Girl in a jacket

Author kendhooli_editor

ಶಾಪಗ್ರಸ್ತ ವ್ಯವಸ್ಥೆಯೂ,ಕ್ರಿಮಿನಲ್ ಭಂಡತನವೂ

ಶಾಪಗ್ರಸ್ತ ವ್ಯವಸ್ಥೆಯೂ,ಕ್ರಿಮಿನಲ್ ಭಂಡತನವೂ ಸಿ.ರುದ್ರಪ್ಪ,ರಾಜಕೀಯ ವಿಶ್ಲೇಷಕರು ‘ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತೆ..!’.ಈ ರೀತಿ ಹೈ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕಣವೊಂದರಲ್ಲಿ ಐಎಎಸ್ ಅಧಿಕಾರಿಯೊಬ್ಬರಿಗೆ ಕಳೆದ ವಾರ ಎಚ್ಚರಿಕೆ ನೀಡಿದೆ.ಈ ಹಿಂದೆಯೂ ಅಧಿಕಾರಿಗಳಿಗೆ ಹೈ ಕೋರ್ಟ್ ಛೀಮಾರಿ ಹಾಕಿದೆ.ಉದಾಹರಣೆಗೆ ಮುನಿಸಿಪಲ್ ಸಂಸ್ಥೆಗಳಲ್ಲಿ ಸಿ ಮತ್ತು ಡಿ ಗ್ರೂಪ್ ಹುದ್ದೆಗಳನ್ನು ವಿಲೀನಗೊಳಿಸುವುದಕ್ಕೆ ಸಂಬಂಧಿಸಿದಂತೆ ಏಕ ಸದಸ್ಯ ನ್ಯಾಯ ಪೀಠದ ಆದೇಶ ಜಾರಿಗೆ ನಿರ್ಲಕ್ಷ್ಯ ವಹಿಸಿದ್ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿಯವರ ವಿಭಾಗೀಯ ಪೀಠ”ಐಎಎಸ್ ಅಧಿಕಾರಿಯನ್ನು…

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ

ರೋಬೋಟ್‌ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯಿಂದ ಶೀಘ್ರ ಚೇತರಿಕೆ; ರಾಮಲಿಂಗಾ ರೆಡ್ಡಿ by- ಕೆಂಧೂಳಿ ಬೆಂಗಳೂರು,ಫೆ,06-: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ,…

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ

ಬ್ಯಾಂಕ್ ವಂಚನೆ ಪ್ರಕರಣ; ಕೃಷ್ಣಯ್ಯಶೆಟ್ಟಿ ದೋಷಿ by- ಕೆಂಧೂಳಿ ಬೆಂಗಳೂರು, ಫೆ,06-ಬ್ಯಾಂಕಿಗೆ ನಕಲಿ ದಾಖಲೆ ನೀಡಿ ಕೋಟ್ಯಂತರ ರೂ ವಂಚಿಸಿದ ಪ್ರಕರಷಕ್ಕೆ ಸಂಬಂಧಿಸಿದ ಮಾಜಿ ಸಚಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ ಬೆಗಳೂರಿನ  ಜನಪ್ರತಿನಿಧಿಗಳ ಕೋರ್ಟ್ನಡೆಸಿದ ವಿಚಾತಣೆ ನಂತರ ವಂಚನೆ ಪ್ರಕರಣ ಸಾಭೀತಾದ ಕಾರಣ ತಪ್ಪಿತಸ್ಥರೆಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಕರಣ ಪ್ರಕಟಿಸಬೇಕಿದೆ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ಕೂ ಜನರು ತಪ್ಪಿತಸ್ಥರು…

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ by-_ಕೆಂಧೂಳಿ ಬೆಂಗಳೂರು, ಫೆ.6-ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧೀ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ…

ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ

ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ   by-ಕೆಂಧೂಳಿ ಬೆಂಗಳೂರು, ಫೆ,06-2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಸಿದ್ಧತೆ ಆರಂಭಿಸಿದ್ದು,  5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ 13 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಒಂದು ವಾರ  ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗೃಹ ಕವೇರಿ ಕೃಷ್ಣದಲ್ಲಿ ಬಜೆಟ್ ಪೂರ್ವ ಸಭೆಗಳು ನಡೆಯಲಿವೆ. 30 ನಿಮಿಷಗಳ ಸಭೆಗಳಲ್ಲಿ,…

ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ

ಐಪಿಎಸ್ ರೂಪಾ ಮುದ್ಗಲ್,ಐಎಎಸ್ ರೋಹಿಣಿ ಸಿಂಧೂರಿಗೆ ಪುಸ್ತಕ ಓದಲು ನ್ಯಾಯಲಯ ಸಲಹೆ by-ಕೆಂಧೂಳಿ ಬೆಂಗಳೂರು,ಫೆ,06-ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ನ್ಯಾಯಲಯದಲ್ಲಿ ನಡೆದ ವಿವಾರಣೆ ವೇಳೆ ಇಬ್ಬರಿಗೂ ‘ಒನ್ ಮಿನಿಟ್ ಅಪಾಲಾಜಿ’ ಪುಸ್ತಕ ಓದುವಂತೆ ಸಲಹೆ ನೀಡಲಾಯಿತು. ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನಲ್ಲಿ ಬುಧವಾರ ಸಾಕ್ಷ್ಯ ವಿಚಾರಣೆ ನಡೆಯಿತು. ಈ ವೇಳೆ ಇಬ್ಬರಿಗೂ ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ…

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು

ಹೈಕಮಾಂಡ್ ಬೇಟಿ ಸಿಗದೆ ನಿರಶರಾಗಿ ಹಿಂತಿರುಗಿದ ಬಿಜೆಪಿ ಭಿನ್ನರು   by-ಕೆಂಧೂಳಿ ಬೆಂಗಳೂರು, ಫೆ,06-ವಿಜಯೆಂದ್ರ ವಿರುದ್ಧ ಬಂಡೆದ್ದಿದ್ದ ಬಿಜೆಪಿಯ ಭಿನ್ನಮತೀಯ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ವರಿಷ್ಠರನ್ನು ಬೇಟಿಯಾಗಲು ದೆಹಲಿಗೆ ತೆರಳಿದ್ದ ತಂಡಕ್ಕೆ ವರಿಷ್ಠರು ಬೇಟಿಯ ಅವಕಾಶವೆ ಸಿಗದೆ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಅಲ್ಲದೆ ಪದೆ ಪದೆ ಹೀಗೆ ದೆಲ್ಲಿಗೆ ಬಂದು ಭಿನ್ನ ಚಟುವಟಿಕೆ ನಡೆಸಿತ್ತಿರುವವರ ವಿರುದ್ಧ ಹೈಕಮಾಂಡ್ ಗರಂ ಆಗಿ ವಾರ್ನಿಂಗ್ ನೀಡಿದೆ ,ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾಗಿ ರಮೇಶ್‌ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿಕೊಂಡಿದ್ದು ಕೂಡ…

ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ

ಭಿನ್ನರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಲು ವಿಜಯೇಂದ್ರ ಬೆಂಬಲಿಗರ ಆಗ್ರಹ   by-ಕೆಂಧೂಳಿ ಬೆಂಗಳೂರು, ಫೆ,06-ಪಕ್ಷ ವಿರೋಧಿ ಚಟುವಟಿಕೆಗಳ ನಡೆಸುತ್ತಿರುವ ಮತ್ತು ಹಾದಿ ಬೀದಿಯಲ್ಲಿ ಮಾತನಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವವರ ವಿರುದ್ಧ ವರಿಷ್ಠರು ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಬೆಂಬಲಿಗರು ಆಗ್ರಹಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ವಿಜಯೇದ್ರ ಬೆಂಬಲಿತರು ಸಭೆ ನಡೆಸಿ ಈ ಆಗ್ರಹ ಮಾಡಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ…

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ

ದೆಹಲಿ ಚುನವಣೋತ್ತರ ಸಮೀಕ್ಷೆ,ಬಿಜೆಪಿಗೆ ಮುನ್ನಡೆ,ಎಎಪಿಗೆ ಸಂಕಷ್ಟ  by-ಕೆಂಧೂಳಿ ನವದೆಹಲಿ, ಫೆ,05-ಅತ್ತ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ದೆಹಲಿಯಲ್ಲಿ ಗದ್ದುಗೆ ಯಾರಿಡಿಯಲಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಹೊರಬಿದ್ದವೆ ಬಹುತೇಕ ಬಿಜೆಪಿ ಮುನ್ನಡೆ ಸಾಧಿಸಲಿದೆ ಎನ್ನುತ್ತವೆ. ಪೀಪಲ್ಸ್ ಪಲ್ಸ್ ಮತ್ತು ಕೊಡ್ಮೋ ತಮ್ಮ ನಿರ್ಗಮನ ಸಮೀಕ್ಷೆಗಳಲ್ಲಿ ಬಿಜೆಪಿ 51-60 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿವೆ. ಆಮ್ ಆದ್ಮಿ ಪಕ್ಷವು ಭಾರಿ ಸೋಲನ್ನು ಎದುರಿಸಬೇಕಾಗುತ್ತದೆ. ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಬಹುದು. ಆದರೆ…

