರ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ದಿಡೀರ್ ದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಬಣ ಬಡಿದಾಟಕ್ಕೆ ಕಮಲ ಕಮರಿಹೋಗಿದೆ ಇದರಿಂದ ತೀವ್ರ ಬೇಸತ್ತಿರುವ ನಾಯಕರು ಕೆಲವರು ಮೌನ ವಹಿಸಿದ್ದಾರೆ ಹೀಗಾಗಿ ದೆಹಲಿಗೆ ತೆರಳಿರುವ ವಿಜಯೇಂದ್ರ ಕೆಲ ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ…

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು?

ನಟ ಸುದೀಪ್ ಪ್ರಶಸ್ತಿಯನ್ನು ತಿರಸ್ಕರಿಸಲು ಕಾರಣ ಏನು? byಕೆಂಧೂಳಿ ನಟ ಕಿಚ್ಚ ಸುದೀಪ್ ತಮಗೆ ಬಂದ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ತಿರಸ್ಕರಿಸಿದ್ದು ಯಾಕೆ? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ, ಅದರ ಕುರಿತು ಇಲ್ಲಿದೆ ಉತ್ತರ.. ಮೊನ್ನೆ ಕನ್ನಡ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದಾಗ ಕಿಚ್ಚ ಸುದೀಪ್ ಅವರಿಗೆ ೨೦೧೯ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದರು ಅದು ಅವರ ಫೈಲ್ವಾನ್ ಚಿತ್ರದ ನಟನೆಗೆ ಅತ್ಯುತ್ತಮ ನಾಯಕ ಪ್ರಶಸ್ತಿ. ಪ್ರಶಸ್ತಿ ಪ್ರಕಟವಾಗತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸಿದ್ದರು ಆದರೆ ಕೆಲವೊತ್ತಿನಲ್ಲಿಯೇ ಸುದೀಪ್ ಮಾಡಿದ ಟ್ವೀಟ್…

ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ- ಹೆಚ್.ಕೆ ಪಾಟೀಲ್

ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧಾರ- ಹೆಚ್.ಕೆ ಪಾಟೀಲ್ by ಕೆಂಧೂಳಿ ಬೆಂಗಳೂರು,ಜ,೨೫- ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದಾಗಿ ತಿಳಿಸಿದರು. ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ೧೯೯೬ ರಲ್ಲಿ ಬೆಂಗಳೂರು ಅರಮನೆ ವ್ಯಾಪ್ತಿಯ ೪೭೨…

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಶಿವಾನಂದ ಎಸ್‌.ಪಾಟೀಲ

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಶಿವಾನಂದ ಎಸ್‌.ಪಾಟೀಲ್ by ಕೆಂಧೂಳಿ ಬೆಂಗಳೂರು,ಜ,24- ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಲ್‌ಗೆ 5,650 ರೂ. ಗಳಂತೆ ಖರೀದಿ ಮಾಡಲಾಗುವುದು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.…

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿ.ಎಂ ಘೋಷಣೆ

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿ.ಎಂ ಘೋಷಣೆ by ಕೆಂಧೂಳಿ ಬೆಂಗಳೂರು ಜ 24-ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ…

ಖೋಖೋ ಭಾರತ ಗೆಲುವಿಗೆ ಕಾರಣರಾದ ಗೌತಮ್,ಚೈತ್ರಾಗೆ ಸಿಎಂ ಸನ್ಮಾನ

ಖೋಖೋ ಭಾರತ ಗೆಲುವಿಗೆ ಕಾರಣರಾದ ಗೌತಮ್,ಚೈತ್ರಾಗೆ ಸಿಎಂ ಸನ್ಮಾನ by ಕೆಂಧೂಳಿ ಬೆಂಗಳೂರು, ಜ,24-2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ…

ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್

ನಟ ದರ್ಶನ್ ಗೆ ಮತ್ತೆ ಸಂಕಷ್ಟ, ಸುಪ್ರೀಂಕೋರ್ಟ್ ನೊಟೀಸ್ by ಕೆಂಧೂಳಿ ನವದೆಹಲಿ, ಜ,24- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದೊಗೂ ಸುಪ್ರೀಂಕೋರ್ಟ್ ನೋಟೀಸ್ ಜಾರಿಮಾಡಿದೆ. ಈ ಮೂಲಕ ಬೇಲಿನಿಂದ ಹೊರಗಿರುವ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ. ಆರೋಪಿಗಳಾದ  ದರ್ಶನ್ ತೂಗುದೀಪ, ಪವಿತ್ರಾ ಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು ಈಗ ಮತ್ತೆ ಆತಂಕ ಎದುರಾಗಿದೆ. ನಟ ದರ್ಶನ್…

ರಾಜ್ಯದ ಎಲ್ಲಾ ರೈತರ ಮನೆಗೂ ನಿರಂತರ ವಿದ್ಯುತ್- ಕೆ.ಜೆ ಜಾರ್ಜ್ 

ರಾಜ್ಯದ ಎಲ್ಲಾ ರೈತರ ಮನೆಗೂ ನಿರಂತರ ವಿದ್ಯುತ್- ಕೆ.ಜೆ ಜಾರ್ಜ್  by ಕೆಂಧೂಳಿ ಬಾಗಲಕೋಟೆ,ಜ,24-ರಾಜ್ಯದ ಹೊಲಗದ್ದೆಗಳಲ್ಲಿನ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದರು. ಬಾಗಲಕೋಟೆಯ ನೂತನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಪ್ರವಾಹ ಪೀಡಿತ ಕುಟುಂಬಗಳು ತಮ್ಮ ಹೊಲಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಗಳಿಗೆ ನಿರಂತರ…

ದೆಹಲಿ ಗದ್ದುಗೆಗೆ ಮೂರು ಪಕ್ಷಗಳ ವಿಭಿನ್ನ ತಂತ್ರ..!

ದೆಹಲಿ ಗದ್ದುಗೆಗೆ ಮೂರು ಪಕ್ಷಗಳ ವಿಭಿನ್ನ ತಂತ್ರ..! by ಕೆಂಧೂಳಿ ನವದೆಹಲಿ,ಜ,24-ದೇಶಾದ್ಯಂತ ಕುತೂಹಲ ಕೆರಳಿಸಿರುವ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆ ಮೂರುಪಕ್ಷಗಳಿಗೂ ಮಹತ್ವದ್ದಾಗಿದೆ. ಎರಡುಭಾರಿ ಅಧಿಕಾರ ಪಡೆದುಕೊಂಡು ಹಾಲಿ ಅಧಿಕಾರ ನಡೆಸುತ್ತಿರುವ ಎಎಪಿ ಮೂರನೇ ಬಾರಿಗೆ ಅಧಿಕಾರಕ್ಕಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದರೆ,ಬಿಜೆಪಿ ಅಧಿಕಾರ ಗದ್ದುಗೆಗಾಗಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.ಕಾಂಗ್ರೆಸ್ ತನ್ನದೆ ತಂತ್ರಗಳೊಂದಿಗೆ ಗೆಲುವಿಗಾಗಿ ಶತ ಪ್ರಯತ್ನ ನಡೆಸುತ್ತಿದೆ. 27 ವರ್ಷಗಳ ಬಳಿಕ ದೆಹಲಿ ಗದ್ದುಗೆ ಹಿಡಿಯಲು ಬಿಜೆಪಿ ಮತದಾರರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. 2013 ರಲ್ಲಿ ಅರವಿಂದ್…

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ by ಕೆಂಧೂಳಿ ಚಿತ್ರದುರ್ಗ, ಜ. 23:”ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ…

ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ.

“ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್  ಅನಾವರಣ. by ಕೆಂಧೂಳಿ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ “ಅನ್ ಲಾಕ್ ರಾಘವ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್,‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿ ಕುಶಾಲ್, ಭಾ.ಮ.ಗಿರೀಶ್, ನಟ ಪ್ರಥಮ್, ಜಿಮ್ ರವಿ ಸೇರಿದಂತೆ ಅನೇಕ ಗಣ್ಯರು ಟ್ರೇಲರ್ ಬಿಡುಗಡೆ…

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ

ಫುಲ್ ಮೀಲ್ಸ್’ ಶೀಘ್ರ ಟ್ರೇಲರ್ ಬಿಡುಗಡೆ by ಕೆಂಧೂಳಿ ಲಿಖಿತ್ ಶೆಟ್ಟಿ ನಾಯಕನಾಗಿ, ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಟ್ರೈಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.. ಸಿನೆಮಾದ ನಾಯಕಿ ಖುಷಿ ರವಿ ಹುಟ್ಟುಹಬ್ಬದ ಪ್ರಯುಕ್ತ ಸಣ್ಣ ತುಣುಕೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ ವೀಡಿಯೋ ಕೊನೆಯಲ್ಲಿ ಶೀಘ್ರದಲ್ಲೇ ಟ್ರೈಲರ್ ಬರಲಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್ ಮತ್ತು ಅಬ್ಬಬ್ಬ ಸಿನೆಮಾಗಳ ಮೂಲಕ ಸಾಕಷ್ಟು…

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ 

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರರಿಗೆ 800 ಕೋಟಿ ಪಾವತಿಸಲಾಗಿದೆ: ಸಿಎಂ  by ಕೆಂಧೂಳಿ ಚಿತ್ರದುರ್ಗ, ಜ 23-ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ…

1 15 16 17 18 19 97
Girl in a jacket