ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡ ವಿಜೇತ
ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡವಿಜೇತ by-ಕೆಂಧೂಳಿ ಚಿತ್ರದುರ್ಗ ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಿದ ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ರಾಹುಲ್ ತಂಡ ಹೊರಹೊಮ್ಮಿದೆ. ಕಳೆದ ಮೂರುದಿನಗಳಿಂದ ಚಿತ್ರದುರ್ಗ ನಗರದಲ್ಲಿ ಕ್ರಿಕೇಟ್ ಜಾತ್ರೆ ನಡೆಯುತ್ತಿದ್ದು ನಗರವಾಸಿಗಳು ಸುಮಾರು 24 ತಂಡಗಳಾಗಿ ಸೆಣಸಾಡಿದ್ದಾರೆ. ಅಂತಿಮವಾಗಿ ಮೂರನೇ ರನ್ನರ್ ಅಪ್ ಆಗಿ ಸುವರ್ಣ ತಂಡ, ಎರಡನೇಯ…