ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ
ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ by-ಕೆಂಧೂಳಿ ಎರಡೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಗಾಯಕಿಯಾಗಿದ್ದ ಗುರುತಿಸಿಕೊಂಡಿದ್ದ ಮಾನಸ ಹೊಳ್ಳ ಅವರು ಇತ್ತೀಚೆಗೆ ಸಂಗೀತ ನಿರ್ದೇಶಕಿಯಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಅವರು ಸಂಗೀತ ನೀಡಿರುವ ಠಾಣೆ ಚಿತ್ರದ “ಬಾಳಿನಲಿ ಭರವಸೆಯ ಬೆಳಕನು ನೀ ಹೂಡು..” ಎಂಬ ಹಾಡಿಗೆ ಇಡೀ ಕರುನಾಡೇ ಮನಸೋತಿದೆ. ಎಲ್ಲೆಡೆ ವೈರಲ್ ಆಗಿರುವ,ಅದರಲ್ಲೂ ಪುಟ್ಟ ಮಕ್ಕಳೇ ದನಿಯಾಗಿರುವ ಈ ಹಾಡಿಗೆ ಗೆಳತಿ ರೆಮೋ ಸಾಹಿತ್ಯ ಬರೆದಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ್ರು ಕೂಡ ಈ ಹಾಡನ್ನು…