ಎಲ್,ಆರ್.ಶಿವರಾಮೇಗೌಡ,ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ
ಎಲ್,ಆರ್.ಶಿವರಾಮೇಗೌಡ,ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ by-ಕೆಂಧೂಳಿ ಬೆಂಗಳೂರು, ಫೆ,16-ಮಾಜಿ ಸಚಿವ, ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್ ಆರ್ ಶಿವರಾಮೇಗೌಡ, ಅವರ ಪುತ್ರ ಚೇತನ್ ಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ನಾಯಕರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಗೊಂಡರು.ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ನಂಬಿ ಸೇರ್ಪಡೆಗೊಂಡಿದ್ದೇವೆ ಎಂದರು. ಸಮಾರಂಭದಲ್ಲಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ ಸಿ ಚಂದ್ರಶೇಖರ್…