ಅರ್ಜುನ್ ಸರ್ಜಾ ನಿರ್ದೇಶನದ’ ಸೀತಾ ಪಯಣ’
ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣ’ by-ಕೆಂಧೂಳಿ ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ ಮೂಲಕ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್ ಬ್ಯಾನರ್ ಶ್ರೀ ರಾಮ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್ ನಾಯಕನಾಗಿ ನಟಿಸಿದರೆ, ಅರ್ಜುನ್…



















