ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ
ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ವಿಜಯೇಂದ್ರ ಮನವಿ by ಕೆಂಧೂಳಿ ಶಿಕಾರಿಪುರ,ಜ,26- ನಮ್ಮ ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಎಲ್ಲರೂ ಪ್ರತಿಜ್ಞೆ ಮಾಡೋಣ. ಈ ಮೂಲಕ ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪ ನಮ್ಮದಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಶಿಕಾರಿಪುರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಪೆರೇಡ್‍ನ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು,…