Girl in a jacket

Author kendhooli_editor

ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ   by-ಕೆಂಧೂಳಿ ದಾವಣಗೆರೆ (ಹರಿಹರ): ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಾಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ. ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ…

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ    by-ಕೆಂಧೂಳಿ ನವದೆಹಲಿ,ಫೆ,೦೯-ದೆಹಲಿಯಲ್ಲಿ ಎಎಪಿ ಹೀನಾಯ ಸೋಲು ಕಾಣುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ ಕೇಜ್ರಿವಾಲ ಜೈಲಿಗೆ ಹೋಗಿ ಬಂದ ನಂತರ ತಾವು ರಾಜೀನಾಮೆ ನೀಡಿ ಆ ಸ್ಥಾನದಲ್ಲಿ ಅತಿಶಿಯನ್ನು ಕೂರಿಸಿದ್ದರು ಈ ವೇಳೆ ದೆಹಲಿ ವಿಧಾನಸಭೆ ಚುನಾವಣೆಯೂ ಬಂದ ಕಾರಣ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಕಂಡಿದೆ, ಕೇಂದ್ರ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಜಯ ಘೋಷಿಸಿದ ಒಂದು…

ತೊಗರಿಗೆ   ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ಬೆಂಬಲ ಬೆಲೆ; ಶಿವಾನಂದ ಪಾಟೀಲ

ತೊಗರಿಗೆ   ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ಬೆಂಬಲ ಬೆಲೆ; ಶಿವಾನಂದ ಪಾಟೀಲ by- ಕೆಂಧೂಳಿ ಬೆಂಗಳೂರು,ಫೆ,09-: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ನೀಡಲು ನಿರ್ಧರಿಸಿದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕ್ವಿಂಟಾಲ್‌ಗೆ ರೂ 7,550 ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಕೂಡ ಪ್ರತಿ ಕ್ವಿಂಟಾಲ್‌ಗೆ ಹೆಚ್ಚುವರಿ ರೂ 450 ನೀಡಲಿದೆ. ಹೀಗಾಗಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ…

ಮೋದಿ ವಿದೇಶಿ ಪ್ರವಾಸದಿಂದ ಹಿಂದುರಿಗದಾಗಲೇ ದೆಹಲಿ ಸರ್ಕಾರ ರಚನೆ?

ಮೋದಿ ವಿದೇಶಿ ಪ್ರವಾಸದಿಂದ ಹಿಂದುರಿಗದಾಗಲೇ ದೆಹಲಿ ಸರ್ಕಾರ ರಚನೆ?   by-ಕೆಂಧೂಳಿ ನವದೆಹಲಿ,ಫೆ,೦೯- ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲ ಹೆಚ್ಚಾಗಿದೆ ಆದರೆ ಮೋದಿ ವಿದೇಶ ಪ್ರವಾಸಕ್ಕೆ ತೆರಳುವ ಕಾರನ ಬಹುತೇಕ ೧೩ ರ ನಂತರವೇ ಗದ್ದುಗೆ ಏರುವ ವ್ಯಕ್ತಿಯಾರು ಮತ್ತು ಅಧಿಕಾರ ವಹಿಸಿಕೊಳ್ಳುವ ದಿನಾಂಕ ಗೊತ್ತಾಗಲಿದೆ. ಆದರೆ ಎಎಪಿ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ ಕಡೆಯೇ ಹೆಚ್ಚು ಒಲವು ತೋರಲಾಗುತ್ತಿದೆ ಎನ್ನಲಾಗುತ್ತಿದ್ದು ಬಹುತೇಕ…

ಕೇಜ್ರಿವಾಲ ನಿರ್ಧಾರವೇ ಬಿಜೆಪಿ ಗೆಲುವಿಗೆ ಕಾರಣ-ಚೆಲುವುರಾಯಸ್ವಾಮಿ

ಕೇಜ್ರಿವಾಲ ನಿರ್ಧಾರವೇ ಬಿಜೆಪಿ ಗೆಲುವಿಗೆ ಕಾರಣ-ಚೆಲುವುರಾಯಸ್ವಾಮಿ  by-ಕೆಂಧೂಳಿ ಮಂಡ್ಯ,ಫೆ,೦೯-ಕೇಜ್ರಿವಾಲ ಇಂಡಿಯಾ ಒಕ್ಕೂಟದ ಜೊತೆ ಇದ್ದಿದ್ದರೆ ಫಲಿತಾಂಶ ಈ ರೀತಿ ಬರುತ್ತಿರಲಿಲ್ಲ ಕೇಜ್ರಿವಾಲ್ ಅವರ ನಿರ್ಧಾರದಿಂದ ಬಿಜೆಪಿ ಗೆಲುವಿಗೆ ಕಾರಣವಾಗಿದೆ ಎಂದು ಕೃಷಿ ಸಚಿವ ಚೆಲುವುರಾಯ ಸ್ವಾಮಿ ತಿಳಿಸಿದ್ದಾರೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ. ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಜೊತೆ ಹೋಗಿದ್ದರೆ ಬಿಜೆಪಿಗೆ ಗೆಲ್ಲುವ ಅವಕಾಶ ಇರಲಿಲ್ಲ. ಆದರೆ ಕೇಜ್ರಿವಾಲ್ ಸ್ವಲ್ಪ ದುಡುಕಿ ನಿರ್ಧಾರ…

ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು

ಎನ್‌ಕೌಂಟರ್‌ನಲ್ಲಿ ೧೨ ನಕ್ಸಲರ ಬಲಿ, ಇಬ್ಬರು ಭದ್ರತಾ ಸಿಬ್ಬಂದಿ ಸಾವು  by-ಕೆಂಧೂಳಿ ರಾಯ್ಪುರ,ಫೆ,೦೯-ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ೧೨ ನಕ್ಸಲರು ಸಾವನ್ನಪ್ಪಿದ್ದುಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ನಡೆದಿದ್ದು ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ…

ನಾಳೆಯಿಂದಲೇ ಮೆಟ್ರೋ ದರ ಏರಿಕೆ

ನಾಳೆಯಿಂದಲೇ ಮೆಟ್ರೋ ದರ ಏರಿಕೆ  by-ಕೆಂಧೂಳಿ ಬೆಂಗಳೂರು, ಫೆ,08- ಮೆಟ್ರೋ ರೈಲು ದರ ಏರಿಕೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿ.ಈ ಮೂಲಕ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಮೊನ್ನೆಯಷ್ಟೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಿಎಂಆರ್ ಸಿ ಎಲ್ ಬೆಲೆ ಏರಿಕೆ ಸಂಬಂದ ಸಭೆ ನಡೆಸಿತ್ತು.ಅಂದೆ ಬೆಲೆ ಏರಿಕೆಯ ಸುಳಿವು ನೀಡಿತ್ತು 0ಯಿಂದ2ಕಿಮೀ ಪ್ರಯಾಣಕ್ಕೆ  10ರೂ. ಏರಿಕೆ,2ರಿಂದ 4 ಕಿಮೀ ಪ್ರಯಾಣಕ್ಕೆ 20 ರೂ .4 ರಿಂದ 6 ಕಿ.ಮೀ ಪ್ರಯಣಕ್ಕೆ  30 ರೂ ,6ರಿಂದ…

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ  by-ಕೆಂಧೂಳಿ ಬೆಂಗಳೂರು,ಫೆ,08-ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು…

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ

ಝೈದ್ ಖಾನ್ – ರಚಿತಾ ರಾಮ್ ಜೋಡಿಯ  “ಕಲ್ಟ್” 11 ಕ್ಕೆ ಟೀಸರ್ ಬಿಡುಗಡೆ by -ಕೆಂಧೂಳಿ “ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಮುಕ್ತಾಯವಾಗಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಸದಭಿರುಚಿ…

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ

ಎಎಪಿಗೆ ಹೀನಾಯ ಸೋಲು,ದೆಹಲಿ ಗದ್ದುಗೆ ಹಿಡಿದ ಬಿಜೆಪಿ by- ಕೆಂಧೂಳಿ ನವದೆಹಲಿ, ಫೆ,08- ಎಎಪಿಯ ಹಗರಣಗಳು ಸೋಲಿಗೆ ಕಾರಣವಾಗಿದ್ದರೆ ಬಿಜೆಪಿಗೆ ಗ್ಯಾರಂಟಿಗಳು ಕೈಹಿಡಿದವು,ಕಾಂಗ್ರೆಸ್ ಕೊನೆಗೂ ಬುದ್ದಿಕಲಿಯಲಿಲ್ಲ ಹೀಗಾಗಿ ದೆಹಲಿ ಗದ್ದಿಗೆ ಮೇಲೆ ಕಮಲ ಅರಳಿದೆ. ವಿಧಾನಸಭೆ ಚುನಾವಣೆ ಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ಪಕ್ಷಗಳು ದೆಹಲಿಗದ್ದುಗೆಗೆ ಹಲವು ಪ್ರಯತ್ನಗಳನ್ನು ಮಾಡುತ್ತಲೆ ಅಧಿಕಾರಕ್ಕೆ ಕರ್ನಾಟಕ ಮಾದರಿ ಗ್ಯಾರಂಟಿ ಘೋಷಣೆಗಳೆ ಗೆಲುವಿನ ಕದ ತಗೆಯಲು ಸಾಧ್ಯ ಎನ್ನುವುದನ್ನು ಮನಗೊಂಡು ಮೂರುವಪಕ್ಷಗಳು ಗ್ಯಾರಂಟಿಗಳನ್ನು ಘೋಷಿಸಿದ್ದವು. ಎಎಪಿ ಈ ಮುಂಚೆಯೇ ಹಲವು ಉಚಿತ…

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ by- ಕೆಂಧೂಳಿ ಬೆಂಗಳೂರು,ಫೆ.08-ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು…

ಆರ್ ಬಿ ಐ ಬಡ್ಡಿದರದಲ್ಲಿ 25 ಬಿಪಿಎಸ್ ಕಡಿತ, ಆರ್ಥಿಕ ಬೆಳವಣಿಗೆಗೆ ಉತ್ತೇಜನಕ್ಕೆ ಎಪ್ ಕೆಸಿಸಿಐ ಸ್ವಾಗತ

ಆರ್ ಬಿ ಐ ಬಡ್ಡಿದರದಲ್ಲಿ 25 ಬಿಪಿಎಸ್ ಕಡಿತ, ಆರ್ಥಿಕ ಬೆಳವಣಿಗೆಗೆ ಉತ್ತೇಜನಕ್ಕೆ ಎಪ್ ಕೆಸಿಸಿಐ ಸ್ವಾಗತ by- ಕೆಂಧೂಳಿ ಬೆಂಗಳೂರು, ಫೆ,07- ಸುಮಾರು ಐದು ವರ್ಷಗಳಲ್ಲಿ ಮೊದಲ ಬಾರಿಗೆ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ಧಾರವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಸ್ವಾಗತಿಸಿದೆ. ಆರ್‌ಬಿಐ ಗವರ್ನರ್ ಆದ ಶ್ರೀ ಸಂಜಯ್ ಮಲ್ಹೋತ್ರಾ ಅವರು ಘೋಷಿಸಿದ ಈ ಬಹು ನಿರೀಕ್ಷಿತ ಕ್ರಮವು ಆರ್ಥಿಕ ಬೆಳವಣಿಗೆಯನ್ನು…

ಮುಡಾ ಹಗರಣ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ: ಆರ್.ಅಶೋಕ್

ಮುಡಾ ಹಗರಣ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ: ಆರ್.ಅಶೋಕ್                        by-ಕೆಂಧೂಳಿ ಬೆಂಗಳೂರು,ಫೆ,07-: ಮುಡಾ ಹಗರಣ, ಸಿದ್ದರಾಮಯ್ಯನವರ ವಿಚಾರದಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಲಿದ್ದೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೈಕೋರ್ಟಿನ ಆದೇಶವನ್ನು ಒಪ್ಪಲೇಬೇಕಿದೆ. ಆದರೆ, ನ್ಯಾಯ ಸಿಗುವವರೆಗೂ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.…

ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ…

ಮುಡಾ ಹಗರಣ; ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ,ಸಿದ್ದು ನಿರಾಳ

ಮುಡಾ ಹಗರಣ; ಸಿಬಿಐಗೆ ವಹಿಸಲು ಕೋರ್ಟ್ ನಿರಾಕರಣೆ,ಸಿದ್ದು ನಿರಾಳ by -ಕೆಂಧೂಳಿ ಬೆಂಗಳೂರು, ಫೆ,07-ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣ ವನ್ನು ಸಿಬಿಐಗೆ ನೀಡಲು ನ್ಯಾಯಲಯ ನಿರಾಕರಿಸಿದೆ.ಈ ಮೂಲಕ ಅವರು ನಿರಾಳವಾದಂತಾಗಿದೆ. ಸಿದ್ದರಾಮಯ್ಯ ವಿರುದ್ದಸ ಮುಡಾ ಹಗರಣ ಸಂಬಂಧ ತನಿಖೆಯನ್ನ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯ ತನಿಖೆ ನಡೆಸುವ ಅಗತ್ಯ ಕಾಣುತ್ತಿಲ್ಲ ಎಂದು ಪರಿಗಣಿಸಿ ಸಿಬಿಐಗೆ ವಹಿಸಲು ನಿರಾಕರಿಸಿದೆ.ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ…

