ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ; ಯೂಟ್ಯೂಪರ್, ಚಾನೆಲ್ ವರದಿಗಾರನ ಮೇಲೆ ಹಲ್ಲೆ
ಧರ್ಮಸ್ಥಳ, ಆ,07-ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ನೇಮಿಸಿರುವ ಎಸ್ ಐಟಿ ತನಿಖೆ ನಡೆಸುತ್ತಿರುವ ವೇಳೆಯ ಇಲ್ಲಿನ ದೇವಸ್ಥಾನದ ಮುಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಪೊಲೀಸರು ಚದುರಿಸಲು ಲಾಠಿಚಾರ್ಜ್ ಮಾಡಿದ ಘಟನೆ ಜರುಗಿದೆ ನಂತರ ಒಂದು ಗುಂಪು, ‘ಕ್ಷೇತ್ರಕ್ಕೆ ಕಳಂಕ ತರುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ರಾತ್ರಿ ಧರಣಿ ನಡೆಸಿತು. ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆಯೇ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಹಾಗೂ…