Girl in a jacket

Author kendhooli_editor

ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ by-ಕೆಂಧೂಳಿ ಬೆಂಗಳೂರು, ಫೆ.26-“ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಮನವಿ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಕೇಳಿದಾಗ, “ಇದು…

ಸಿದ್ದರಾಮಯ್ಯ ಬೆಂಕಿ,ಮುಟ್ಟಿದರೆ ಭಸ್ಮವಾಗ್ತಾರೆ- ಸಚಿವ ಜಮೀರ್

ಸಿದ್ದರಾಮಯ್ಯ ಬೆಂಕಿ,ಮುಟ್ಟಿದರೆ ಭಸ್ಮವಾಗ್ತಾರೆ- ಸಚಿವ ಜಮೀರ್ by-ಕೆಂಧೂಳಿ ಬಳ್ಳಾರಿ,ಫೆ,26- ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಕುರಿತಂತೆ ನಸಯಕರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ವಿರೋಧಿ ಗುಂಪಗೆ ಸಂದೇಶ ರವಾನಿಸುತ್ತಿದ್ದಾರೆ.. ಹೌದು ಸಿಎಂ ಬದಲಾವಣೆ ಎನ್ನುವ ಹೇಳಿಕೆ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಿಎಂ ಸಿದ್ದರಾಮಯ್ಯ ಅವರನ್ನು ಮುಟ್ಟಲು ಆಗುವುದಿಲ್ಲ ಅವರು ಬೆಂಕಿ ಇದ್ದಂಗೆ ಮುಟ್ಟಿದರೆ ಭಸ್ಮವಾಗಿಬಿಡುತ್ತಾರೆ ಎಂದು ವಿರೋಧಿ ಗುಂಪಗೆ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಿಎಂ…

ಚುನಾವಣೆ ನನ್ನ ನೇತೃದಲ್ಲೇ ನಡೆಯಲಿದೆ- ಡಿಕೆಶಿ

ಚುನಾವಣೆ ನನ್ನ ನೇತೃದಲ್ಲೇ ನಡೆಯಲಿದೆ- ಡಿಕೆಶಿ by-ಕೆಂಧೂಳಿ ಬೆಂಗಳೂರು, ಫೆ,26-ನಾನು ಕೆಪಿಸಿಸಿ ಅಧ್ಯಕ್ಷ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡರಯುತ್ಯದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ರಾಜ್ಯವಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವೊದ್ಯಮಾನಗಳ ಕುರಿತು ನೀಡಿರುವ ಈ ಹೇಳಿಕೆ ತಮ್ಮ ವಿರೋಧಿ ಗುಂಪಿಗೆ ಸಂದೇಶ ರವಾನಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇದ್ದೇನೆ. ಕಾಂಗ್ರೆಸ್ ನನ್ನನ್ನು ಡಿಸಿಎಂ ಮಾಡಿದೆ. ಈ ಹಿಂದೆ ಪ್ರಚಾರ ಸಮಿತಿ ಅಧ್ಯಕ್ಷ ಆಗಿದ್ದೆ. ನನಗೆ ನನ್ನದೇ ಆದ…

ರಾಜ್ಯದಲ್ಲಿ ಸಾಯಲು ಹಣ ಕೊಟ್ಟು ಸಾಯುವ ಪರಿಸ್ಥಿತಿ ನಿರ್ಮಾಣ ಇದೆ- ಜೋಶಿ ಕಿಡಿ

ರಾಜ್ಯದಲ್ಲಿ ಸಾಯಲು ಹಣ ಕೊಟ್ಟು ಸಾಯುವ ಪರಿಸ್ಥಿತಿ ನಿರ್ಮಾಣ ಇದೆ- ಜೋಶಿ ಕಿಡಿ by- ಕೆಂಧೂಳಿ ಹುಬ್ಬಳ್ಳಿ, ಫೆಬ್ರವರಿ 26- ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲು ಆಗದೆ,ಬೆಲೆಗಳನ್ನು ಏರಿಸುವ ಮೂಲಕ ಜನರು ಸಾಯಬೇಕೆಂದರೂ ದುಡ್ಡು ಕೊಟ್ಟು ಸಾಯಿವ ಪರಿಸ್ಥಿಯನ್ನ ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿದೆ ಎಂದುಬಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎನ್ನುವ ಡಿಸಿಎಂ ಡಿ.ಕೆ ಶಿವಕುಮಾರ್‌…

ರೇಣುಕಾ ಸ್ವಾಮಿ ಕೊಲೆ ಕೇಸು ಮಾರ್ಚ್ 8ಕ್ಕೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ  ಕೇಸು ಮಾರ್ಚ್ 8ಕ್ಕೆ ಮುಂದೂಡಿಕೆ by-ಕೆಂಧೂಳಿ ಬೆಂಗಳೂರು, ಫೆ,25- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 8 ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು. ನಟ ದರ್ಶನ್ ಹಾಗೂ ಪವಿತ್ರಗೌಡಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಪ್ರಶ್ನಿಸಿ…

ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್* by-ಕೆಂಧೂಳಿ ಬೆಂಗಳೂರು, ಫೆ.25-“ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲವು ಮಂತ್ರಿಗಳ ಆಪ್ತರನ್ನು ಕೈಬಿಡಲಾಗಿದೆ ಎಂಬ…

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ by-ಕೆಂಧೂಳಿ ಚಿತ್ರದುರ್ಗ,ಫೆ,24-ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ ರುಪಾಯಿ ಅನುದಾನ ಕಾಯ್ದಿರಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರದ ಮುಂದೆ ಹಕ್ಕೊತ್ತಾಯ ಮಂಡಿಸಿದೆ. ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,ಶಾಸಕರುಗಳಾದ ಟಿ.ರಘುಮೂರ್ತಿ, ವೀರೇಂದ್ರ ಪಪ್ಪಿ ಅವರಿಗೆ ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯದ ಪತ್ರ…

ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ

ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ by-ಕೆಂಧೂಳಿ ಬೆಂಗಳೂರು ಫೆ 24-ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.‌ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ.…

ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ- ಎಚ್ ಡಿಕೆ ಆಗ್ರಹ

ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ- ಎಚ್ ಡಿಕೆ ಆಗ್ರಹ by-ಕೆಂಧೂಳಿ ಮೈಸೂರು,ಫೆ,24- ಮುಡಾ‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನಾಲ್ವರು ಆರೋಪಿಗಳ ಅಪರಾಧದ ಕುರಿತು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಸಂಸ್ಥೆಯನ್ನು ದೇವರೇ ಕಾಪಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಮುಡಾ‌ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟಬಂದಂತೆ, ಅನುಕೂಲ ಆಗುವಂತೆ…

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಕ್ಕೆ  ಡಿ.ಕೆ. ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಫೆ.24-“ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್…

2028ರ ಚುನಾವಣೆಗೆ ಸಜ್ಜಾಗುವಂತೆ ಪರಾಜಿತ ಅಭ್ಯರ್ಥಿಗಳಿಗೆ ಡಿ.ಕೆ. ಶಿ ಸೂಚನೆ

2028ರ ಚುನಾವಣೆಗೆ ಸಜ್ಜಾಗುವಂತೆ ಪರಾಜಿತ ಅಭ್ಯರ್ಥಿಗಳಿಗೆ  ಡಿ.ಕೆ. ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಫೆ.24-“ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ ಎಂದು ಸೂಚನೆ ನೀಡಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರಾಜಿತ ಅಭ್ಯರ್ಥಿಗಳ ಜತೆ ಸಭೆ…

ನಾಗವಲ್ಲಿ ಬಂಗಲೆ” ಈ ವಾರ ತೆರೆಗೆ

“ನಾಗವಲ್ಲಿ ಬಂಗಲೆ” ಈ ವಾರ ತೆರೆಗೆ by-ಕೆಂಧೂಳಿ ಕನ್ನಡದಲ್ಲಿ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳೇ ಹೆಚ್ಚಾಗಿ ಜನರನ್ನು ತಲುಪುತ್ತಿದೆ. ಅಂತಹ ಉತ್ತಮ ಹಾಗೂ ವಿಭಿನ್ನ ಕಂಟೆಂಟ್ ಹೊತ್ತು “ನಾಗವಲ್ಲಿ ಬಂಗಲೆ” ನಿರ್ಮಾಣವಾಗಿದೆ. ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ,ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಪಾತ್ರಗಳ ಜೊತೆಗೆ ಮತ್ತೊಂದು ವಿಶೇಷ ಪಾತ್ರವಿರುವ “ನಾಗವಲ್ಲಿ ಬಂಗಲೆ” ಚಿತ್ರ ಈ ವಾರ(ಫೆಬ್ರವರಿ 28) ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಹಂಸ ವಿಷನ್ಸ್ ಲಾಂಛನದಲ್ಲಿ ನೆಲ ಮಹೇಶ್ ಮತ್ತು ನೇವಿ…

