ಶೌಚಾಲಯ ಗೋಡೆ ಎತ್ತರಕ್ಕೆ ಕರವೇ ಮನವಿ
ವರದಿಗಾರರು ಬೀರು ಬೆನ್ನೂರ ನಿಡಗುಂದಿ ನಿಡಗುಂದಿ,ಫೆ02 : ಕರ್ನಾಟಕ ರಕ್ಷಣಾ ವೇದಿಕೆ ಅರಳದಿನ್ನಿ ಮತ್ತು ಆಲಮಟ್ಟಿ ಘಟಕದ ವತಿಯಿಂದ ಅರಳದಿನ್ನಿ ಗ್ರಾಮದಲ್ಲಿನ ಸಾರ್ವಜನಿಕ ಮಹಿಳಾ ಶೌಚಾಲಯದ ಗೋಡೆಯನ್ನು ಎತ್ತರ ಹೆಚ್ಚಿಸಲು ಆಲಮಟ್ಟಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮಂಜುನಾಥ್ ಹಿರೇಮಠ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು. ಆಲಮಟ್ಟಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಅರಳದಿನ್ನಿ ಗ್ರಾಮದಲ್ಲಿ ಹೆಣ್ಣುಮಕ್ಕಳಿಗೋಸ್ಕರ ಒಂದು ಹೊಸ ಶೌಚಾಲಯ ನಿರ್ಮಾಣಕ್ಕಾಗಿ ನಮ್ಮ ಸಂಘಟನೆಯಿಂದ ಮತ್ತು ಊರಿನ ಗ್ರಾಮಸ್ಥರಿಂದ ಹಲವಾರು ಬಾರಿ ಮನವಿ…