Girl in a jacket

Author kendhooli_editor

ಶಬಾನಾ ಅಜ್ಮಿಗೆ ಜೀವಮಾನ ಪ್ರಶಸ್ತಿ 10ಲಕ್ಷ ಚೆಕ್ ನೀಡಿ ಗೌರವ

ಶಬಾನಾ ಅಜ್ಮಿಗೆ ಜೀವಮಾನ ಪ್ರಶಸ್ತಿ 10ಲಕ್ಷ ಚೆಕ್ ನೀಡಿ ಗೌರವ by-ಕೆಂಧೂಳಿ ಬೆಂಗಳೂರು, ಮಾ,10-16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.”ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ…

ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ

ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ by-ಕೆಂಧೂಳಿ ಬೆಂಗಳೂರು, ಮಾ, 10-ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬಿಡುಗಡೆಗೊಳಿಸಲು ಸರ್ಕಾರ ಜಾರಿಮಾಡಿದ್ದ ತಿದ್ದು ಪಡಿ ಮಸೂದೆಯನ್ನು ಇಂದು ವಿಧಾನ ಸಭೆಯಲ್ಲಿ ಅಂಗೀಕಾರ ಮಾಡಲಾಯಿತು. ಇತ್ತೀಚಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡನೆ ಮಾಡಿದ್ದರು. ಇದೀಗ ಮೈಕ್ರೋ ಫೈನಾನ್ಸ್ ವಿದೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕರಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತಿ ಸಾಕಷ್ಟು ಜನ ಆತ್ಮಹತ್ಯೆಗೆ ಶರಣಾದ ಘಟನೆಗಳು ನಡೆದಿದ್ದವು .…

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್ by-ಕೆಂಧೂಳಿ ಸುರಪುರ,ಮಾ,10- : ಹೆಣ್ಣೆಂದರೆ ಬಾಳ ಬದುಕಿನ ರೂವಾರಿ. ಹೆಣ್ಣು ಈ ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಆಕೆ. ಹೆಣ್ಣು ಪ್ರತಿಯೊಂದು ಕುಟುಂಬದ ಮೂಲ ಸ್ತಂಭಎಂದು ಕಲಬುರಗಿಯ ಹಿರಿಯ ಸಾಹಿತಿ ಸಂಧ್ಯಾ ಹೊನಗುಂಟಿಕರ್ ಹೇಳಿದರು. ಇಲ್ಲಿಯ ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಬಣಗಾರ ಫೌಂಡೇಷನ್ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ…

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ

12ವರ್ಷಗಳ  ನಂತರ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ  by-ಕೆಂಧೂಳಿ ದುಬೈ,ಮಾ,೧೦-ರೋಹಿತ್ ಶರ್ಮಾ-ಶುಭಮನ್ ಗಿಲ್ ಚೋಡಿಯ ಅಂದದ ಬ್ಯಾಟಿಂಗ್ ಮತ್ತು ಶ್ರೇಯಸ್ಸು ಅಯ್ಯರ್-ಅಕ್ಷರ್ ಪಟೇಲ್ ಜವಾಬ್ದಾರಿಯುತ ಜೊತೆಯಾಟಗಳನ್ನು ವ್ಯರ್ಥಮಾಡದೆ ಭಾನುವ ಇಲ್ಲಿ ನಡೆದ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಆಟಗಾರರ ಮೋಡಿಯ ಆಟ ಎಲ್ಲರನ್ನು ಬೆರಗುಗೊಳಿಸಿತು ಇದರ ಫಲವಾಗಿ ೧೨ ವರ್ಷಗಳ ನಂತರ ಚಾಂಪಿನ್ಸ್ ಟ್ರೋಪಿಗೆ ಮುತ್ತಿಕ್ಕಿತು. ಮರಳುಗಾಡಿನ ಅಂಗಳದಲ್ಲಿ ಭಾನುವಾರ ರಾತ್ರಿ ತ್ರಿವರ್ಣ ಧ್ವಜ ಆರಿಸಿದಾಗ ಎಲ್ಲೆಲ್ಲೂ ಸಂಭ್ರಮ ಮನೆಮಾಡಿತ್ತು. ಎಲ್ಲೆಲ್ಲೂ ಭಾರತೀಯ ಆಟಗಾರರ ಆ ಮೊಡಿಯ ಆಟವನ್ನು ಹೊಗಳುವ ಮೂಲಕ…

