ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ”
ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ” Published by film beat ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಕಾದಂಬರಿ ಆಧಾರಿತ “ಸ್ವಪ್ನ ಮಂಟಪ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ ಪಾಟೀಲ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅವರು ವಿಜಯ್ ರಾಘವೇಂದ್ರ ಮತ್ತು ನಟಿ ರಂಜನಿ ರಾಘವನ್ ಪ್ರಧಾನ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ…