ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ: ಡಿ.ಕೆ. ಶಿ
ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ: ಡಿ.ಕೆ. ಶಿ by-ಕೆಂಧೂಳಿ ಬೆಂಗಳೂರು, ಫೆ.16-“ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ…