ಎಂಎಸ್ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್
ಎಂಎಸ್ಎಂಇ ಅಭಿವೃದ್ಧಿಗೆ ರಾಜ್ಯಸರ್ಕಾರ ಬದ್ಧ -ಶ್ರರಣಬಸಪ್ಪ ದರ್ಶನಾಪುರ್ by-ಕೆಂಧೂಳಿ ಬೆಂಗಳೂರು, ಏ,03-ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್ಎಂಇ ಕಾನ್ಕ್ಲೇವ್ 2025 ರ ಲೋಗೋವನ್ನು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಬಿಡುಗಡೆ ಮಾಡಿದರು.ವ ನಂತರ ಮಾತನಾಡಿದ ಸಚಿವರು, ಭಾರತಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಎಂಎಸ್ಎಂಇ ಬಹುಮುಖ್ಯವಾದ ಪಾತ್ರವಹಿಸಿದೆ. ಉದ್ಯೋಗಾವಕಾಶವಾಗಿರಲಿ ಅಥವಾ ವಿವಿಧ ವಲಯಗಳಲ್ಲಿ ಎಂಎಸ್ಎಂಇಯು ತನ್ನದೇ ಆದ ಪ್ರಾಮುಖ್ಯತೆ…