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ by-ಕೆಂಧೂಳಿ ಕೊಪ್ಪಳ ಮಾ 9-ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ. ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಬಾಲಭವನ‌ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್ ನಲ್ಲಿ ತೋರಿಸುವುದರಿಂದ…

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ:  ಡಿ.ಕೆ. ಶಿ ಕಿವಿಮಾತು

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ:  ಡಿ.ಕೆ. ಶಿ ಕಿವಿಮಾತು by-ಕೆಂಧೂಳಿ ಮಳವಳ್ಳಿ, ಮಾ. 09-“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ ಕಟ್ಟಡ, ಆಡಳಿತ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರ ಲೋಕಾರ್ಪಣೆ ಮಾಡಿ ಡಿಸಿಎಂ ಮಾತನಾಡಿದರು.…

ಮಂಗಳವಾರ ದೆಹಲಿಗೆ ತೆರಳಲಿರುವ ಬಿಜೆಪಿ ರೆಬಲ್ ನಾಯಕ ಯತ್ನಾಳ್ ಬಣ

ಮಂಗಳವಾರ ದೆಹಲಿಗೆ ತೆರಳಲಿರುವ ಬಿಜೆಪಿ ರೆಬಲ್ ನಾಯಕ ಯತ್ನಾಳ್ ಬಣ by-ಕೆಂಧೂಳಿ ಬೆಂಗಳೂರು, ಮಾ,09-ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಬಿಕ್ಕಟ್ಟನ್ನು ಪರಿಹರಿಸಲು ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಬಣವನ್ನು ದೆಹಲಿಗೆ ಬರುವಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಬುಲಾವ್ ನೀಡಿದ್ದಾರೆ. ಶತಾಯ ಗತಾಯ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎನ್ನುವ ಹಠ ತೊಟ್ಟಿರುವ ಯತ್ನಾಳ್ ಬಣ ದಿನಕ್ಕೊಂದು ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದು ಇದು ಪಕ್ಷದ ಮೇಲೆ…

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ by-ಕೆಂಧೂಳಿ ಬೆಂಗಳೂರು, ಮಾ, 08-ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಸಾರಿಗೆ ಹಾಗೂ ಮುಜರಾಯಿ ಸಚಿವರು ಮಾತನಾಡಿ ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ವೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು…

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ by-ಕೆಂಧೂಳಿ ಕಲಬುರ್ಗಿ, ಮಾ. 8-“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಅವರು ಮಾತನಾಡಿದರು. “ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು…

ಅರ್ಜುನ್‌ ಸರ್ಜಾ ನಿರ್ದೇಶನದ’ ಸೀತಾ ಪಯಣ’

ಅರ್ಜುನ್‌ ಸರ್ಜಾ ನಿರ್ದೇಶನದ ‘ಸೀತಾ ಪಯಣ’ by-ಕೆಂಧೂಳಿ ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ ಮೂಲಕ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್‌ ಬ್ಯಾನರ್‌ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ನಟಿಸಿದರೆ, ಅರ್ಜುನ್‌…

ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ  ಮಹಿಳಾ ದಿನಾಚರಣೆ 

“ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ  ಮಹಿಳಾ ದಿನಾಚರಣೆ  by-ಕೆಂಧೂಳಿ ಮರ್ಚ್ 8, ಅಂತರರಾಷ್ಟ್ರೀಯ ಮಹಿಳೆಯರ ದಿನ. ಈ ವಿಶಿಷ್ಟ ದಿನವನ್ನು “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್, ನಟಿಯರಾದ ಶೃತಿ ಕೃಷ್ಣ, ಮಾಳವಿಕ ಅವಿನಾಶ್, ಶೃತಿ ಹರಿಹರನ್, ವಾಣಿ ಹರಿಕೃಷ್ಣ ಹಾಗೂ ನಿರ್ದೇಶಕಿ ಬಾಬಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ಮಹಿಳೆಯರ ದಿನವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಈ…

ಯೋಗರಾಜ್ ಭಟ್ ಜೊತೆ  ರಮ್ಯಾ ಸಿನಿಮಾ

ಯೋಗರಾಜ್ ಭಟ್ ಜೊತೆ  ರಮ್ಯಾ ಸಿನಿಮಾ by-ಕೆಂಧೂಳಿ ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ‘ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆಗಿದೆ. ಹಿಂದೆ ‘ರಂಗ SSLC’ ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್…

ರಷ್ಯಾದ ಮೇಲೆ ಸುಂಕದ ಬೆದರಿಕೆ ಹಾಕಿದ ಡೊನಾಲ್ಡ್ ಟ್ರಂಪ್

ರಷ್ಯಾದ ಮೇಲೆ ಸುಂಕದ ಬೆದರಿಕೆ ಹಾಕಿದ ಡೊನಾಲ್ಡ್ ಟ್ರಂಪ್ by-ಕೆಂಧೂಳಿ ವಾಷಿಂಗ್ಟನ್,ಮಾ,10- ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಕ್ಕದ ರಾಷ್ಟ್ರಗಳ ಮೇಲೆಸೇಡು ತೀರಿಸಿಕೊಳ್ಳುವ ಹವಣಿಕೆಯಲ್ಲಿ ಇದ್ದಂತೆ ಕಾಣುತ್ತಿದೆ. ಅದರಲ್ಲೂ ರಷ್ಯದ ಮೇಲೆ ಮತ್ತಷ್ಟು ಕೆಂಗಣ್ಞು ಬೀರಿದ್ದು ಈಗ ಆ ದೇಶದ ಮೇಲೆ ಹೊಸ ನಿರ್ಬಂಧ ಮತ್ತು ಸುಂಕದ ಬೆದರಿಕೆ ಹಾಕಿದ್ದಾರೆ. “ರಷ್ಯಾ ಇದೀಗ ಯುದ್ಧಭೂಮಿಯಲ್ಲಿ ಉಕ್ರೇನ್ ಅನ್ನು ಸಂಪೂರ್ಣವಾಗಿ ‘ಬಡಿಯುತ್ತಿದೆ’ ಎಂಬ ಅಂಶವನ್ನು ಆಧರಿಸಿ, ಕದನ ವಿರಾಮ ಮತ್ತು ಶಾಂತಿಯ ಅಂತಿಮ ಇತ್ಯರ್ಥ ಒಪ್ಪಂದ ಆಗುವವರೆಗೆ ನಾನು…

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಮಾ,09-ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಜಟ್ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.…

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ

ಜನಕಲ್ಯಾಣ ಗ್ಯಾರೆಂಟಿ ಬಜೆಟ್: ಎಚ್.ಆಂಜನೇಯ by-ಕೆಂಧೂಳಿ ಚಿತ್ರದುರ್ಗ: ಮಾ.7-ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂಬ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಕ್ಕ, ಯೋಜನಾತ್ಮಕ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ತಮ್ಮ ಧೀರ್ಘ ರಾಜಕೀಯ ಅನುಭವ, ಬಡಜನರ ನೋವು ಕಣ್ಣಾರೆ ಕಂಡಿರುವ ಸಿದ್ದರಾಮಯ್ಯ ರಾಜ್ಯದ 6 ಕೋಟಿಗೂ ಹೆಚ್ಚು ಜನರ ಪ್ರಗತಿಗೆ ಬಜೆಟ್‍ನಲ್ಲಿ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಮೃದ್ಧ ನಾಡು ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಪಂಚ ಗ್ಯಾರೆಂಟಿ ಯೋಜನೆಗಳಿಗೆ…

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್: ಎಂ ಬಿ ಪಾಟೀಲ

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಮಾ,09-: ಮುಖ್ಯಮಂತ್ರಿ ಸಿದ್ದರಾಮಯ್ಯನವರು 16ನೇ ಬಾರಿಗೆ ಮಂಡಿಸಿರುವ ಬಜೆಟ್ ಸಾಮಾಜಿಕ ಕಳಕಳಿ ಹೊಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಆರ್ಥಿಕ ಬೆಳವಣಿಗೆಗೆ ಇಂಬು ನೀಡುವ ಕೈಗಾರಿಕಾ ಬೆಳವಣಿಗೆ ಎರಡಕ್ಕೂ ಸಮಾನ ಪ್ರಾತಿನಿಧ್ಯ ನೀಡಿರುವ ಸಮಗ್ರ ದೃಷ್ಟಿಕೋನದ ಬಜೆಟ್ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಸಿದ್ದರಾಮಯ್ಯನವರು 1995ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದಾಗ ಅದರ ಗಾತ್ರ 12 ಸಾವಿರ…

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ- ಅಶೋಕ್ by-ಕೆಂಧೂಳಿ ಬೆಂಗಳೂರು, ಮಾ, 7-ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ…

ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಏರಿಕೆ,ನಕ್ಸಲ್ ನಿಗ್ರಹ ದಳ ವಿಸರ್ಜನೆ ಫೋಷಿಸಿದ ಸಿಎಂ

ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಏರಿಕೆ,ನಕ್ಸಲ್ ನಿಗ್ರಹ ದಳ ವಿಸರ್ಜನೆ ಫೋಷಿಸಿದ ಸಿಎಂ by- ಕೆಂಧೂಳಿ ಬೆಂಗಳೂರು,ಮಾ,09-ಪೊಲೀಸ್ ಇಲಾಖೆಯನ್ನು ಪರಿಣಾಮ ಕಾರಿಗೊಳಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ರಿಂದ 11 ಪೂಲೀಸ್ ವಿಭಾಗಗಳನ್ನು ಹೆಚ್ಚಿಸಲಾಗುವುದು ಮತ್ತು ನಕ್ಸಲ್ ನಿಗ್ರಹದಳವನ್ನು ವಿಸರ್ಜಿಸುವುದಾಗಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಇನ್ನೂ ಮೂರು ಪೊಲೀಸ್ ವಿಭಾಗಗಳೊಂದಿಗೆ, ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ನಗರದಲ್ಲಿ ಇನ್ನೂ ಮೂವರು ಐಪಿಎಸ್ ಅಧಿಕಾರಿಗಳನ್ನು ಡಿಸಿಪಿಗಳಾಗಿ…

ಕೃಷಿ,ಮೂಲಸೌಕರ್ಯ, ಉದ್ಯೋಗ ಸೃಷ್ಟಿಯ ಮಹತ್ವದ ಜಬೆಟ್ ಮಂಡಿಸಿ ಸಿದ್ದರಾಮಯ್ಯ

ಕೃಷಿ,ಮೂಲಸೌಕರ್ಯ, ಉದ್ಯೋಗ ಸೃಷ್ಟಿಯ ಮಹತ್ವದ ಜಬೆಟ್ ಮಂಡಿಸಿ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ,09-ಮುಖ್ಯಮಂತ್ರಿ ಸಿದ್ದರಾಮಯ್ಯ  ಶುಕ್ರವಾರ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ.₹4.09 ಲಕ್ಷ ಕೋಟಿ ಮೌಲ್ಯದ ಬಜೆಟ್ ಮಂಡಿಸಿದ್ದು ಇದು ಬಜೆಟ್ ಅಭಿವೃದ್ಧಿ, ಕಲ್ಯಾಣ, ಮೂಲಸೌಕರ್ಯ, ಕೃಷಿ ಮತ್ತು ಉದ್ಯೋಗವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. 3 ಗಂಟೆ 30 ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಲಾಗಿದೆ. ಇದೊಂದು ದಾಖಲೆಯ ಬಜೆಟ್‌ ಮಂಡನೆಯಾಗಿದೆ. ಈ ಬಜೆಟ್ ರಾಜ್ಯದ ಆರ್ಥಿಕ ಪ್ರಗತಿಗೆ ಮಹತ್ವದ ಹೆಜ್ಜೆಯಾಗಿ ಹೊರ ಹೊಮ್ಮಿದೆ.…

ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ

ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ by-ಕೆಂಧೂಳಿ ಬೆಂಗಳೂರು, ಮಾ.5- ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ,…

1 26 27 28 29 30 122
Girl in a jacket