ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ
ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ by-ಕೆಂಧೂಳಿ ಬೆಂಗಳೂರು, ಫೆ,28-ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು,ರಾಜ್ಯದ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ…