Girl in a jacket

Author kendhooli_editor

ಫಿಡೆ ಮಹಿಳೆಯರಚೆನ್ ವಿಶ್ವಕಪ್ ಮತ್ತೇ ಡ್ರಾ

ಬಟುಮಿ(ಜಾರ್ಜಿಯಾ), ಜು. ೨೭-ಬಹು ನಿರೀಕ್ಷಿತ ಫಿಡೆ ಮಹಿಳೆಯರ ಚೆನ್ ವಿಶ್ವಕಪ್ ಫೈನಲ್‌ನ ೨ನೇ ಗೇಮ್ ಕೂಡ ಡ್ರಾನಲ್ಲಿ ಕೊನೆಗೊಂಡಿದೆ.ಇಬ್ಬರು ಸ್ಟಾರ್‌ಗಳಾದ ಕೊನೆರು ಹಂಪಿ ಹಾಗೂ ದಿವ್ಯಾ ದೇಶಮುಖ್ ಅವರ ಆಟ ಈಗ ಎಲ್ಲರ ಗಮನಸೆಳೆದಿದ್ದಿ ಪೈನಲ್ ಟ್ರೈಬ್ರೇಕರ್ ಪಂದ್ಯವು ಇಂದು ನಡೆಯಲಿದೆ. ಈ ಟೈ ಬ್ರೇಕರ್ ಪಂದ್ಯವು ಸೋಮವಾರ ನಡೆಯಲಿದೆ. ಮೊದಲ ರ್ಯಾಪಿಡ್ ಪಂದ್ಯದಲ್ಲಿ ಹಂಪಿ ಅವರು ಕಪ್ಪು ಕಾಯಿಯೊಂದಿಗೆ ಆಡಲಿದ್ದಾರೆ.ರವಿವಾರದ ಪಂದ್ಯದಲ್ಲಿ ೩೮ರ ವಯಸ್ಸಿನ ಕೊನೆರು ಹಂಪಿ ಅವರು ೧೯ರ ವಯಸ್ಸಿ ದಿವ್ಯಾ ವಿರುದ್ಧ ಬಿಳಿ…

ಅಭಿವೃದ್ಧಿ ಕೆಲಸದಲ್ಲಿ ಶಾಸಕ ಶಿವಲಿಂಗೇಗೌಡರು ದಾಖಲೆ ನಿರ್ಮಿಸಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಅರಸೀಕೆರೆ ಜು 27-ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ…

ಧರ್ಮಸ್ಥಳ ಪ್ರಕರಣ-ಅನಾಮಿಕ ತಂದುಕೊಟ್ಟ ಬುರುಡೆ ಸುತ್ತ ಎಸ್‌ಐಟಿ ತನಿಖೆ ಆರಂಭ

ಉಡುಪಿ,ಜು,೨೬-ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿ ತಂಡ ಇಂದು ವಿಚಾರಣೆ ಆರಂಭಿಸಿತು, ಈ ನಡುವೆ ಮುಸುಕು ದಾರಿವ್ಯಕ್ತಿಯೊಬ್ಬನನ್ನು ವಿಚಾರಣೆ ಮಾಡುವ ವೇಳೆ ಅನಾಮಿಕನೊಬ್ಬ ತಂದ ಕೊಟ್ಟ ಬರುಡೆ ಸುತ್ತ ಈಗ ತನಿಖೆ ಆರಂಬಿಸಿದೆ. ೩೦ ವರ್ಷಗಳ ಹಿಂದಿನ ಈ ಪ್ರಕರಣ ಈಗ ಹಲವು ತಿರುವುಗಳನ್ನು ಪಡೆದುಕೊಂಡಿದೆ ಎಸ್‌ಐಟಿ ತಂಡ ಇಂದು ಬೆಳಗಿನಿಂದಲೇ ವಿಚಾರಣೆ ಆರಂಭಿಸಿದ್ದು ,ಇದಕ್ಕಾಗಿ ಹಲವಾರು ಪ್ರಶ್ನೆಗಳನ್ನು ಸಿದ್ದತೆ ಮಾಡಿಕೊಂಡು ಮಾಹಿತಿಗಾಗಿ ಸನ್ನದ್ಧವಾಗಿದೆ ,ಅಲ್ಲದೆ ದೂರದಾರನಿಂದಲೂ ಮಾಹಿತಿ ಪಡೆದುಕೊಳ್ಳುತ್ತಿದ್ದು ಅತನ…

ಆಂಧ್ರಪ್ರದೇಶದಲ್ಲಿ ಬೆಂಗಳೂರು ಮೂಲದ ಬಿಜೆಪಿ ಮುಖಂಡರ ಬರ್ಭರ ಹತ್ಯೆ

ಬೆಂಗಳೂರು ,ಜು,23-ಬಿಜೆಪಿ ಮುಖಂಡರಾದ ತಂದೆ- ಮಗನನ್ನು ಅಪಹರಿಸಿ ಕತ್ತು ಸೀಳಿ ಆಂದ್ರಪ್ರದೇಶದ  ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ. ಕೊಲೆಯಾದ ತಂದೆ ಮಕ್ಕಳು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ…

ಉಪರಾಷ್ಟ್ರಪತಿ ರೇಸ್‌ನಲ್ಲಿರುವ ಪ್ರಮುಖ ಹೆಸರು ಹರಿವಂಶ್ ನಾರಾಯಣ್

ನವದೆಹಲಿ,ಜು,೨೪-ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಆ ಸ್ಥಾನಕ್ಕೆ ಯಾರು ಎನ್ನುವ ಕುತೂಹಲಗಳು ಇವೆ ಈ ಮಧ್ಯೆ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಹೌದು.. ಹರಿವಂಶ್ ನಾರಾಯಣ್ ಸಿಂಗ್ ಅವರು ರಾಷ್ಟ್ರಪತಿ ದ್ರೌಪತಿ ಮುರ್ಮ ಅವರನ್ನು ಭೇಟಿ ಮಾಡಿ ಬಂದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು ಬಹುತೇಕ ಇವರನ್ನು ಉಪರಾಷ್ಟ್ರಪತಿಯನ್ನಾಗಿ ನೇಮಕ ಮಾಡುವ ಸಾದ್ಯತೆಳು ಹೆಚ್ಚಾಗಿವೆ ಎನ್ನುತ್ತವೆ ಮೂಲಗಳು ಬಿಹಾರ ಮೂಲದ ಹರಿವಂಶ್‌ಗೆ ಅಪಾರ ರಾಜಕೀಯ ಅನುಭವವಿದೆ.…

ಅಕ್ರಮ ಹಣ ವರ್ಗಾವಣೆ ಪ್ರಕರಣ-ರಿಲಿಯನ್ಸ್ ಗ್ರೂಪ್ ಮೇಲೆ ಇಡಿ ದಾಳಿ

ನವದೆಹಲಿ,ಜು,೨೪-ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಬಂಧಿಸಿದಂತೆ ಜಾರಿ ನಿರ್ದೆಶನಾಲಯ(ಇಡಿ) ದೆಹಲಿ ಮತ್ತು ಮುಂಬೈನಲ್ಲಿರುವ ರಿಲಯನ್ಸ್‌ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆ ನಡೆಸಲಾಗಿದೆ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಎರಡು ಎಪ್‌ಐಆರ್ ಪ್ರಕರಣಕ್ಕೆ ಕುರಿತಂತೆ ಈ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ ಕಾರ್ಯಾಚರಣೆಯ ಭಾಗವಾಗಿ, ಇಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ೫೦ ಕ್ಕೂ ಹೆಚ್ಚು ಅನಿಲ್ ಅಂಬಾನಿ ಅವರ ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. ೨೫ ಕ್ಕೂ ಹೆಚ್ಚು…

ಆರ್‌ಸಿಬಿ.ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು,ಜು,೨೪-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟವು ಅಂಗೀಕರಿಸಿದೆ, ಈ ಮೂಲಕ ಆಯೋಗದ ಶಿಫಾರಸಿನಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮೈಕೆಲ್ ಡಿ ಕುನ್ಹಾ ಆಯೋಗದ ವರದಿಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ದುರಂತಕ್ಕೆ ಕಾರಣವಾದ ಅಂಶಗಳು ಮತ್ತು ಅದಕ್ಕೆ…

ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಿಂಪಡೆದು, ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭ ಮಾಡುತ್ತೇವೆ: ಡಿ.ಕೆ. ಶಿವಕುಮಾರ್ ಗುಡುಗು