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ by- ಕೆಂಧೂಳಿ ನವದೆಹಲಿ,ಫೆ,05-ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಮಂತ್ರಣ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ…

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ by-ಕೆಂಧೂಳಿ ನವದೆಹಲಿ, ಫೆ,05-ದೆಹಲಿ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನದಲ್ಲಿ ಶೇ 57.70 ರಷ್ಟುಮತದಾನ ನಡೆದಿದೆ. ಸಂಜೆ ಐದು ಗಂಟೆಗೆ ಈ ಮತದಾನವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ನಡೆದ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್. ಜೈಶಂಕರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ…

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ by-ಕೆಂಧೂಳಿ ಬೆಂಗಳೂರು, ಫೆ.5-ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ…

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!

ಫೆಬ್ರುವರಿ 7ಕ್ಕೆ  ರಾಣಿ ಆಗಮನ!!   by-ಕೆಂಧೂಳಿ ಈ ಚಿತ್ರದ ಕತೆಯನ್ನು ನಿರ್ದೇಶಕ ಮಧುಚಂದ್ರ ಸುಮಾರು 700 ಜನಕ್ಕೆ ಹೇಳಿದ್ದಾರೆ !!! ಅವರಿಂದ ಫೀಡ್ ಬ್ಯಾಕ್ ತೆಗೆದುಕೊಂಡರು. ಅದರ ವೀಡಿಯೋ ಕೂಡ ಮಾಡಿದರು !! ಈ ಕತೆಯನ್ನು ತುಂಬಾ ಜನರು ಇಷ್ಟಪಡುತ್ತಾರೆ ಎಂದು ಖಚಿತ ಪಡಿಸಿಕೊಂಡ ನಂತರ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಪ್ರಾಮಾಣಿಕ ಮತ್ತು ವಿಭಿನ್ನ ಪ್ರಯತ್ನ ನೋಡಿ ಅವರಿಗೆ 150 ಜನ ಫ್ಯಾಮಿಲಿಗಳು ಸೇರಿ ಚಿತ್ರ ನಿರ್ಮಿಸಲು ಮುಂದೆ ಬಂದರು. ಚಿತ್ರದ ರಿಲೀಸ್…

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ by-ಕೆಂಧೂಳಿ ಬೆಂಗಳೂರು, ಫೆ. 05-“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು.”ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ…

ರಾಜ್ಯಾದ್ಯಂತ 30 ಕಡೆ ಐಟಿ ದಾಳಿ

ರಾಜ್ಯಾದ್ಯಂತ 30 ಕಡೆ ಐಟಿ ದಾಳಿ by- ಕೆಂಧೂಳಿ ಬೆಂಗಳೂರು, ಫೆ,05- ಆದಾಯ ತೆರಿಗೆ ವಂಚನೆ ಸಂಬಂಧಿಸಿದಂತೆ ರಾಜ್ಯಾದ್ಯಂತ 30 ಕಡೆ ಆದಾಯ ತೆರಿಗೆಅಧಿಕಾರಿಗಳು ದಾಳಿ ನಡೆಸಿದ್ದಾರೆ ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ.…

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ by-ಕೆಂಧೂಳಿ ನವದೆಹಲಿ,ಫೆ.೦೫-ಇಡೀ ದೇಶದ ಗಮನ ಸೆಳೆದರಿವು ದೆಹಲಿ ವಿಧಾನಸಭೆ ಚುನಾವಣೆ ಇಂದು ಆರಂಭವಾಗಿದ್ದು ಕಳೆದ ಹತ್ತು ವರ್ಷದಿಂದ ಅಧಿಕಾರದಲ್ಲಿರುವ ಆಮ್‌ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರದ ಕನಸಿನಲ್ಲಿದೆ ಆದರೆ ದೆಹಲಿ ಮತದಾರ ಯಾರ ಆಯ್ಕೆಯನ್ನು ಭಯಸುತ್ತದೆ ಎನ್ನುವುದು ಗೊತ್ತಾಗಲಿದೆ ೭೦ ಸ್ಥಾನಗಳಿಗೆ ಒಟ್ಟು ೬೯೯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ೧.೫೬ ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು ೧೩೭೬೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ ೭ರಿಂದ ಸಂಜೆ ೬.೩೦…

ಸಂಭೋಳಿ-ಜನ ಕನ್ನಡಿಯ ಲೋಕ ಕಥನ

ಸಂಭೋಳಿ-ಜನ ಕನ್ನಡಿಯ ಲೋಕ ಕಥನ  ಆತ್ಮ ಕಥನಗಳೆಂದರೆ ಕಳೆದ ನೆನಪುಗಳ ಕಟ್ಟಿಟ್ಟ ಬುತ್ತಿ. ತನ್ನ ತನ್ನ ಸಮುದಾಯದ ಬದುಕಿನ ನೆನಪುಗಳ ಬಳುವಳಿಯನ್ನು ಪಡೆದು ಮುನ್ನೆಡೆದವರ ಸಿಂಹಾವಲೋಕನಗಳು. ಕನ್ನಡ ದಲಿತ ಕಥನಗಳ ಬದುಕ ಬಳುವಳಿಯಾದರೂ ಏನು? ಎಂಬ ಪ್ರಶ್ನೆ ಕೇಳಿಕೊಂಡರೆ ಅವು ನಗೆಯ ಲೇಪನ ಹೊದ್ದ ನೋವು ವಸರುವ ಚಿತ್ರಗಳು.ದಲಿತ ಕಥನಗಳು ಕಾಂಕ್ರೇಟ್‌ ಕಾಡು ಕಾಣದ ಹಳ್ಳಿಗಳ ಒಡಲಾಳದ ಕರುಳ ಸದ್ದುಗಳು.    ನೆನಪು ಬಿಚ್ಚಿಟ್ಟ ಆ ಬಟ್ಟೆಗಳಲ್ಲಿ ಅನ್ನದ ಉಂಡೆಗಳಿಲ್ಲ. ಬದಲಿಗೆ ಸುಟ್ಟು ಇದ್ದಿಲಾದ ಅನುಭವಗಳು ಕಾಣುತ್ತವೆ. ಕೇರಿಗಳೆಂಬ ಅಲಕ್ಷಿತ…

ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ

ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ   by-ಕೆಂಧೂಳಿ ನವದೆಹಲಿ,ಫೆ,೦೫- ರೈತರ ಅನುಕೂಲಕ್ಕಾಗಿ ಬೆಳೆ ಸಾಲ ವಿತರಣೆಗೆ ನಬಾಡ ಅನುದಾನ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ಸಂಸದರು ವಿತ್ತ ಸಚಿವೆ ನಿರ್ಮಲ ಸಈತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಂಗಳವಾರ ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ, ಶ್ರೇಯಸ್ ಎಂ. ಪಟೇಲ್, ಪ್ರಿಯಾಂಕಾ ಜಾರಕಿಹೊಳಿ, ಸಾಗರ್ ಖಂಡ್ರೆ, ಸುನೀಲ್ ಬೋಸ್ ಅವರು ಮನವಿ ಪತ್ರ ಸಲ್ಲಿಸಿದ್ದಾರೆ ಈ…

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ

ವಿಜಯೇಂದ್ರ ಬದಲಿಸಲು ಆರೆಸ್ಸೆಸ್‌ಗೆ ಅಶೋಕ, ಬೊಮ್ಮಾಯಿ ಮನವಿ    by-ಕೆಂಧೂಳಿ ಬೆಂಗಳೂರು,ಫೆ,೦೫-ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಮಾಡುವಂತೆ ಅವರ ವಿರೋಧಿಗಳ ಸಂಖ್ಯೆ ದಿನೆ ದಿನೆ ಬೆಳೆಯುತ್ತಿದ್ದು ಹೈಕಮಾಂಡ್ ಮೇಲೂ ಕೂಡ ಒತ್ತಡ ಹೇರಲಾಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಬೇಕು ಇಲ್ಲದಿದ್ದರೆ ಪಕ್ಷದಲ್ಲಿ ಮತ್ತಷ್ಟು ಬಣಗಳು ಮತ್ತು ಗೊಂದಲಗಳು ಸೃಷ್ಟಿಯಾಗುತ್ತವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಅವರು ಮನವಿ ಮಾಡಿದ್ದಾರೆ ಎನ್ನುವುದು ಈಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ ಈ ಇಬ್ಬರು ನಾಯಕರು…

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ   by-ಕೆಂಧೂಳಿ ಬೆಂಗಳೂರು,ಫೆ.04-ಇದೇ ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಫೆ.27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು,ಸಾಹಿತ್ಯಾಸಕ್ತರು,ಪ್ರಕಾಶಕರು ,ಓದುಗರು,ಶಾಸಕರು,ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಒಂದೆಡೆ ಬೃಹತ್ ಪುಸ್ತಕ ಮೇಳಕ್ಕೆ ಸಾಕ್ಷಿಯಾಗಲಿದ್ದಾರೆ.ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಇತ್ತೀಚಿಗೆ ಕೇರಳ ವಿಧಾನಸಭೆ…

1 39 40 41 42 43 126
Girl in a jacket