ಈ ವಾರ ಬಿಡುಗಡೆಯಾಗಲಿದೆ ಹೊಸತಂಡದ ಹೊಸಪ್ರಯತ್ನ “1990s”

ಈ ವಾರ ಬಿಡುಗಡೆಯಾಗಲಿದೆ ಹೊಸತಂಡದ ಹೊಸಪ್ರಯತ್ನ “1990s” by-ಕೆಂಧೂಳಿ ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ “1990s” ಚಿತ್ರ ಈ ವಾರ(ಫೆಬ್ರವರಿ 28) ಬಿಡುಗಡೆಯಗುತ್ತಿದೆ. ಈಗಾಗಲೇ ಮಹಾರಾಜ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಚಿತ್ರದ ಹಾಡುಗಳಿಗೆ ಮೆಚ್ಚುಗೆ ದೊರಕಿದೆ. 90ರ ಕಾಲಘಟ್ಟದ ಕಥೆಯ ಟೀಸರ್ ಹಾಗೂ ಟ್ರೇಲರ್ ಸಹ ಎಲ್ಲರಿಗೂ ಪ್ರಿಯವಾಗಿದೆ ಎನ್ನುತ್ತಾರೆ ನಿರ್ಮಾಪಕರಲ್ಲೊಬ್ಬರಾದ ಅರುಣ್ ಹಾಲೇಶ್ ಛಾಯಾಗ್ರಹಣ, ಕೃಷ್ಣ…

ಒಲವೇ ಇಂತಿ ನಿನಗಾಗಿ…

ಒಲವೇ ಇಂತಿ ನಿನಗಾಗಿ… “ ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ ಕಂಡು ನಿಂತೆ ನಿಂತು ಸೋತೆ ಸೋತು ಕವಿಯಾಗಿ ಕವಿತೆ ಹಾಡಿದೆ” ಬೆಣ್ಣೆ ಮಾತಿನ,ಹಾಲು ನಗೆಯ,ಹೂ ಮನಸಿನ ಓ ನನ್ನ ಪಾದರಸದಂತಹ ಸಖಿಯೇ, ನಿನ್ನ ನೆನಪಾದಾಗಲೆಲ್ಲಾ ಬೆಟ್ಟವೇ ಬಂದು ತಲೆಯ ಮೇಲೆಳಿದಂತಾಗುತ್ತದೆ. ಯಾವ ಸುಖದ ಹಂಗಿಲ್ಲದೇ ಬರೀ ಮಾತು…ಮಾತು…ಮಾತುಗಳಲ್ಲೇ ಕನಸು ಕಟ್ಟಿಕೊಂಡು ನೆಲ ಮುಗಿಲು ಒಂದಾಗುವಂತೆ ನಗುತ್ತಾ ಓಡಾಡುತಿದ್ದೆವಲ್ಲಾ ಎಲ್ಲಿ ಹೋದವು ಆ ದಿನಗಳು!! ಹಾಳೂರಿನ ಹಳೆಯ ಒಂಟಿಕೋಣೆಯಲ್ಲಿ ಪುಸ್ತಕಗಳ ಜೊತೆಗೆ ಪಿಶಾಚಿಯ ಹಾಗೆ ಹಗಲು ರಾತ್ರಿಗಳನ್ನಮುಕ್ಕುತ್ತಾ…

ಕೊಹ್ಲಿ ದಾಖಲೆ ಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ

ಕೊಹ್ಲಿ  ದಾಖಲೆಶತಕ ; ಪಾಕ್ ವಿರುದ್ಧ ಭಾರತಕ್ಕೆ ೬ ವಿಕೆಟ್ ಜಯ ಕೆಂಧೂಳಿ ದುಬೈ: ಒಂದೂವರೆ ವರ್ಷದ ಬಳಿಕ ವಿರಾಟ್ ಕೊಹ್ಲಿ(೧೦೦) ಬಾರಿಸಿದ ಶತಕ ವೈಭವದ ನೆರವಿನಿಂದ ಭಾನುವಾರ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಭಾರತ, ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ೬ ವಿಕೆಟ್ ಅಂತರದಿಂದ ಗೆದ್ದು ಬೀಗಿದೆ. ಈ ಗೆಲುವಿನೊಂದಿಗೆ ೨೦೧೭ರ ಫೈನಲ್ ಸೋಲಿಗೂ ಸೇಡು ತೀರಿಸಿಕೊಂಡಿದೆ. ಸೋಲು ಕಂಡ ಪಾಕಿಸ್ತಾನ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಬಹುತೇಕ…

ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದ ನ್ಯಾಯಾಲಯ

ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದ ನ್ಯಾಯಾಲಯ by-ಕೆಂಧೂಳಿ ಬೆಂಗಳೂರು,ಫೆ,24-ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.೨೪ರಷ್ಟು ಬಡ್ಡಿಯನ್ನು ಅರ್ಜಿದಾರ ಎನ್.ಕೆ.ಮೋಹನ್ ರಾಂ ಅವರಿಗೆ ತೀರ್ಪು ಪ್ರಕಟಿಸಿದ ಏಳು ದಿನಗಳೊಳಗೆ ನೀಡಬೇಕು ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಮತ್ತು ಬೆಂಗಳೂರು ದೂರದರ್ಶನದಲ್ಲಿ ಕ್ಷಮೆ ಕೋರಬೇಕೆಂದು ಬೆಂಗಳೂರಿನ ೧೪ನೇ ನ್ಯಾಯಾಲಯ ಆದೇಶಿಸಿದೆ. ಇದರ ಉಲ್ಲಂಘನೆಯಾದ್ದಲ್ಲಿ ನ್ಯಾಯಾಂಗ ನಿಂದನೆ…

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ದೆಹಲಿ ವಿಧಾನಸಭೆ ವಿರೋಧಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,23- ಭಾನುವಾರ ನಡರದ ಎಎಪಿಯ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆಮಾಡಲಾಗಿದೆ. ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೇರಿದಂತೆ 22 ಎಎಪಿ ಶಾಸಕರು ಸಭೆಯಲ್ಲಿ ಪಾಲ್ಗೊಂಡ ಈ ಸಭೆಯಲ್ಲಿ ಅತಿಶಿಯನ್ನು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯನ್ನಾಗಿಆಯ್ಕೆ ಮಾಡಲಾಗಿದೆ. ಈ ಕುರಿತು ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಅವರು, ‘ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ…

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್  by-ಕೆಂಧೂಳಿ ತುಮಕೂರು (ಕುಣಿಗಲ್) ,ಫೆ,23-ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು  ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಅವರು ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ…

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡ ವಿಜೇತ

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡವಿಜೇತ by-ಕೆಂಧೂಳಿ ಚಿತ್ರದುರ್ಗ ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಿದ ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ರಾಹುಲ್ ತಂಡ ಹೊರಹೊಮ್ಮಿದೆ. ಕಳೆದ ಮೂರುದಿನಗಳಿಂದ ಚಿತ್ರದುರ್ಗ ನಗರದಲ್ಲಿ ಕ್ರಿಕೇಟ್ ಜಾತ್ರೆ ನಡೆಯುತ್ತಿದ್ದು ನಗರವಾಸಿಗಳು ಸುಮಾರು 24 ತಂಡಗಳಾಗಿ ಸೆಣಸಾಡಿದ್ದಾರೆ. ಅಂತಿಮವಾಗಿ ಮೂರನೇ ರನ್ನರ್ ಅಪ್ ಆಗಿ ಸುವರ್ಣ ತಂಡ, ಎರಡನೇಯ…

ಪರಮೇಶ್ವರ್ ರಾಜೀನಾಮೆ ಹೇಳಿಕೆ ಕೈ ನಲ್ಲಿ ಕೋಲಹಲ..!

ಪರಮೇಶ್ವರ್ ರಾಜೀನಾಮೆ ಹೇಳಿಕೆ ಕೈ ನಲ್ಲಿ ಕೋಲಹಲ..!   by-ಕೆಂಧೂಳಿ ತುಮಕೂರು,ಫೆ,೨೩-ರಾಜಕಾರಣದಲ್ಲಿ ಇತ್ತೀಚೆಗೆ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ ಸಿಎಂ ಕುರ್ಚಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ನಡೆಯುತ್ತಿರುವ ಚರ್ಚೆವೇಳೆಯೇ ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ಕೊಡಲುಸಿದ್ದ ಎನ್ನುವ ಮತು ದೊಡ್ಡ ಕೋಲಹಲವನ್ನೇ ಸೃಷ್ಟಿಸಿದೆ. ತುಮಕೂರಿನ ಕೊರಟಗೆರೆಯ ರಾಜೀವ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಕಾರ್ಯಕರ್ತರ ಮನದಾಳಕ್ಕೆ ಸ್ಪಂದಿಸಲು ಆಗದ್ದಕ್ಕೆ ಬೇಸರ ಹೊರಹಾಕಿದ್ದಾರೆ. ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸಿನ…

1 29 30 31 32 33 122
Girl in a jacket