ಬೆಂಗಳೂರು, ಜು. 24-ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ…

ದರ್ಶನ್ ಜಾಮೀನು ಅರ್ಜಿ ; ಆದೇಶ ಕಾಯ್ದಿರಿಸಿದ ಸುಪ್ರೀಂ

ನವದೆಹಲಿ,ಜು,24-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಮಂದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಎರಡು ಕಡೆ ವಾದ ಆಲಿಸಿದ ನ್ಯಾಯಪೀಠ ಅಂತಿಮ ಆದೇಶವನ್ನ ಕಾಯ್ದಿರಿಸಿದ್ದು, ನಟ ದರ್ಶನ್ ಪರ ವಕೀಲರಿಗೆ ಒಂದು ವಾರದಲ್ಲಿ ಲಿಖಿತ ವಾದ ಸಲ್ಲಿಸಲು ಸೂಚನೆ ನೀಡಿತು. 3 ಪುಟದೊಳಗೆ ವಾದಾಂಶ…

ಜುಲೈ 25 ರಂದು ಕರೆನೀಡಿದ್ದ ವರ್ತಕರ ಬಂದ್ ವಾಪಾಸ್

ಬೆಂಗಳೂರು, ಜು,23-ಇದೇ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕರೆ ನೀಡಲಾಗಿದ್ದ ಬಂದ್ ನ್ನು ವರ್ತಕರು ವಾಪಸ್ ಪಡೆದಿದ್ದು, ಎಂದಿನಂತೆ ಎಲ್ಲಾ ವ್ಯಾಪಾರ, ವಹಿವಾಟು ನಡೆಯಲಿದೆ. ಸಿಎಂ ಗೇಹ ಕಚೇರಿ ಕೃಷ್ಣಾ ದಲ್ಲಿ ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು…

ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಸಬಹುದು: ಎನ್. ಚೆಲುವರಾಯಸ್ವಾಮಿ

ಮಂಡ್ಯ,ಜು,23-ಉದ್ಯೋಗ ಹುಡುಕುತ್ತಿರುವ ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಅಳವಡಿಸಿಕೊಂಡು ತಾವೇ ಖುದ್ದು ಉದ್ಯೋಗ ಸೃಷ್ಟಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಇಂದು (ಜು.23) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಹಾರ ಸಂಸ್ಕರಣಾ ಸಚಿವಾಲಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಧಾನ ಮಂತ್ರಿಗಳು ಕಿರು ಆಹಾರ…

ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ

ದಾವಣಗೆರೆ,ಜು,21- ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು ತಡೆಯುವುದಿಲ್ಲ. ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ದಾವಣಗೆರೆಯ ಶ್ರೀ ಮದ್ ಅಭಿನವ ರೇಣುಕ‌ ಮಂದಿರದಲ್ಲಿ ಶ್ರೀ‌ ಜಗದ್ಗುರು ಪಂಚಪೀಠಾಧೀಶ್ವರರ ದಿವ್ಯಸಾನಿಧ್ಯದಲ್ಲಿ ಏರ್ಪಡಿಸಲಾದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ನಾವೆಲ್ಲ ಬಹಳ ಸಂಕೀರ್ಣ ಕಾಲದಲ್ಲಿ ಇಲ್ಲಿ ಸೆರಿದ್ದೇವೆ…

ಇನ್ನರ್‌ವೇರ್‌ ಉದ್ಯಮಕ್ಕೆ ರಾಜ್ಯದಲ್ಲಿ ಭೂಮಿ ಕರ್ನಾಟಕ ಇನ್ನರ್‌ವೇರ್‌ ಅಸೋಷಿಯೇಷನ್‌ಗೆ ಸಚಿವ ಶಿವಾನಂದ ಪಾಟೀಲ ಭರವಸೆ

ಬೆಂಗಳೂರು,ಜು,21-ರಾಜ್ಯದ ಯಾವುದೇ ಭಾಗದಲ್ಲಿ ಇನ್ನರ್‌ ವೇರ್‌ ಉದ್ಯಮ ಸ್ಥಾಪನೆಗೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ 15ರಿಂದ 20 ಎಕರೆ ಭೂಮಿ ಒದಗಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ಕರ್ನಾಟಕ ಇನ್ನರ್‌ವೇರ್‌ ಅಸೋಸಿಯೇಷನ್‌ (ಕೆಐಎ) ಇಲ್ಲಿನ ಪ್ಯಾಲೇಸ್‌ ಗ್ರೌಂಡ್‌ನಲ್ಲಿ ಆಯೋಜಿಸಿರುವ ಮೂರು ದಿನಗಳ ಇನ್ನರ್‌ ಸ್ಟೋರಿ ಇನ್ನರ್‌ವೇರ್‌ ಟ್ರೇಡ್‌ ಶೋನ 4ನೇ ಆವೃತ್ತಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಕೆಐಎ ರಾಜ್ಯದ ಯಾವುದೇ ಪ್ರದೇಶದಲ್ಲಿ ಬಯಸಿದ ಕಡೆ…

17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ತುಮಕೂರು(ಪಾವಗಡ)ಜು, 21-ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ…

ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ.ಎಂ.ಕೆ.ರಮೇಶ್ ನೇಮಕ

ಬೆಂಗಳೂರು, ಜು, 21-ಭಾರತ ಸರ್ಕಾರವು 2025 ನೇ ಜುಲೈ 11 ರಂದು ಸಚಿವ ಸಂಪುಟದ ನೇಮಕಾತಿ ಸಮಿತಿಯ ಮೂಲಕ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ.ಎಂ.ಕೆ. ರಮೇಶ್ ಅವರನ್ನು ನವದೆಹಲಿಯ ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಡಿಯಲ್ಲಿರುವ ನಾಲ್ಕು ಸ್ವಾಯತ್ತ ಸಂಸ್ಥೆಗಳಲ್ಲಿ ಒಂದಾದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ನಾಲ್ಕು ವರ್ಷಗಳ ಅವಧಿಗೆ ನೇಮಿಸಿದೆ. ಇದಕ್ಕೂ ಮೊದಲು ಇವರು ಎನ್.ಎಂ.ಸಿ. ಯ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿಯೂ…

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಬೆಂಗಳೂರು, ಜುಲೈ 21-ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ…

ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.21- “ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ…

ಧರ್ಮಸ್ಥಳ ಪ್ರಕರಣ-ಎಸ್‌ಐಟಿ ತಂಡದ ಇಬ್ಬರ ಅಧಿಕಾರಿಗಳು ಹೊರಕ್ಕೆ?

ಬೆಂಗಳೂರು,ಜೂ,೨೧-ಧರ್ಮಸ್ಥಳದ ಅರಣ್ಯಪ್ರದೇಶದಲ್ಲಿ ನೂರಾರು ಶವಗಳನ್ನು ಊಳಲಾಗಿದೆಎಂಬ ಪ್ರಕರಣಕ್ಕೆಸಂಭಂಧಿಸಿದಂತೆ ರಾಜ್ಯ ಸರ್ಕಾರ ಅದರ ತನಿಖೆಗೆ ಎಸ್‌ಐಟಿಯನ್ನು ನೇಮಿಸಿತ್ತು ಆದರೆ ಆ ತನಿಖಾ ತಂಡದ ಐವರು ಅಧಿಕಾರಿಗಳಲ್ಲಿ ಇಬ್ಬರು ಅಧಿಕಾರಿಗಳು ತನಿಖಾ ತಂಡದಿಂದ ಹೊರಬರಲು ಸಿದ್ದತೆ ನಡೆಸಿದ್ದಾರೆ ಎನ್ನುವ ಮಾಹಿತಿ ಇದೆ. ಧರ್ಮಸ್ಥಳದ ಪ್ರಕರಣ ಈಗ ರಾಜ್ಯದಲ್ಲಿ ದೊಡ್ಡ ಸುದ್ದಿಮಾಡುತ್ತಿದೆ ಹಲವಾರು ಮಂದಿ ಇದನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಬೇಕು ಎನ್ನುವ ಆಗ್ರಹಗಳು ಒತ್ತಡಗಳು ಈ ಒತ್ತಡಕ್ಕೆ ಮಣಿದು ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಐದು ಐಪಿಎಸ್ ಅಧಿಕಾರಿಗಳನ್ನು…

ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ- ವಿಜಯೇಂದ್ರ ಸವಾಲು

ಕೊಪ್ಪಳ,ಜು,20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ಪ್ರಶ್ನೆಗೆ ಉತ್ತರಿಸಿ ನಂತರ ವಿರೋಧ ಪಕ್ಷದವರ ವಿರುದ್ಧ ಸವಾಲು ಹಾಕಲಿ. ಇಡೀ ರಾಜ್ಯದ ಜನ ಮೈಸೂರಿನ ಸಮಾವೇಶದಲ್ಲಿ ಏನು ನಡೆದಿದೆ ಎನ್ನುವುದನ್ನು ನೋಡಿದ್ದಾರೆ ಎಂದು ವ್ಯಂಗ್ಯವಾಗಿ ನುಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಅನುದಾನವಿಲ್ಲದೆ ಶಾಸಕರು…

ಅಣೆಕಟ್ಟುಗಳ ಸುರಕ್ಷತೆ ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ, ಜು.20-“ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ…

1 2 3 120
Girl in a jacket