ಮಠಾಧೀಶರು,ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನೆ ಅಸಾಧ್ಯ- ಡಾ.ಬಿ.ಎಲ್.ವೇಣು
ಮಠಾದೀಶರು, ರಾಜಕಾರಣಿಗಳು ಇರುವವರೆಗೂ ಜಾತಿನಿರ್ಮೂಲನೆ ಅಸಾಧ್ಯ- ಡಾ.ಬಿ.ಎಲ್.ವೇಣು ಚಿತ್ರದುರ್ಗ, ಜನವರಿ. 13: ಈ ದೇಶದಲ್ಲಿ ಮಠಾದೀಶರು,ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಕಳವಳ ವ್ಯಕ್ತಪಡಿಸಿದರು. ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕೆಂಧೂಳಿ ಪತ್ರಿಕೆಯ 200 ನೇ ಸಂಚಿಕೆ ಬಿಡುಗಡಿ ಮಾಡಿ ಮಾತನಾಡಿದ ಅವರು ಎಲ್ಲವನ್ನೂ ಜಾತಿಯಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ ಹಿಂದೆ ಪತ್ರಿಕೆಗಳಲ್ಲಿ ಬರಹಗಾರರಿಗೆ ಸ್ಥಳವಿತ್ತು ಅದರಲ್ಲೂ ಬಂಡಾಯ ಬರಹಗಾರರಿಗೆ ಜಾಗವಿತ್ತು ಆದರೆ ಈಗ ಎಲ್ಲವೂ ಜಾತಿಯಿಂದ ಗುರುತಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ..ಈ ಕೆಟ್ಟ ಪರಿಸ್ಥಿತಿ…