ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ
ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ by-ಕೆಂಧೂಳಿ ಹರಪನಹಳ್ಳಿ,ಫೆ 13-ವಿಜಯನಗರ ಜಿಲ್ಲೆ ಹರಪನಹಳ್ಳಿಯ ದೊಡ್ಡ ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ ಎಂದು ದೈವವಾಣಿ ನುಡಿದಿದ್ದಾರೆ. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಬಳಿಕ ಗೊರವಪ್ಪ ಸಂಜೆ ಬಿಲ್ಲನ್ನೇರಿ ಸದ್ದಲ್ಲೇ ಎನ್ನುತ್ತಿದ್ದಂತೆ ನೆರದವರೆಲ್ಲ ಶಾಂತರಾಗುತ್ತಿದ್ದಂತೆಯೇ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ ಎಂದು ಕಾರ್ಣಿಕ ನುಡಿದು ಮೇಲಿಂದ…