ಬಿ ವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ
ಬಿವೈ ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ by-ಕೆಂಧೂಳಿ ಚಿಕ್ಕಮಗಳೂರು,ಮಾ,೦1-ರಭಸದಿಂದ ಬಂದ ಲಾರಿಯೊಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜು ಗುಜ್ಜಾದ ಘಟನೆ ತಾಲ್ಲೂಕಿನ ಲಕ್ಯಾ ಕ್ರಾಸ್ ಬಳಿ ಜರುಗಿದೆ. ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ…