ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನಿಸಿದ್ದ ಇಬ್ಬರ ಬಂಧನ
ಬೆಂಗಳೂರು,ಆ,೦೨- ನಟಿ ರಮ್ಯಾ ವಿರುದ್ಧ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಮಾಡಿದ ಸಂಬಂಧ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ರಮ್ಯಾ ಅವರಿಗೆ ಸಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನರು ರವಾನಿಸದವರೆಲ್ಲರೂ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು ಸೈಬರ್ ಪೊಲೀಸರು ನಟಿ ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಇಬ್ಬರನ್ನು ಬಂಧಿಸಿದ್ದಾರೆ. ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ…