Girl in a jacket

Author kendhooli_editor

ಜಿಮ್ ಬಂಪರ್: ₹10.27 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಖಾತ್ರಿ

ಜಿಮ್ ಬಂಪರ್: ₹10.27 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಖಾತ್ರಿ by-ಕೆಂಧೂಳಿ ಬೆಂಗಳೂರು,ಫೆ,15- ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ…

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಫೆ.14-ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2023 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು…

ಜಿಮ್ ಇನ್ವೆಸ್ಟ್ ಕರ್ನಾಟಕ 25,ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ- ಶಶಿ ತರೂರ್

ಜಿಮ್ ಇನ್ವೆಸ್ಟ್ ಕರ್ನಾಟಕ 25,ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ- ಶಶಿ ತರೂರ್ by-ಕೆಂಧೂಳಿ ಬೆಂಗಳೂರು,,ಫೆ,14- ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಶುಕ್ರವಾರ ಪ್ರತಿಪಾದಿಸಿದರು. ‘ಜಾಗತಿಕ ಹೂಡಿಕೆದಾರರ ಸಮಾವೇಶ’ (ಜಿಮ್-25)’ದಲ್ಲಿ ‘ಪ್ರಕ್ಷುಬ್ಧತೆಯಲ್ಲಿ ಪ್ರವರ್ಧಮಾನ: ರಾಷ್ಟ್ರಗಳು ಹೇಗೆ ಸವಾಲು ಎದುರಿಸಬಹುದು’ ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ವಿಶ್ವಸಂಸ್ಥೆ ಕೂಡಾ…

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ by-ಕೆಂಧೂಳಿ ಬೆಂಗಳೂರು, ಫೆ,14-ಜನರ ತೀವ್ರ ಆಕ್ರೋಶಕ್ಕೆ ಮಣಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣ ದರ ಕೊಂಚ ಇಳಿಕೆಯಾಗಿದೆ. ಇಂದಿನಿಂದಲೇ ಇಳಿಕೆ ದರ ಜಾರಿಯಾಗಲಿದ್ದು,ಬಿಎಂಆರ್ ಸಿ ಎಲ್ ಇಳಿಕೆ ದರ ಪಟ್ಟಿಯನ್ನು ಪ್ರಕಟಿಸಿದೆ ಅದರ ದರ ಈ ರೀತಿ ಇದೆ. ಮೆಟ್ರೋ ಟಿಕೆಟ್ ನ ಕನಿಷ್ಟ ಹಾಗೂ ಗರಿಷ್ಟ ದರ ಹಾಗೆಯೇ ಇರಲಿದೆ. ಆದರೆ ಕೆಲವು ಸ್ಟೇಷನ್ ಗಳಿಗೆ ಇರುವ ಟಿಕೆಟ್ ಬೆಲೆಯಲ್ಲಿ 10 ರೂ ಇಳಿಸಲಾಗಿದೆ.ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ…

ಸುಕ್ರಿ ಬೊಮ್ಮನ ಗೌಡ  ಇನ್ನೂ ನೆನಪು ಮಾತ್ರ..

ಸುಕ್ರಿ ಬೊಮ್ಮನಗೌಡ  ಇನ್ನೂ ನೆನಪು ಮಾತ್ರ.. by-ಕೆಂಧೂಳಿ ಕಾರವಾರ, ಫೆ 13: ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ನಿಧನವಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 88 ವರ್ಷದ ಸುಕ್ರಿ ಬೊಮ್ಮಗೌಡ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು.ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ…

ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ 

ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ by-ಕೆಂಧೂಳಿ ಹರಪನಹಳ್ಳಿ,ಫೆ 13-ವಿಜಯನಗರ ಜಿಲ್ಲೆ ಹರಪನಹಳ್ಳಿಯ ದೊಡ್ಡ ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್​ ಎಂದು ದೈವವಾಣಿ ನುಡಿದಿದ್ದಾರೆ. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಬಳಿಕ ಗೊರವಪ್ಪ ಸಂಜೆ ಬಿಲ್ಲನ್ನೇರಿ ಸದ್ದಲ್ಲೇ ಎನ್ನುತ್ತಿದ್ದಂತೆ ನೆರದವರೆಲ್ಲ ಶಾಂತರಾಗುತ್ತಿದ್ದಂತೆಯೇ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ ಎಂದು ಕಾರ್ಣಿಕ ನುಡಿದು ಮೇಲಿಂದ…

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕತ by-ಕೆಂಧೂಳಿ ಬೆಂಗಳೂರು,ಫೆ,13-ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿ ಅಭಿಮತ

ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿ ಅಭಿಮತ by-ಕೆಂಧೂಳಿ ಬೆಂಗಳೂರು, ಫೆ. 12-ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ ಹೂಡಿಕೆ ಸಮಾವೇಶ ಮಾತ್ರವಲ್ಲ. ಇದು ಭವಿಷ್ಯವನ್ನು ರೂಪಿಸುವ ನಮ್ಮ ಸಹಯೋಗದ ಹಾಗೂ ಕೈಗಾರಿಕಾ…

ರಾಜ್ಯಕ್ಕೆ ಸಂಪೂರ್ಣ ಸಹಕಾರ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಭರವಸೆ

ರಾಜ್ಯಕ್ಕೆ ಸಂಪೂರ್ಣ ಸಹಕಾರ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಭರವಸೆ by-ಕೆಂಧೂಳಿ 15 ಸಾಧಕ ಉದ್ಯಮಗಳಿಗೆ ಇನ್ವೆಸ್ಟ್ ಕರ್ನಾಟಕ ಪುರಸ್ಕಾರ ಪ್ರದಾನ ಬೆಂಗಳೂರು,ಫೆ,12-ರಾಜ್ಯಗಳ ಪ್ರಗತಿಯೇ ದೇಶದ ಪ್ರಗತಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಭಾಗಿತ್ವ ಹಾಗೂ ಸಹಕಾರ ತತ್ತ್ವದ ಮೇಲೆ ಕೆಲಸ ಮಾಡಿದರೆ ಭಾರತವು 2047ರ ಹೊತ್ತಿಗೆ 30 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಯಲಿದೆ. ಈ ವಿಚಾರದಲ್ಲಿ ಕೇಂದ್ರ ಸರಕಾರವು ಕರ್ನಾಟಕಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರು…

ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಗೃಹ ಸಚಿವ ಪರಮೇಶ್ವರ ಭಾಗಿ

“ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಗೃಹ ಸಚಿವ ಪರಮೇಶ್ವರ ಭಾಗಿ  by-ಕೆಂಧೂಳಿ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ‌ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಖ್ಯಮಂತ್ರಿಗಳ…

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ:  ಆರ್‌.ಅಶೋಕ ಆಕ್ರೋಶ

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ:  ಆರ್‌.ಅಶೋಕ ಆಕ್ರೋಶ by-ಕೆಂಧೂಳಿ ಬೆಂಗಳೂರು, ಫೆ, 12-ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ…

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ ಬೆಂಗಳೂರು,ಫೆ,12-ವಿಪ್ರೋ-ಜಿಇ ಹೆಲ್ತ್ ಕೇರ್ ಸಂಸ್ಥೆಯು ಕರ್ನಾಟಕದ ಆರೋಗ್ಯಸೇವೆಗಳ ಕ್ಷೇತ್ರದಲ್ಲಿ ಮುಂದಿನ 5 ವರ್ಷಗಳಲ್ಲಿ ಇನ್ನೂ 8,000 ಕೋಟಿ ರೂ. ಹೂಡಿಕೆ ಮಾಡಲಿದೆ. ಇದು ಕಳೆದ ಎರಡು ದಶಕಗಳಲ್ಲಿ ವಿನಿಯೋಗಿಸಿರುವ 32 ಸಾವಿರ ಕೋಟಿ ರೂ. ಬಂಡವಾಳದ ಮುಂದುವರಿದ ಭಾಗವಾಗಿದೆ ಎಂದು ಕಂಪನಿಯ ದಕ್ಷಿಣ ಏಷ್ಯಾ ವಿಭಾಗದ ಮುಖ್ಯಸ್ಥ ಚೈತನ್ಯ ಸರವಟೆ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ನಡೆದ `ಜಗತ್ತಿನ ಅಗತ್ಯಗಳಿಗೆ ಮೇಕ್ ಇನ್…

ಮೈಕ್ರೋ ಫೈನಾನ್ಸ್  ತಡೆ ಸುಗ್ರೀವಾಜ್ಞೆ ಗೆ ರಾಜ್ಯಪಾಲರ ಅಂಕಿತ

ಮೈಕ್ರೋ ಫೈನಾನ್ಸ್  ತಡೆ ಸುಗ್ರೀವಾಜ್ಞೆ ಗೆ ರಾಜ್ಯಪಾಲರ ಅಂಕಿತ  by-ಕೆಂಧೂಳಿ ಬೆಂಗಳೂರು, ಫೆ,12-ಕೊನೆಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಹಿಂದೆ ಇದೇ ಸುಗ್ರೀವಾಜ್ಞೆ ಗೆ ಸಹಿ ಹಾಕದೆ ವಾಪಾಸ್ ಕಳುಹಿಸಿದ್ದರು.ನಂತರ ಸರ್ಕಾರ ಮತ್ತೆ ರಾಜ್ಯಪಾಲರಿಗೆ ರವಾನಿಸಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ಸಲಹೆಗಳನ್ನು ನೀಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ…

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ by-ಕೆಂಧೂಳಿ ಬೆಂಗಳೂರು,ಫೆ,12-: ಸ್ವಯಂಚಾಲಿತ ಕಾರುಗಳು ಮುಂದಿನ ದಿನಗಳಲ್ಲಿ ಸಂಚಾರ ಕ್ಷೇತ್ರದಲ್ಲಿನ ಬಹುದೊಡ್ಡ ತಂತ್ರಜ್ಞಾನವಾಗಲಿದೆ ಎಂದು ‘ಮರ್ಸಿಡಿಸ್-ಬೆನ್ಜ್ ಇಂಡಿಯಾ’ದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಸಂತೋಷ್‌ ಅಯ್ಯರ್‌ ಬುಧವಾರ ಅಭಿಪ್ರಾಯಪಟ್ಟರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ‘ಜಾಗತಿಕ ಹೂಡಿಕೆ ಸಮಾವೇಶ’ದಲ್ಲಿ ನಡೆದ ‘ವೇಗದ ನಗರೀಕರಣದ ವೇಳೆ ಸಂಚಾರ ಕ್ಷೇತ್ರದ ಭವಿಷ್ಯ’ ಗೋಷ್ಠಿಯಲ್ಲಿ ಮಾತನಾಡಿದರು. ಸರಕಾರ ಕಾರುಗಳ ಮೇಲೆ 68% ತೆರಿಗೆ ವಿಧಿಸುತ್ತಿದೆ. ಆದರೆ ಆ ಹಣ ಬೇರೆಡೆ ಬಳಕೆಯಾಗುತ್ತಿರುವುದು ಈ…

ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ

ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’ by-ಕೆಂಧೂಳಿ ಬೆಂಗಳೂರು,ಫೆ,12- `ನಾವು ಸೆಮಿಕಂಡಕ್ಟರ್ ಕ್ಷೇತ್ರದ ಸಹಿತ ಎಲ್ಲಾ ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದಂತೆ ಬರೀ ಬಂಡವಾಳ ಆಕರ್ಷಿಸುವ ಬಗ್ಗೆ ಮಾತನಾಡುತ್ತಿರುತ್ತೇವೆ. ಆದರೆ, ವಾಸ್ತವವಾಗಿ ನಾವು ಪ್ರತಿಭೆ ಮತ್ತು ಸಾಮರ್ಥ್ಯ ಎರಡನ್ನೂ ಸೃಷ್ಟಿಸುವ ಜರೂರಿದೆ. ಇದು ಸಾಧ್ಯವಾದರೆ, ಬಂಡವಾಳದ ಹರಿವು ತನ್ನಿಂತಾನೇ ಆಗುತ್ತದೆ.’ ಇದು ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಬುಧವಾರ ನಡೆದ `ಸೆಮಿಕಂಡಕ್ಟರ್ ಕ್ರಾಂತಿಯಲ್ಲಿ ಭಾರತದ ನಾಯಕತ್ವದ ಸರದಿ’ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ಪರಿಣತರಾದ ಟೆಕ್ಸಾಸ್…

ರಾಜಣ್ಣ ದೊಡ್ಡವರು ಅವರಬಗ್ಗೆ ಮಾತಾಡುವುದಿಲ್ಲ- ಡಿಕೆಶಿ

ರಾಜಣ್ಣ ದೊಡ್ಡವರು ಅವರಬಗ್ಗೆ ಮಾತಾಡುವುದಿಲ್ಲ- ಡಿಕೆಶಿ by-ಕೆಂಧೂಳಿ ಮೈಸೂರು, ಫೆ,12-ನಾನು ಪಕ್ಷದ ಸಣ್ಣ ಕಾರ್ಯಕರ್ತ ಯಾರದ್ದೋ ಹೇಳುಕೆಗಳಿಗೆ ಮಾತನಾಡಲಾರೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಮಾಡಿದ ನಂತರ ಮೈಸೂರಿಗೆ ಬಂದಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕೆ ಎನ್ ರಾಜಣ್ಣ ಅವರ ದಿಢೀರ್ ದೆಹಲಿ ಪ್ರವಾಸ, ಉದಯಗಿರಿ ಗಲಾಟೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಅವರ ಹೇಳಿಕೆಗೆ ರಾಜಣ್ಣ ದೊಡ್ಡವರು, ನಾನು ಅವರ ಬಗ್ಗೆ ಮಾತನಾಡಲ್ಲ.ಉದಯಗಿರಿ ಪೊಲೀಸ್ ಠಾಣೆಯ…

ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ ಹೈಕಮಾಂಡ್ ಬೇಟಿ

ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ ಹೈಕಮಾಂಡ್ ಬೇಟಿ by-ಕೆಂಧೂಳಿ ಬೆಂಗಳೂರು, ಫೆ12- ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಎನ್ನು ಕೂಗಿನ ದ್ವನಿ ಗಟ್ಟಿಗೊಳಿಸುವ ಕಾರ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಬೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಕ್ಕೆ ಕಾರಣವಾಗಿದೆ. ಹೌದು ದಲಿತ ಸಿಎಂ ಅಗತ್ಯ ಈಗ ಇದೆ ಈ ಕಾರಣಕ್ಕಾಗಿ ತಾವು ಸಿಎಂ ಅಭ್ಯರ್ಥಿ ಎಂದಿರುವ ಅವರು ಒಂದು ವೇಳೆ ಸಿಎಂ ಬದಲಾವಣೆ ಮಾಡುವುದಾದರೆ ದಲಿತರನ್ನೇ ಸಿಎಂ ಮಾಡಬೇಕು ಎನ್ನುವ ತಮ್ಮ…

ಟೆನಿಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿ ತಂದ ಚಿನ್ನ

ಟೆನಿಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿ ತಂದ ಚಿನ್ನ  by-ಕೆಂಧೂಳಿ ಬೆಂಗಳೂರು,ಫೆ,೧೨- ಟೆನಿಸ್‌ನ ಪುರುಷರ ಡಬಲ್ಸ್‌ನಲ್ಲಿ ಪೂಣಚ್ಚ-ಪ್ರಜ್ವಲ್ ಜೋಡಿಯ ಅಮೋಘ ಆಟದಿಂದ ಚಿನ್ನ ತಂದುಕೊಟ್ಟರು. ಬೆಂಗಳೂರಿನಲ್ಲಿ ನಡೆಯುತ್ತಿರುವ ೩೮ನೇ ರಾಷ್ಟ್ರೀಯ ಕ್ರೀಡಾಕೂಟದ ಟೆನಿಸ್‌ನ ಪುರುಷರ್ ಡಬಲ್ಸ್‌ನಲ್ಲಿ ಈ ಜೋಡಿ ಈ ಸಾಧನೆ ಮಾಡಿದೆ ಪ್ರಜ್ವಲ್- ಪೂಣಚ್ಚ ಜೋಡಿಯು ಸೋಮವಾರ ನಡೆದ ಫೈನಲ್ ಹಣಾಹಣಿಯಲ್ಲಿ ೬-೩, ೬-೧ರಿಂದ ಅಗ್ರ ಶ್ರೇಯಾಂಕದ ಸರ್ವಿಸಸ್‌ನ ಇಶಾಕ್ ಇಕ್ಬಾಲ್ ಮತ್ತು ಫೈಸಲ್ ಕಮರ್ ಅವರನ್ನು ಮಣಿಸಿ, ರಾಷ್ಟ್ರೀಯ ಕ್ರೀಡಾಕೂಟದ ಇತಿಹಾಸದಲ್ಲಿ ಈ ವಿಭಾಗದಲ್ಲಿ ಕರ್ನಾಟಕಕ್ಕೆ ಮೊದಲ…

ಸೋಮಣ್ಣ ಶಾ ಬೇಟಿ-ವಿಜಯೇಂದ್ರಗೆ ಅಧ್ಯಕ್ಷಸ್ಥಾನ ಕೈತಪ್ಟುತ್ತಾ?

ಸೋಮಣ್ಣ ಶಾ ಬೇಟಿ-ವಿಜಯೇಂದ್ರಗೆ ಅಧ್ಯಕ್ಷಸ್ಥಾನ ಕೈತಪ್ಟುತ್ತಾ? by-ಕೆಂಧೂಳಿ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಬೀದಿ ರಂಪಾಟದ ರಗಳೆಗಳು ಮತ್ತು ಯಾಕೆ ಬಂಡಾಯ ಎನ್ನುವ ಕುರಿತು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ವಿವರವಾಗಿ ಶಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನುವುದು ಬಿಜೆಪಿ ಮೂಲಗಳ ಮಾಹಿತಿ. ಹೌದು..ಶಾ ಬೇಟಿಗೂ ಮುನ್ನ ಸೋಮಣ್ಣ ಅವರ ನಿವಾಸದಲ್ಲಿ ಲಿಂಗಾಯತ ನಾಯಕರಾದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ,ಮಾಜಿ ಸಚಿವ ಮುರುಗೇಶ್ ನಿರಾಣಿ,ಬಸವನಗೌಡ ಪಾಟೀಲ್ ಯತ್ನಾಳ್ ಶಾಸಕ ಅವರಿಂದ್ ಬೆಲ್ಲದ ಅವರು…

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ,ತಾಲ್ಲೂಕಿಗೆ ಒತ್ತು by-ಕೆಂಧೂಳಿ ಬೆಂಗಳೂರು,ಫೆ,11- ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ…

1 36 37 38 39 40 126
Girl in a jacket