ವಿವಿ ಕರಡನ್ನು ವಾಪಾಸ್ ಪಡೆಯಲು ಸಿಎಂ ಆಗ್ರಹ

ವಿವಿ ಕರಡನ್ನು ವಾಪಾಸ್ ಪಡೆಯಲು ಸಿಎಂ ಆಗ್ರಹ by-ಕೆಂಧೂಳಿ ಬೆಂಗಳೂರು, ಫೆ,07- ಒಕ್ಕೂಟ ವ್ಯವಸ್ಥೆ ಗೆ ವಿರುದ್ಧವಾಗಿರುವ ವಿಶ್ವವಿದ್ಯಾಲಯಗಳ ಕರಡನ್ನು ಕೂಡಲೇ ವಾಪಸ್ಸ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವ ಸಮಾವೇಶಕ್ಕೆ ಕಳುಹಿಸಿದ್ದ ವಿಡಿಯೋ ಸಂದೇಶದಲ್ಲಿ ಈ ಆಗ್ರಹ ಮಾಡಿದ್ದಾರೆ. ರಾಜ್ಯ ಸರ್ಕಾರಗಳಿಂದ ಸ್ಥಾಪಿತವಾದ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರವೇ ಒಟ್ಟಾರೆ ಅಭಿವೃದ್ಧಿಗಾಗಿ, ವೇತನ ಮತ್ತು ಇತರೆ ಭತ್ಯೆಗಳು, ಮಾನವ, ಭೌತಿಕ ಮತ್ತು ತಾಂತ್ರಿಕ ಮೂಲಸೌಕರ್ಯಗಳ ಸೃಜನೆ ಮತ್ತು ನಿರ್ವಹಣೆ,…

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ by-ಕೆಂಧೂಳಿ ಬೆಂಗಳೂರು, ಫೆ.07-“ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್ ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು  ಮಾತನಾಡಿದರು.…

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ವಿಜಯೇಂದ್ರ

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ವಿಜಯೇಂದ್ರ by- ಕೆಂಧೂಳಿ ಬೆಂಗಳೂರು,ಫೆ,07-ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರಕಾರವು ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆತನಕ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಿಗ್ಗೆ 10ರಿಂದ 5ಗಂಟೆವರೆಗೆ ಹೋಗಿ ಎಂಬ ಮಾತನ್ನು ರಾಜ್ಯ ಸರಕಾರ ಹೇಳುತ್ತಿರುವುದು ದುರ್ದೈವ…

ಬಿಜೆಪಿ ಎಂದರೆ ಬುರುಡೆ ಪಕ್ಷ- ರಾಮಲಿಂಗ ರೆಡ್ಡಿ

ಬಿಜೆಪಿ ಎಂದರೆ ಬುರುಡೆ ಪಕ್ಷ- ರಾಮಲಿಂಗ ರೆಡ್ಡಿ   by-ಕೆಂಧೂಳಿ ಬೆಂಗಳೂರು, ಫೆ,07-ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬಿಜೆಪಿಗೆ ಖಡಕ್ ಉತ್ತರ ನೀಡಿದ್ದಾರೆ. ಪದೇ ಪದೇ ಬಿಜೆಪಿ ಕರ್ನಾಟಕ ಸುಳ್ಳು ಲೆಕ್ಕವನ್ನು ಕೊಡುತ್ತಿದೆ, ಈ ಮೂಲಕ ಬಿಜೆಪಿಗೆ ಮುಖಭಂಗವಾಗುತ್ತಿದೆ ಎಂದು ಸಾರಿಗೆ ಸಚಿವರು ಹೇಳುತ್ತಿದ್ದರು. ಇದೀಗ ನೇರವಾಗಿ ಬಿಜೆಪಿ ಎಂದರೆ ಬುರುಡೆ ಜನರ ಪಕ್ಷ ಎನ್ನುವ ಮೂಲಕ ಬಿಜೆಪಿ ಆರೋಪಕ್ಕೆ…

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ:  ಎಂ. ಬಿ. ಪಾಟೀಲ by ಕೆಂಧೂಳಿ ಬೆಂಗಳೂರು,ಫೆ,06-ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ‘ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್,…

1 38 39 40 41 42 126
Girl in a jacket