ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ ಜಮಖಂಡಿ ಬ್ಯಾಂಕ್: ಡಿ.ಕೆ.ಶಿವಕುಮಾರ್ ಅಭಿಮತ
ಸಹಕಾರಿ ತತ್ವದಲ್ಲಿ ಜನರ ಜೀವನಾಡಿಯಾಗಿ ಬೆಳೆದ ಜಮಖಂಡಿ ಬ್ಯಾಂಕ್: ಡಿ.ಕೆ.ಶಿವಕುಮಾರ್ ಅಭಿಮತ by-ಕೆಂಧೂಳಿ ಜಮಖಂಡಿ, ಏ.02-“ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು ಬಿಟ್ಟು ನಾವು ಎಂದು ಮುಂದುವರೆದಾಗ ಮಾತ್ರ ಸಹಕಾರಿ ತತ್ವದಲ್ಲಿ ಹೆಚ್ಚು ಸಾಧನೆ ಮಾಡಲು ಸಾಧ್ಯ. ಈ ರೀತಿಯಲ್ಲಿ ಕೆಲಸ ಮಾಡಿದ ಕಾರಣಕ್ಕೆ ಜಮಖಂಡಿ ಬ್ಯಾಂಕ್ ಜನರ ಜೀವನಾಡಿಯಾಗಿದೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಾಗಲಕೋಟೆಯ…